alex Certify Workers | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಕಾರವಾರ: ಕಾರ್ಮಿಕ ಇಲಾಖೆಯ ಪ್ರತ್ಯೇಕ ವೆಬ್ಸೈಟ್ ರೂಪಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ನಾಳೆ ದೇಶವ್ಯಾಪಿ ಮುಷ್ಕರಕ್ಕೆ ಕರೆ –ರೈತರು, ನೌಕರರು, ಕಾರ್ಮಿಕ ಸಂಘಟನೆಗಳ ನೇತೃತ್ವ

 ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಹಾಗೂ ಕೃಷಿ ಸಂಬಂಧಿತ ಕಾಯಿದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 26 ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ಅಂಚೆ ಇಲಾಖೆ Read more…

ಮ್ಯಾಕ್ ಡಿಗೆ ಬಂದ ದಿವ್ಯಾಂಗನ ಜೊತೆ ಸಿಬ್ಬಂದಿ ತೋರಿದ ವರ್ತನೆಗೆ ನೆಟ್ಟಿಗರು ಫಿದಾ

ಕಾಳಜಿ ಹಾಗೂ ಮಾನವೀಯತೆ ಎಂಥವರ ಜೀವನವನ್ನೂ ಬದಲಾಯಿಸುವ ತಾಕತ್ತನ್ನ ಹೊಂದಿದೆ. ಮ್ಯಾಕ್​ ಡೊನಾಲ್ಡ್​ ಸಿಬ್ಬಂದಿ ದಿವ್ಯಾಂಗ ವ್ಯಕ್ತಿಯೊಬ್ಬರಿಗೆ ತಿನ್ನಲು ಸಹಾಯ ಮಾಡುತ್ತಿರುವ 15 ಸೆಕೆಂಡ್​ನ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ Read more…

BIG NEWS: ಇನ್ಮುಂದೆ ಇವರಿಗೂ ಸುಲಭವಾಗಿ ಸಿಗಲಿದೆ ರೇಷನ್

ದೇಶದಲ್ಲಿ ಕೊರೊನಾ, ಲಾಕ್ ಡೌನ್ ನಂತ್ರ ಅನೇಕರ ಜೀವನ ಸಂಕಷ್ಟದಲ್ಲಿದೆ.ಲೈಂಗಿಕ ಕಾರ್ಯಕರ್ತೆಯರು ಕೂಡ ಕೊರೊನಾದಿಂದಾಗಿ ಸಂಕಷ್ಟದಲ್ಲಿದ್ದಾರೆ. ಅವ್ರ ನೆರವಿಗೆ ಸುಪ್ರೀಂ ಕೋರ್ಟ್ ಬಂದಿದೆ. ಲೈಂಗಿಕ ಕಾರ್ಯಕರ್ತೆಯರಿಗೂ ರೇಷನ್ ನೀಡುವಂತೆ Read more…

ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಂದ ಗರ್ಭಾ ನೃತ್ಯ

ಮುಂಬೈ: ನವರಾತ್ರಿಯ ಪ್ರಸಿದ್ಧ ದಾಂಡಿಯಾ, ಗರ್ಭಾ ನೃತ್ಯಗಳಿಗೆ ಕೋವಿಡ್ ತಡೆ ನೀಡಿದೆ. ಆದರೆ, ಮುಂಬೈನ ಕೋವಿಡ್ ಕೇರ್ ಸೆಂಟರ್ ನಲ್ಲಿ ರೋಗಿಗಳು ಗರ್ಭಾ ನೃತ್ಯ ಮಾಡಿದ ವಿಡಿಯೋವೊಂದು ಸಾಮಾಜಿಕ Read more…

ಬಿಗ್ ನ್ಯೂಸ್: ರಾಜ್ಯದೆಲ್ಲೆಡೆ ಸಂಚರಿಸಲು ಉಚಿತ ಬಸ್ ಪಾಸ್, ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್

ಮೈಸೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ ತಿಳಿಸಿದ್ದಾರೆ. ಮೈಸೂರು ನಗರ, ಗ್ರಾಮಾಂತರ ವಿಭಾಗದ ಕೆಎಸ್ಆರ್ಟಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ Read more…

ಹಸಿದವರ ಹೊಟ್ಟೆ ತುಂಬಿಸುತ್ತಿದ್ದಾರೆ ಈ ʼಟೆಕ್ಕಿʼ

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ದೇಶದ ಅನೇಕ ಕಡೆ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರನ್ನು ಸಂತೈಸಿದ ಅನೇಕ ಮಂದಿ ಹೀರೋಗಳಾಗಿ ಹೊರಹೊಮ್ಮಿದ್ದಾರೆ. ಅದರಲ್ಲೂ ಹಸಿದವರ ಹೊಟ್ಟೆ ತುಂಬಿಸಿದವರು ನಿಜ ಅರ್ಥದಲ್ಲಿ Read more…

ಕಾಂಡೋಮ್, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ: ಮಾರ್ಗಸೂಚಿಯೊಂದಿಗೆ ವೇಶ್ಯಾವಾಟಿಕೆ ಪುನಾರಂಭ

