alex Certify yadagiri | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ Read more…

ಹಿಂದುಳಿದ ಜಿಲ್ಲೆ ಹಣೆ ಪಟ್ಟಿಯಿಂದ ಹೊರಗೆ ಬರುತ್ತಿರುವ ಯಾದಗಿರಿ; ಮತ್ಸ್ಯ ಉತ್ಪಾದನೆಯಲ್ಲಿ ದಾಖಲೆ

ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯನ್ನು ಅತೀ ಹಿಂದುಳಿದ ಜಿಲ್ಲೆ ಎಂದೇ ಕರೆಯಲಾಗುತ್ತದೆ. ಅಲ್ಲದೇ, ಈ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಹಿಂದುಳಿದಿತ್ತು. ಹೀಗಾಗಿಯೇ ಈ ಹಣೆ ಪಟ್ಟಿ ಬಂದಿತ್ತು. ಆದರೆ, ಈಗ Read more…

ಮೈದುನನೊಂದಿಗೆ ಸಂಬಂಧ ಬೆಳೆಸಿದ ಮಹಿಳೆ ತಡರಾತ್ರಿ ಪತಿಗೇನು ಮಾಡಿದ್ದಾಳೆ ನೋಡಿ

ಯಾದಗಿರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನವೆಂಬರ್ Read more…

SHOCKING NEWS: ವಸತಿ ಶಾಲೆ ಉಪಹಾರದಲ್ಲಿ ಹಾವಿನ ಮರಿ ಪತ್ತೆ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವಾರಾದ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಬೆಳಗಿನ ಉಪಹಾರ ಉಪ್ಪಿಟ್ಟಿನಲ್ಲಿ ಹಾವಿನ ಮರಿ Read more…

SHOCKING NEWS: ಪ್ರಯಾಣಿಕನ ಮೇಲೆ KSRTC ಕಂಡಕ್ಟರ್ ದರ್ಪ; ಬೂಟು ಕಾಲಿನಿಂದ ಒದ್ದ ನಿರ್ವಾಹಕ

ಯಾದಗಿರಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಓರ್ವ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ಕಂಡಕ್ಟರ್ ಸಿದ್ದಪ್ಪ Read more…

ಶಾಲೆಯಲ್ಲೇ ಪ್ರಾಂಶುಪಾಲನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಯಾದಗಿರಿ: ಯಾದಗಿರಿ ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಪ್ರಭಾರ ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಜಿಲ್ಲಾ ಮಕ್ಕಳ ಕಲ್ಯಾಣ Read more…

SHOCKING: ಸೋದರಿಯನ್ನು ಮನೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅಣ್ಣನಿಂದಲೇ ನೀಚ ಕೃತ್ಯ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನಲ್ಲಿ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ ಅಕ್ಟೋಬರ್ 4 ರಂದು ಘಟನೆ ನಡೆದಿದ್ದು ಬುಧವಾರ ಪೊಲೀಸರಿಗೆ ದೂರು Read more…

SHOCKING NEWS: ಅಣ್ಣನಿಂದಲೇ ತಂಗಿಯ ಮೇಲೆ ಹೇಯ ಕೃತ್ಯ; ಆಘಾತಕಾರಿ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ

ಯಾದಗಿರಿ; ತನ್ನ ತಂಗಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವ ಹೇಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸುರಪುರ ತಾಲೂಕಿನ ನಿವಾಸಿಯಾದ Read more…

SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. Read more…

1 ರಿಂದ 5 ನೇ ತರಗತಿ ಆರಂಭ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಅಧಿವೇಶನ ನಂತರ ಶಾಲೆ ಆರಂಭ ಸಾಧ್ಯತೆ

ಯಾದಗಿರಿ: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ ಆರಂಭಿಸುವ ಕುರಿತು Read more…

ಯಾದಗಿರಿ: ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ತಿರುವು

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read more…

ಯಾದಗಿರಿಯಲ್ಲಿ ಪೈಶಾಚಿಕ ಕೃತ್ಯ: ರಾತ್ರಿ ಹೊತ್ತಲ್ಲಿ ಮಹಿಳೆ ಬೆತ್ತಲೆಗೊಳಿಸಿ ಅಂಗಾಂಗ ಮುಟ್ಟಿ ವಿಕೃತ ವರ್ತನೆ, ಕಬ್ಬಿನ ಜಲ್ಲೆಯಿಂದ ಹಲ್ಲೆ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯವೆಸಗಿದ್ದಾರೆ. ರಾತ್ರಿ ವೇಳೆಯಲ್ಲಿ ಮಹಿಳೆಯ ಮೇಲೆ ಅಮಾನವೀಯವಾಗಿ ದೌರ್ಜನ್ಯ ನಡೆಸಲಾಗಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಲಾಗಿದ್ದು, ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮನೆಗೆ ಹೋಗಿ ಬಂದ ಪೊಲೀಸ್ ಗೆ ಬಿಗ್ ಶಾಕ್

