alex Certify Wrestling | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿನೇಶ್ ಫೋಗಟ್ ಅನರ್ಹತೆ; ಆಗಸ್ಟ್ 16ಕ್ಕೆ ತೀರ್ಪು ಮುಂದೂಡಿದ CAS

ನಿಗದಿಗಿಂತ ಹೆಚ್ಚಿನ ತೂಕ ಹೊಂದಿದ್ದ ಕಾರಣಕ್ಕೆ ಅನರ್ಹಗೊಂಡಿದ್ದ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್, ಇದನ್ನು ಪ್ರಶ್ನಿಸಿ CAS ಮೆಟ್ಟಿಲೇರಿದ್ದು, ಅಂತಿಮ ತೀರ್ಪನ್ನು ಆಗಸ್ಟ್ 16ಕ್ಕೆ ಮುಂದೂಡಲಾಗಿದೆ. ಈ ಕುರಿತು Read more…

ವಿವಾದಕ್ಕೆ ಸಿಲುಕಿರುವ ‘ಭಾರತ ಕುಸ್ತಿ ಒಕ್ಕೂಟ’ ಕ್ಕೆ ಮತ್ತೊಂದು ಶಾಕ್; ಸದಸ್ಯತ್ವದಿಂದ ಅಮಾನತುಗೊಳಿಸಿದ ವಿಶ್ವ ಕುಸ್ತಿ ಒಕ್ಕೂಟ…!

ಲೈಂಗಿಕ ಕಿರುಕುಳ ಆರೋಪದ ಕಾರಣಕ್ಕೆ ಭಾರತ ಕುಸ್ತಿ ಒಕ್ಕೂಟ ವಿವಾದಕ್ಕೆ ಸಿಲುಕಿದ್ದರ ಮಧ್ಯೆ ಈಗ ಮತ್ತೊಂದು ಶಾಕ್ ಎದುರಾಗಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸಿಲ್ಲವೆಂಬ ಕಾರಣಕ್ಕೆ ವಿಶ್ವ ಕುಸ್ತಿ Read more…

ಪದವಿ ಪ್ರದಾನ ಸಮಾರಂಭದಲ್ಲೇ ಸ್ನೇಹಿತನ ಮೇಲೆ WWE ಪಟ್ಟು; ವಿದ್ಯಾರ್ಥಿ ವಿಡಿಯೋ ವೈರಲ್

ಡಬ್ಲ್ಯೂಡಬ್ಲ್ಯೂಎಫ್ (ವಿಶ್ವ ಕುಸ್ತಿ ಫೆಡರೇಷನ್) ಬಹುತೇಕ ಎಲ್ಲ ಗಂಡು ಮಕ್ಕಳಿಗೂ ಬಾಲ್ಯದಲ್ಲಿ ಒಮ್ಮೆಯಾದಾರೂ ಇಷ್ಟವಾದ ಆಟ. ಕೆಲವರಿಗೆ ಈ ಆಟ ದೊಡ್ಡವರಾದ ಮೇಲೂ ಇಷ್ಟವಾಗಿಯೇ ಉಳಿಯುತ್ತದೆ. ಕಾಲೇಜೊಂದರ ಪದವಿ Read more…

ಹೋರಾಟ ನಿರತ ಕುಸ್ತಿಪಟುಗಳ ನಡುವೆ ಬಿರುಕು; ಸಾಕ್ಷಿ ಮಲಿಕ್ ವಿರುದ್ಧ ತಿರುಗಿ ಬಿದ್ದ ಅಪ್ರಾಪ್ತೆ ತಂದೆ

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿದ್ದ ಹೋರಾಟದಲ್ಲಿ ಈಗ ಬಿರುಕು ಮೂಡಿದೆ. ಈ Read more…

BIG BREAKING: ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್; ರೈಲ್ವೆ ಇಲಾಖೆ ಕರ್ತವ್ಯಕ್ಕೆ ಹಾಜರು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಕುಸ್ತಿಪಟುಗಳ ಹೋರಾಟದಿಂದ ಹಿಂದೆ ಸರಿದಿದ್ದಾರೆ. ಕಳೆದ ರಾತ್ರಿ ಗೃಹ Read more…

BIG NEWS: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದನಿಗೆ ಅಯೋಧ್ಯೆ ಸ್ವಾಮೀಜಿಗಳ ಬೆಂಬಲ….!