ಪುಣೆ: ಅನ್ಲಾಕ್ 4 ಜಾರಿಯಾಗುತ್ತಿದ್ದಂತೆ ದೇಶದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಅನೇಕ ಚಟುವಟಿಕೆಗಳು ಪುನಾರಂಭಗೊಳ್ಳುತ್ತಿವೆ. 5 ತಿಂಗಳ ನಂತರ ಮೆಟ್ರೋ ಸಂಚಾರ ಆರಂಭವಾಗಿದೆ. ಶಾಪಿಂಗ್ ಮಾಲ್ ಸೇರಿದಂತೆ Read more…

ಉದ್ಯೋಗ ಖಾತ್ರಿ ಯೋಜನೆ: ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಮಹತ್ವಾಕಾಂಕ್ಷಿಯ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಗ್ರಾಮೀಣ ಜನತೆಗೆ ಆಸರೆಯಾಗಿರುವ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಕೈ ಹಿಡಿದಿರುವ Read more…

ಇತ್ತೀಚೆಗೆ ಬಿಜೆಪಿ ಸೇರಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಅಣ್ಣಾಮಲೈ ವಿರುದ್ಧ ಕೇಸ್ ದಾಖಲು

ಕೊಯಮತ್ತೂರು: ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕೇಸ್ ದಾಖಲಾಗಿದೆ. ಕೊಯಮತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಣ್ಣಾಮಲೈ Read more…

BIG NEWS: ಅಗತ್ಯವಿಲ್ಲದಿದ್ರೂ ಕೋವಿಡ್ ಟೆಸ್ಟ್: ಪ್ರತಿದಿನ 4 ಕೋಟಿ ರೂ. ಖರ್ಚು..?

ಬೆಂಗಳೂರು: ಅಗತ್ಯವಿಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂಪಾಯಿ ಖರ್ಚಾಗುತ್ತದೆ. ಬಿಬಿಎಂಪಿಯಿಂದ ಪ್ರತಿದಿನ Read more…

ಮಹಿಳೆ ಕಳೆದುಕೊಂಡ ಕಿವಿಯೋಲೆ 20 ವರ್ಷದ ಬಳಿಕ ಸಿಕ್ತು…!

ಕಾಸರಗೋಡು: ಇಪ್ಪತ್ತು ವರ್ಷಗಳ ಹಿಂದೆ ಗದ್ದೆಯಲ್ಲಿ ಕೆಲಸ ಮಾಡುವಾಗ ಕೇರಳದ ಮಹಿಳೆ ಕಳೆದುಕೊಂಡಿದ್ದ ಕಿವಿಯೋಲೆ ಇತ್ತೀಚೆಗೆ ಕೆಲಸಗಾರರಿಗೆ ಸಿಕ್ಕಿ ಅಚ್ಚರಿಗೆ ಕಾರಣವಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಬೆಡಕ ಪಂಚಾಯಿತಿ Read more…

BPL, APL, ಅಂತ್ಯೋದಯ ಕಾರ್ಡ್ ದಾರರಿಗೆ, ಪಡಿತರ ಚೀಟಿ ಇಲ್ಲದ ಕಾರ್ಮಿಕರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆ ಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರು Read more…

ಕೊರೊನಾ ಸಂಕಷ್ಟ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ಅಸಂಘಟಿತ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಕೋಲಾರ: ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನವಾಗಿ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ Read more…

ಪಡಿತರ ಚೀಟಿದಾರರಿಗೆ ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ನಿರುದ್ಯೋಗ ವಿಮೆ ಸೌಲಭ್ಯಕ್ಕೆ ಶಿಫಾರಸು

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದು, ಸಂಕಷ್ಟದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ನಿರುದ್ಯೋಗ ವಿಮೆ ಜಾರಿಗೊಳಿಸಬೇಕೆಂದು ಕಾರ್ಮಿಕರ ಕುರಿತಾದ ಸಂಸತ್ ಸಮಿತಿ Read more…

ಕಾಫಿ ತೋಟದಲ್ಲಿ ಗುಂಡಿಗೆ ಬಿದ್ದ ಕಾಡಾನೆ ಮರಿ, ತಾಯಿ ಆನೆ ಅವಾಂತರ

ಕೊಡಗು ಜಿಲ್ಲೆಯ ಶ್ರೀಮಂಗಲ ಸಮೀಪ ಕಾಡಾನೆಯೊಂದು ಅವಾಂತರ ಸೃಷ್ಟಿಸಿದೆ. ಕಾಯಿಮನೆ ಗ್ರಾಮದ ತೈಲ ಎಂಬಲ್ಲಿ ತಾಯಿಯಿಂದ ಬೇರ್ಪಟ್ಟ ನವಜಾತ ಮರಿ ಆನೆ ತೋಟದಲ್ಲಿದ್ದ ಗುಂಡಿಗೆ ಬಿದ್ದಿದೆ. ಇದರಿಂದಾಗಿ ಗಾಬರಿಗೊಂಡ Read more…