ಯಾದಗಿರಿ: ಅಕ್ರಮ ಸಂಬಂಧದ ವಿಚಾರಕ್ಕೆ ಪೊಲೀಸ್ ಕಾನ್ಸ್ಟೇಬಲ್ ಗೆ ಧರ್ಮದೇಟು ನೀಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಕೈಕಾಲು ಕಟ್ಟಿ ಆತನ ಕುಟುಂಬದವರು ಥಳಿಸಿದ್ದಾರೆ. ನೆರವಿಗೆ ಮನವಿ Read more…

BIG NEWS: ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ; PSI ಹಾಗೂ ಮೂವರು ಕಾನ್ಸ್ ಟೆಬಲ್ ಗಳು ಸಸ್ಪೆಂಡ್

ಯಾದಗಿರಿ: ಕರ್ತವ್ಯಲೋಪವೆಸಗಿದ್ದ ಹಿನ್ನೆಲೆಯಲ್ಲಿ ಪಿ ಎಸ್ ಐ ಸುರೇಶ್ ಹಾಗೂ ಮೂವರು ಕಾನ್ಸ್ ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಯಾದಗಿರಿಯಲ್ಲಿ ನಿನ್ನೆ ನಡೆದ ಬಿಜೆಪಿ ಜನಾಶಿರ್ವಾದ Read more…

SHOCKING: ಹಿಟ್ಟಿನ ಗಿರಣಿಗೆ ಹೋದಾಗಲೇ ಕಾಮುಕನ ಅಟ್ಟಹಾಸ

ಯಾದಗಿರಿ: ಹಿಟ್ಟಿನ ಗಿರಣಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಘಟನೆ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಘಟನೆ ನಡೆದಿದೆ. ಹಿಟ್ಟಿನ Read more…

ರೇಷನ್ ಕಾರ್ಡ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ವೈಯಕ್ತಿಕ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೆಜ್ ಸಾಲ ಸೌಲಭ್ಯ ಮತ್ತು Read more…

ಮೊದಲ ಬಾರಿಗೆ ಯಾವುದೇ ಸಾವು – ಸೋಂಕಿಲ್ಲದ ಹೆಗ್ಗಳಿಕೆ ಹೊಂದಿದೆ ಈ ಜಿಲ್ಲೆ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತನ್ನ ಅಟ್ಟಹಾಸ ಮೆರೆದಿದ್ದು ಸಹಸ್ರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ದಿನನಿತ್ಯ ಪ್ರತಿ ಜಿಲ್ಲೆಯಲ್ಲೂ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಕೊರೊನಾ ಎರಡನೇ Read more…

ಮಕ್ಕಳನ್ನು ಬಾವಿಗೆ ತಳ್ಳಿ ಸಾವಿಗೆ ಶರಣಾದ ಪೋಷಕರು; ಒಂದೇ ಕುಟುಂಬದ 6 ಜನರ ದುರಂತ ಅಂತ್ಯ

ಯಾದಗಿರಿ: ಸಾಲಬಾಧೆ ತಾಳಲಾರದೇ ಬೇಸತ್ತ ದಂಪತಿ ನಾಲ್ವರು ಮಕ್ಕಳನ್ನು ಬಾವಿಗೆ ತಳ್ಳಿ ತಾವೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ. ನೋಡನೋಡುತ್ತಿದ್ದಂತೆ ಲಾಂಚ್ ನಿಂದ Read more…

ಅವಧಿ ಮೀರಿದ ನಂತರವೂ ಅಂಗಡಿ ತೆಗೆದು ಆವಾಜ್ ಹಾಕಿದ ಮಾಲೀಕನಿಗೆ ಬಿಗ್ ಶಾಕ್

ಯಾದಗಿರಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿತ್ತು. ಬೆಳಗ್ಗೆ 10 ಗಂಟೆಯ ನಂತರವೂ ಅಂಗಡಿ ತೆರೆದಿದ್ದ ಹಿನ್ನೆಲೆಯಲ್ಲಿ Read more…

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಸಿಮೆಂಟ್ ಲಾರಿ; ಯಾದಗಿರಿಯಲ್ಲೊಂದು ಘೋರ ದುರಂತ

ಯಾದಗಿರಿ: ಒಂದೆಡೆ ಕೊರೊನಾ ಭೀತಿ, ಸಾರಿಗೆ ಮುಷ್ಕರದಿಂದ ಬಸ್ ಗಳಿಗೆ ಪರದಾಟ, ಮತ್ತೊಂದೆಡೆ ಯುಗಾದಿ ಹಬ್ಬದ ಸಡಗರಕ್ಕಾಗಿ ಊರಿಗೆ ಹೋಗುವ ಸಂಭ್ರಮ. ಈ ಗಡಿಬಿಡಿಯ ನಡುವೆಯೇ ಯಾದಗಿರಿಯಲ್ಲಿ ಘೋರ Read more…