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರ ಈಗ ಅಯೋಧ್ಯೆ Read more…

ಅಥ್ಲೀಟ್‌ಗಳು ಬೀದಿಗಿಳಿದು ಪ್ರತಿಭಟನೆ ಮಾಡಿದರೆ ದೇಶದ ಇಮೇಜ್ ಹಾಳಾಗುತ್ತೆ ಎಂದ ಪಿ.ಟಿ. ಉಷಾ

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿ ಪಟುಗಳು ಪ್ರತಿಭಟನೆ ಮುಂದುವರೆಸುತ್ತಿದ್ದರೆ, ಇತ್ತ ಅಥ್ಲೀಟ್‌ಗಳು ದೇಶದ ಗೌರವವನ್ನು ಜಾಗತಿಕ ಮಟ್ಟದಲ್ಲಿ ಹಾಳು ಮಾಡುತ್ತಿದ್ದಾರೆ Read more…

ಪ್ರತಿಭಟನಾ ಸ್ಥಳದಲ್ಲೇ ತರಬೇತಿ ನಿರತರಾದ ಕುಸ್ತಿಪಟುಗಳು….!

ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನವದೆಹಲಿಯ ಜಂತರ್ ಮಂತರ್ Read more…

ಪುನೀತ್ ರಾಜಕುಮಾರ್ ಸ್ಮರಣಾರ್ಥ ನಾಳೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಜನವರಿ 29ರ ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. Read more…

ಕುಸ್ತಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಗುರುತರ ಆರೋಪ ಮಾಡಿದ ವಿನೇಶಾ ಫೋಗಟ್

ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಒಲಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ ಗುರುತರ ಆರೋಪ ಮಾಡಿದ್ದಾರೆ. ಬ್ರಿಜ್ ಭೂಷಣ್ Read more…

‘ಕುಸ್ತಿಪಟು’ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಗರಡಿ ಮನೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಈ ಹಿಂದೆ ಪ್ರತಿಯೊಂದು ಊರಿನಲ್ಲಿ ಗರಡಿ ಮನೆಗಳಿದ್ದು, ಬಹುತೇಕ ಯುವಕರು ತಾಲೀಮು ನಡೆಸುತ್ತಿದ್ದರು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಗರಡಿ ಮನೆಗೆ ನಿತ್ಯ ಯುವಕರು ಹೋಗುತ್ತಿದ್ದರು. ಆದರೆ ಕ್ರಮೇಣ ಗರಡಿ Read more…

Commonwealth Games: ಪಂದ್ಯ ನಡೆಯುವಾಗಲೇ ಅವಘಡ; 2 ಗಂಟೆಗಳ ಕಾಲ ಸ್ಪರ್ಧೆ ಸ್ಥಗಿತ

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟೆ ಮುಂದುವರೆದಿದೆ. ಈಗಾಗಲೇ ಭಾರತಕ್ಕೆ ಏಳು ಚಿನ್ನದ ಪದಕಗಳ ಲಭಿಸಿದ್ದು, ಪದಕಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇದರ ಮಧ್ಯೆ Read more…

Commonwealth Games: ಇಲ್ಲಿದೆ ಇಂದು ನಡೆಯಲಿರುವ ಭಾರತದ ಸ್ಪರ್ಧೆ ವಿವರ

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಕಳೆದ ರಾತ್ರಿ ಅದ್ದೂರಿ ಚಾಲನೆ ಸಿಕ್ಕಿದ್ದು, ಮೊದಲ ದಿನವಾದ ಇಂದು ಭಾರತೀಯ ಸ್ಪರ್ಧಿಗಳು ಪಾಲ್ಗೊಳ್ಳಲಿರುವ ಕ್ರೀಡೆಗಳ ವಿವರ ಇಂತಿದೆ. ಟಿ ಟ್ವೆಂಟಿ ಕ್ರಿಕೆಟ್ ಸಂಜೆ 4:30 Read more…

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಆರಂಭ; ಬಂಗಾರದ ಬೇಟೆಗೆ ಭಾರತೀಯರು ಸಜ್ಜು

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ಕಳೆದ ರಾತ್ರಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಈ ಕ್ರೀಡಾ ಹಬ್ಬಕ್ಕೆ ಮುನ್ನುಡಿ ಬರೆಯಲಾಗಿದೆ. ವಿಶ್ವದ 72 Read more…

ಕುತೂಹಲಕ್ಕೆ ಕಾರಣವಾಗಿದ್ದಾನೆ ’ದಿ ರಾಕ್‌ʼ ತದ್ರೂಪಿ

ಕುಸ್ತಿ ತಾರೆ ಡ್ವೇನ್ ’ದಿ ರಾಕ್’ ಜಾನ್ಸನ್‌ ರೀತಿಯೇ ಕಾಣುವ ಅಲಬಾಮಾದ ಪೊಲೀಸ್ ಪೇದೆಯೊಬ್ಬರ ಚಿತ್ರವೊಂದು ವೈರಲ್ ಆಗಿದೆ. ಮಾರ್ಗನ್ ಕೌಂಟಿ ಶೆರೀಫ್ ಪೊಲೀಸರು ಫೆಸ್ಬುಕ್‌ನಲ್ಲಿ ಹಂಚಿಕೊಂಡಿರುವ ಈ Read more…

