alex Certify Workers | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 6 ರಂದು ಅರ್ಜಿ Read more…

ಆಧಾರ್ ಕಾರ್ಡ್ ಹೊಂದಿರುವ ಕಾರ್ಮಿಕರು, ಪಡಿತರ ಚೀಟಿ ಇಲ್ಲದವರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯದ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿಯನ್ನು ಪಡೆಯದೇ ಇರುವ ವಲಸೆ ಕಾರ್ಮಿಕ  Read more…

ಕೊನೆಗೂ ಕಾರ್ಮಿಕರಿಗೆ ಗುಡ್ ನ್ಯೂಸ್: ಆದೇಶ ಹಿಂಪಡೆದ ರಾಜ್ಯ ‘ಸರ್ಕಾರ’

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು ಇಳಿಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆದಿದೆ. ಕಳೆದ ತಿಂಗಳು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ Read more…

ನಂಜನಗೂಡಿನ ಜ್ಯುಬಿಲಿಯಂಟ್ ಹಿಂದಿಕ್ಕಿದ ಬಳ್ಳಾರಿಯ ಜಿಂದಾಲ್ ಕೊರೋನಾ ಸ್ಪೋಟ

ಬಳ್ಳಾರಿ: ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕೊರೊನಾ ಸೋಂಕು ಪ್ರಕರಣಗಳನ್ನು ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿ ಹಿಂದಿಕ್ಕಿದೆ. ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 76 ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿದ್ದು, ಬಳ್ಳಾರಿಯ ಜಿಂದಾಲ್ Read more…

ಬಿಗ್ ನ್ಯೂಸ್: ಬಡವರ ಖಾತೆಗೆ ತಲಾ 10 ಸಾವಿರ ರೂಪಾಯಿ ಜಮಾ ಮಾಡಲು ಒತ್ತಾಯ

ಚಿತ್ರದುರ್ಗ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಸಾಲ ಕೊಡುವ ಬದಲು ದೇಶದ ಎಲ್ಲ ಬಡವರ ಖಾತೆಗೆ 10 Read more…

ಊರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ʼಸಿಹಿ ಸುದ್ದಿʼ

ನವದೆಹಲಿ: ನರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಲ್ಲಿ ನೀಡಲಾದ ಆರ್ಥಿಕ ಯೋಜನೆಗಳ Read more…

ಬಿಗ್ ನ್ಯೂಸ್: ಮೇ 22 ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕಾರ್ಮಿಕ ಹಿತ ರಕ್ಷಣೆ ಕಾನೂನುಗಳನ್ನು ತಾತ್ಕಾಲಿಕವಾಗಿ ಅನೇಕ ರಾಜ್ಯ ಸರ್ಕಾರಗಳು ರದ್ದುಗೊಳಿಸಿವೆ. ಇದನ್ನು ವಿರೋಧಿಸಿ ಕೇಂದ್ರೀಯ ಕಾರ್ಮಿಕ ಸಂಘಗಳ(ಸಿಟಿಯು) ವತಿಯಿಂದ ಮೇ 22 ರಂದು ದೇಶವ್ಯಾಪಿ ಮುಷ್ಕರಕ್ಕೆ Read more…

ರಸ್ತೆಯಲ್ಲೇ ವಲಸೆ ಕಾರ್ಮಿಕರ ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನವದೆಹಲಿಯ ಸುಖದೇವ್ ವಿಹಾರ್ ಫ್ಲೈ ಓವರ್ ಬಳಿ ವಲಸೆ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಮ್ಮ ಸ್ವಂತ ರಾಜ್ಯಗಳಿಗೆ ವಲಸೆ Read more…

BIG BREAKING: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ, 23 ವಲಸೆ ಕಾರ್ಮಿಕರ ದಾರುಣ ಸಾವು

ಲಖ್ನೋ: ಉತ್ತರಪ್ರದೇಶದ ಔರೈಯಾ ಸಮೀಪ ನಡೆದ ಭೀಕರ ಅಪಘಾತದಲ್ಲಿ 23 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

‘ಆಧಾರ್’ ಕಾರ್ಡ್ ಸೇರಿ ಅಗತ್ಯ ದಾಖಲೆ ನೀಡಿದ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಮಡಿಕೇರಿ: ರಾಜ್ಯ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿಗೆ 5000 Read more…

ಸಿಎಂ BSY 2 ನೇ ವಿಶೇಷ ಪ್ಯಾಕೇಜ್: ತರಕಾರಿ ಬೆಳೆಗಾರರಿಗೆ 15 ಸಾವಿರ ರೂ., ಮಗ್ಗದ ಕಾರ್ಮಿಕರಿಗೂ ಪರಿಹಾರ