ಹಮಾಲರು, ಗೃಹ ಕಾರ್ಮಿಕರು, ಮೆಕಾನಿಕ್ ಸೇರಿ ಅಸಂಘಟಿತ ಕಾರ್ಮಿಕರಿಗೆ ʼಗುಡ್ ನ್ಯೂಸ್ʼ

ಶಿವಮೊಗ್ಗ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 11 ಅಸಂಘಟಿತ ವಲಯದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ Read more…

ನಾಳೆಯಿಂದ ಲಾಕ್ ಡೌನ್: ವಲಸೆ ಕಾರ್ಮಿಕರಿಗೆ ಸರ್ಕಾರದಿಂದ ಬಿಗ್ ರಿಲೀಫ್

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ಜಾರಿ ಮಾಡಿದ್ದರೂ ಕೆಲವೊಂದು ವಿನಾಯಿತಿ ನೀಡಲಾಗಿದೆ. ವಲಸೆ ಕಾರ್ಮಿಕರಿಗೆ ರಿಲೀಫ್ ನೀಡಲಾಗಿದ್ದು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಗೆ Read more…

ವೇತನಕ್ಕೆ ಹೊಸ ನಿಯಮ: ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕಾರ್ಮಿಕರ ವೇತನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಸುದ್ದಿ ಸಂಸ್ಥೆ ಪಿಟಿಐಗೆ ದೊರೆತ ಮಾಹಿತಿಯ ಪ್ರಕಾರ, ವೇತನ ಸಂಹಿತೆ 2019 ಸೆಪ್ಟೆಂಬರ್ ವೇಳೆಗೆ Read more…

ಕಡಿಮೆ ದರದಲ್ಲಿ ಬಾಡಿಗೆ ಮನೆ: ಬಡವರು, ವಲಸಿಗರಿಗೆ ‘ಸಿಹಿ ಸುದ್ದಿ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಡವರು, ವಲಸಿಗರಿಗೆ ಕಡಿಮೆ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಅನುಮೋದನೆ ನೀಡಲಾಗಿದೆ. ನಗರದ ಬಡವರು Read more…

ಕೊರೋನಾ ಸೇವೆಯೇ ಸಂಘಟನೆ ಅಭಿಯಾನ: ಕಾರ್ಯಕರ್ತರೊಂದಿಗೆ ಮೋದಿ ಮಹತ್ವದ ಸಭೆ: BSY, ನಳಿನ್ ಕುಮಾರ್ ಕಟೀಲ್ ಭಾಗಿ

ಸೇವೆಯೇ ಸಂಘಟನೆ ಅಭಿಯಾನ ಕುರಿತ ಅವಲೋಕನ ಸಭೆ ನಡೆದಿದ್ದು ವಿಡಿಯೋ ಸಂವಾದದ ಮೂಲಕ ಪ್ರಧಾನಿ ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. Read more…

ಗಳಿಕೆಗೆ ಹೊಸ ಮಾರ್ಗ ಕಂಡುಕೊಂಡ ಸೆಕ್ಸ್ ವರ್ಕರ್ಸ್

ದೇಶದಲ್ಲಿ ಅನ್ ಲಾಕ್ ಜಾರಿಯಲ್ಲಿದ್ದರೂ ಕೊರೊನಾ ವೈರಸ್‌ ಅಬ್ಬರ ನಿಲ್ಲಿಸಿಲ್ಲ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಸೆಕ್ಸ್ ವರ್ಕರ್ಸ್ ಕೂಡ ಇದರಿಂದ ಹೊರತಾಗಿಲ್ಲ. ಕೊರೊನಾ ಮಧ್ಯೆ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 6 ರಂದು ಅರ್ಜಿ Read more…

ಆಧಾರ್ ಕಾರ್ಡ್ ಹೊಂದಿರುವ ಕಾರ್ಮಿಕರು, ಪಡಿತರ ಚೀಟಿ ಇಲ್ಲದವರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯದ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿಯನ್ನು ಪಡೆಯದೇ ಇರುವ ವಲಸೆ ಕಾರ್ಮಿಕ  Read more…

ಕೊನೆಗೂ ಕಾರ್ಮಿಕರಿಗೆ ಗುಡ್ ನ್ಯೂಸ್: ಆದೇಶ ಹಿಂಪಡೆದ ರಾಜ್ಯ ‘ಸರ್ಕಾರ’

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು ಇಳಿಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆದಿದೆ. ಕಳೆದ ತಿಂಗಳು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ Read more…

ನಂಜನಗೂಡಿನ ಜ್ಯುಬಿಲಿಯಂಟ್ ಹಿಂದಿಕ್ಕಿದ ಬಳ್ಳಾರಿಯ ಜಿಂದಾಲ್ ಕೊರೋನಾ ಸ್ಪೋಟ

ಬಳ್ಳಾರಿ: ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕೊರೊನಾ ಸೋಂಕು ಪ್ರಕರಣಗಳನ್ನು ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿ ಹಿಂದಿಕ್ಕಿದೆ. ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 76 ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿದ್ದು, ಬಳ್ಳಾರಿಯ ಜಿಂದಾಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...