ಭಾರತೀಯ ಕುಸ್ತಿ ಫೆಡರೇಷನ್‌ ಕ್ಷಮೆಯಾಚಿಸಿದ ವಿನೇಶ್ ಫೋಗಟ್

ಟೋಕಿಯೋ ಒಲಿಂಪಿಕ್ಸ್‌ ವೇಳೆ ಅಶಿಸ್ತಿನ ವರ್ತನೆ ತೋರಿದ ಕುಸ್ತಿ ಪಟು ವಿನೇಶ್ ಫೋಗಟ್ ತಮ್ಮ ನಡವಳಿಕೆಗೆ ಕ್ಷಮೆಯಾಚಿಸಿ ಭಾರತೀಯ ಕುಸ್ತಿ ಫೇಫೆಡರೇಷನ್‌ಗೆ ಪತ್ರ ಬರೆದಿದ್ದಾರೆ. ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ Read more…

ಅಂಡರ್‌ಟೇಕರ್‌ ಜೊತೆ ಕುಸ್ತಿ ಮಾಡಿದ್ರಾ ಅಕ್ಷಯ್ ಕುಮಾರ್‌…? 25 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ʼಕಿಲಾಡಿʼ

1990ರ ದಶಕದ ಬಾಲಿವುಡ್ ಫ್ಯಾನ್‌ಗಳಲ್ಲಿರುವ ಸಾಮಾನ್ಯವಾದ ಮಿಥ್ಯೆಯೊಂದಕ್ಕೆ ಸ್ಪಷ್ಟನೆ ಕೊಟ್ಟ ನಟ ಅಕ್ಷಯ್ ಕುಮಾರ್‌, ತಾವು ಎಂದಿಗೂ ಕುಸ್ತಿ ಪಟು ದಿ ಅಂಡರ್‌ಟೇಕರ್‌ ಜೊತೆಗೆ ಸೆಣಸಾಡಿರಲಿಲ್ಲ ಎಂದಿದ್ದಾರೆ. ಶ್ವಾನದ Read more…

ʼದಿ ಗ್ರೇಟ್‌ ಖಲಿʼ ಫೋಟೋಗೆ ನೆಟ್ಟಿಗರಿಂದ ಕಮೆಂಟ್‌ಗಳ ಸುರಿಮಳೆ

ಇನ್‌ಸ್ಟಾಗ್ರಾಂನಲ್ಲಿ ಸದಾ ತಮ್ಮ ಫನ್ನಿ ಕಂಟೆಂಟ್‌ನಿಂದ ಅನುಯಾಯಿಗಳೊಂದಿಗೆ ಎಂಗೇಜ್ ಆಗಿರುವ ʼದಿ ಗ್ರೇಟ್ ಖಲಿʼ ಅಕಾ ದಲೀಪ್ ಸಿಂಗ್ ರಾಣಾ, ಕುಸ್ತಿ ಅಖಾಡಾಕ್ಕಿಂತಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲೇ ಲೈವ್ಲೀ Read more…

ಲಾಕಪ್‌ನಲ್ಲೇ ಹುಟ್ಟುಹಬ್ಬಆಚರಿಸಿಕೊಂಡ ಸುಶೀಲ್‌ ಕುಮಾರ್

ಸಹ ಕುಸ್ತಿಪಟು ಸಾಗರ್‌ ರಾಣಾರ ಹತ್ಯೆ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿರುವ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್‌‌ ಕಂಬಿಗಳ ಹಿಂದೆಯೇ ತಮ್ಮ 38ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ವಾರಗಳ ಕಾಲ Read more…

WWE ಪ್ರಿಯರಿಗೆ ಬಿಗ್ ಶಾಕ್: ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ ಅಂಡರ್ ‌ಟೇಕರ್‌

WWE ಕುಸ್ತಿ ನೋಡಿಕೊಂಡೇ ಬೆಳೆದ ದೊಡ್ಡವರಾದವರಿಗೆ ಬೇಸರವಾಗುವ ಬೆಳವಣಿಗೆಯೊಂದರಲ್ಲಿ, ’ದಿ ಅಂಡರ್‌ಟೇಕರ್‌’ ಕುಸ್ತಿ ಅಂಗಳಕ್ಕೆ ನಿವೃತ್ತಿ ಘೋಷಿಸಿದ್ದಾರೆ. ’ದಿ ಅಂಡರ್‌ಟೇಕರ್‌’ ಹೆಸರಿನ ಸ್ಟೇಜ್‌ನೇಮ್‌ನಿಂದಲೇ ಜನಪ್ರಿಯರಾದ ಮಾರ್ಕ್ ವಿಲಿಯಮ್ ಕಾಲವೇ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...