ಬೆಂಗಳೂರು: ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ ಕಾರ್ಮಿಕರಿಗೆ 2000 ರೂ. ನೀಡಲಾಗುವುದು. ಅದೇ ರೀತಿ ಹಣ್ಣು Read more…

BIG NEWS: ರಾಜ್ಯ ಸರ್ಕಾರದ ವಿಶೇಷ ಪರಿಹಾರ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ: ರೈತರು, ಕಾರ್ಮಿಕರಿಗೆ ಸಿಎಂ BSY ʼಬಂಪರ್ʼ ಗಿಫ್ಟ್

ಬೆಂಗಳೂರು: ಕಾರ್ಮಿಕರು, ರೈತರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಗಿಫ್ಟ್ ನೀಡಲಾಗಿದೆ. ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ Read more…

ಮೆಚ್ಚುವಂತಿದೆ ಪುಟ್ಟ ಬಾಲಕಿ ಮಾಡಿರುವ ಮಾನವೀಯ ಕಾರ್ಯ

ಕೆಲವು ಮಕ್ಕಳ ಚಟುವಟಿಕೆ ವಿಶ್ವಮಾನ್ಯವಾಗಿ ಬಿಡುತ್ತದೆ, ಸಣ್ಣ ಪುಟ್ಟ ಕೆಲಸಗಳು ಮಾದರಿಯಾಗಿಬಿಡುತ್ತದೆ. ಇಂಥದ್ದೇ ಒಂದು ಘಟನೆ ಯುಕೆಯಲ್ಲಿ ನಡೆದಿದೆ. ಸೋಫಿಯಾ ರೋಸ್ ಫ್ರೈ ಎಂಬಾಕೆಗೆ ಇನ್ನು ಐದು ವರ್ಷದ Read more…

ಕೈಗಾರಿಕೆ ಪುನಾರಂಭ, ಕಾರ್ಮಿಕ ವಲಯಕ್ಕೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ಡೌನ್ ತೆರವು ನಂತರ ಕೈಗಾರಿಕೆಗಳು ಪುನಾರಂಭ ಆಗಲಿದ್ದು ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶದ Read more…

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಮೇ 17 ರವರೆಗೂ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದೆ. ಹೀಗಾಗಿ ಅನೇಕ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ರೆಡ್ ಜೋನ್ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ Read more…

ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಮೇ 17 ರವರೆಗೂ ಲಾಕ್ ಡೌನ್ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದ್ದು ಹಲವೆಡೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಕೆಂಪು ವಲಯದ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ ಘಟಕಗಳನ್ನು Read more…

ನೀರಿನ ಬಾಟಲಿಯನ್ನೇ ಚಪ್ಪಲಿ ಮಾಡಿಕೊಂಡು ಊರಿಗೆ ಹೊರಟ ಕಾರ್ಮಿಕ

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನೇಕರು ಕಾಲ್ನಡಿಗೆಯಲ್ಲಿ ಊರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ದಾರಿ ಮಧ್ಯೆ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕೆಲ ಕಾರ್ಮಿಕರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಈ ಎಲ್ಲದರ Read more…

BIG BREAKING: ಭೀಕರ ರೈಲು ದುರಂತ: ಮಲಗಿದ್ದವರ ಮೇಲೆ ಹರಿದ ಗೂಡ್ಸ್ ರೈಲ್ -17 ಮಂದಿ ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಗೂಡ್ಸ್ ರೈಲ್ ಹರಿದ ಪರಿಣಾಮ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜುಲಾನದಲ್ಲಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ Read more…

ಕಟ್ಟಡ ಕಾರ್ಮಿಕರು, ರೈತರಿಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ‘ವಿಶೇಷ’ ಗಿಫ್ಟ್

ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾದ ಶ್ರಮಿಕ ವರ್ಗದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಪ್ಯಾಕೇಜ್ ನೀಡಿದ್ದಾರೆ. ಅಂತೆಯೇ ಹೂವು ಬೆಳೆಗಾರರಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. Read more…

ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಜಾರಿ, ಮುನ್ನೆಚ್ಚರಿಕೆ ಇಲ್ಲದೆ ಸಡಿಲ: ಕುಮಾರಸ್ವಾಮಿ ಆಕ್ರೋಶ

ರಾಜ್ಯ ಸರ್ಕಾರ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೂರ್ವ ಸಿದ್ಧತೆಗಳಿಲ್ಲದೆ ಜಾರಿ ಮಾಡಲಾದ ಲಾಕ್ ಡೌನ್ ಅನ್ನು ಈಗ Read more…

25 ಬಿಜೆಪಿ ಸಂಸದರಿದ್ದರೂ ರೈಲು ಬಿಡಲಿಲ್ಲ, ಸರ್ಕಾರಕ್ಕೆ ಕಣ್ಣಿಲ್ಲ – ಕಿವಿಯೂ ಇಲ್ಲ: ಡಿಕೆಶಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಕಷ್ಟ ಸುಖ ಕೇಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರು ಊರಿಗೆ Read more…

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಲಸೆ ಕಾರ್ಮಿಕರಿಗೆ ತೊಂದರೆ ಇದೆ. ಊಟ, ವಸತಿ ತೊಂದರೆ ಇರುವುದರಿಂದ ಅವರನ್ನು ಆರೋಗ್ಯ ತಪಾಸಣೆ ಮಾಡಿ ಊರಿಗೆ ಕಳಿಸಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರೂ, ನಿರ್ಲಕ್ಷ್ಯ ವಹಿಸಲಾಗಿದೆ Read more…

ಊರಿಗೆ ಹೊರಟ ವಲಸೆ ಕಾರ್ಮಿಕರಿಗೆ ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಲಸೆ ಕಾರ್ಮಿಕರು ಊರುಗಳಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ವಲಸೆ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ್ದಾರೆ. ಊರಿಗೆ ಹೋಗಲು ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಕಾಂಗ್ರೆಸ್ Read more…

ಅಲ್ಲಲ್ಲೇ ಉಳಿದ ವಲಸೆ ಕಾರ್ಮಿಕರು, ಊರಿಗೆ ತೆರಳಲು ರೆಡಿಯಾದವರಿಗೆ ಸಿಹಿ ಸುದ್ಧಿ

ನವದೆಹಲಿ: ಲಾಕ್ಡೌನ್ ಜಾರಿಯಾಗಿದ್ದರಿಂದ ದೇಶದ ಬೇರೆ ಬೇರೆ ಸ್ಥಳದಲ್ಲಿ ಸಿಲುಕಿರುವ ಪ್ರವಾಸಿಗರು, ವಿದ್ಯಾರ್ಥಿಗಳು, ಕಾರ್ಮಿಕರಿಗೆ ಊರಿಗೆ ಹೋಗಲು ಅನುಮತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ Read more…

ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ

ದಾವಣಗೆರೆ: ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಪ್ರತಿ ಕಟ್ಟಡ ಕಾರ್ಮಿಕರ ಖಾತೆಗೆ 2 ಸಾವಿರ Read more…

1.76 ಲಕ್ಷ ಕೂಲಿ ಕಾರ್ಮಿಕರ ಖಾತೆಗೆ ಹಣ ಜಮಾ

ಬೆಂಗಳೂರು:ಲಾಕ್ ಡೌನ್ ನಡುವೆಯೂ 1.76 ಲಕ್ಷ ಕೂಲಿ ಕಾರ್ಮಿಕರು ನರೇಗಾ ಯೋಜನೆಯಡಿ ಕೆಲಸ ಮಾಡಿದ್ದು, 15 ದಿನದಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

ಏ.27ರಂದು ರಾಜ್ಯದ ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್

ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಕಳೆದ ಒಂದು ತಿಂಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಮೇ.3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಎರಡನೇ ಹಂತದ ಲಾಕ್ ಡೌನ್ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಜಲ್ಲಿ, ಸಿಮೆಂಟ್ ಸಾಗಣೆ, ನಿರ್ಮಾಣ ಕೆಲಸಕ್ಕೆ ಸಮ್ಮತಿ

ಬೆಂಗಳೂರು: ಜಲ್ಲಿ, ಸಿಮೆಂಟ್ ಸಾಗಾಣಿಕೆಗೆ ಸರ್ಕಾರದಿಂದ ವಿನಾಯಿತಿ ನೀಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿದ್ದು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ವಲಯಕ್ಕೆ ಸಮ್ಮತಿ ನೀಡಲಾಗಿದೆ. ನಿಯಮಗಳನ್ನು ಪಾಲಿಸಿ Read more…

ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳ ಕಾರ್ಮಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕಟ್ಟಡ ನಿರ್ಮಾಣ ಮೊದಲಾದ ಉದ್ಯೋಗದಲ್ಲಿ ತೊಡಗಿಕೊಂಡಿರುವ ಕಾರ್ಮಿಕರ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಬೆಂಗಳೂರಿನ Read more…

BIG NEWS: ನಾಳೆಯಿಂದಲೇ BMTC ಸಂಚಾರಕ್ಕೆ ಸಿದ್ಧತೆ

ಬೆಂಗಳೂರು: ಲಾಕ್ ಡೌನ್ ನಡುವೆ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಖಾನೆ, ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ನಾಳೆಯಿಂದಲೇ ಬಸ್ ಸಂಚಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...