ಯಾದಗಿರಿಯಲ್ಲಿ ಸ್ಥಳೀಯಾಡಳಿತದಿಂದ ಉದ್ಯಾನಗಳ ನಿರ್ಲಕ್ಷ

ಯಾದಗಿರಿಯಲ್ಲಿ 30ಕ್ಕೂ ಅಧಿಕ ಉದ್ಯಾನಗಳಿದ್ದು, ಆದರೆ ಇದರ ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ತೋರುತ್ತಿರುವ ಕಾರಣ ದಿನೇದಿನೇ ಹಾಳಾಗುತ್ತಿವೆ. ಸಾರ್ವಜನಿಕರ ಅನುಕೂಲಕ್ಕೆಂದು ಉದ್ಯಾನಗಳನ್ನು ನಿರ್ಮಾಣ ಮಾಡಲಾಗಿದ್ದು, ಆದರೆ ಇವುಗಳನ್ನು ನಿರ್ವಹಣೆ Read more…

BREAKING: ಬೆಳ್ಳಂಬೆಳಗ್ಗೆ ಬಿಗ್ ಶಾಕ್; ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ. ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು Read more…

ಕೋಟ್ಯಾಧಿಪತಿಯ ಮಗಳಿಂದ ಜೈನ ದೀಕ್ಷೆ: ಎಲ್ಲವನ್ನೂ ತೊರೆದು ದೀಕ್ಷೆ ಪಡೆಯಲು ಮುಂದಾದ ಯುವತಿ…!

ಕೂತು ತಿನ್ನುವಷ್ಟು ದುಡ್ಡಿದ್ದರೂ ಇನ್ನಷ್ಟು ಬೇಕು ಎಂಬ ಮನಸ್ಥಿತಿಗಳನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಯುವತಿ ಕೋಟಿಗಟ್ಟಲೆ ಹಣವಿದ್ದರೂ ಎಲ್ಲವನ್ನು ತೊರೆದು ಜೈನ ದೀಕ್ಷೆ ಪಡೆಯೋದಿಕ್ಕೆ ಮುಂದಾಗಿರೋದು ಆಶ್ಚರ್ಯದ Read more…

ಜಾತಿ ಮೀರಿದ ಪ್ರೀತಿಗೆ ಪೋಷಕರೇ ವಿಲನ್, ರಕ್ಷಣೆ ಕೋರಿದ ಪ್ರೇಮಿಗಳು

ಯಾದಗಿರಿ: ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳಿಗೆ ಯುವತಿ ಮನೆಯವರಿಂದ ವಿರೋಧ ವ್ಯಕ್ತವಾಗಿದ್ದು ಬೆದರಿಕೆ ಹಾಕಲಾಗಿದೆ. ರಕ್ಷಣೆ ಕೋರಿ ನವದಂಪತಿ ಪೊಲೀಸರ ಮೊರೆ ಹೋಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ಪಾಳೇದಕೇರಿ ಓಣಿ Read more…

ಮಹಾಮಾರಿಗೆ ಮತ್ತೋರ್ವ ಕೊರೊನಾ ವಾರಿಯರ್ ಬಲಿ

ಯಾದಗಿರಿ: ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆಸಿದ್ದು, ಕೊರೊನಾ ವಾರಿಯರ್ ಗಳನ್ನೇ ಬಲಿ ಪಡೆಯುತ್ತಿದೆ. ಇದೀಗ ಯಾದಗಿರಿ ಜಿಲ್ಲೆಯಲ್ಲಿ ನರ್ಸ್ ಒಬ್ಬರು ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. Read more…

ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಂಭೀರ ಗಾಯ: ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ

ಯಾದಗಿರಿ ಜಿಲ್ಲೆ ಅಲ್ಲೀಪುರ ತಾಂಡಾದ ಬಳಿ ಬೈಕ್, ಟಿಪ್ಪರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗೂರು ಗ್ರಾಮದ ತಾಯಿ, ಮಗ, ಮಗಳು ಗಾಯಗೊಂಡು ರಸ್ತೆಯಲ್ಲಿ Read more…

ಅಕ್ರಮ ಸಂಬಂಧದ ಆರೋಪ: ಮನೆ ಮೇಲೆ ಮಲಗಿದ್ದಾಗಲೇ ತಡರಾತ್ರಿ ಘೋರ ಕೃತ್ಯ

ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೇವಿಕೇರಾ ಗ್ರಾಮದಲ್ಲಿ ಅಕ್ರಮ ಸಂಬಂಧದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 35 ವರ್ಷದ ವ್ಯಕ್ತಿಯನ್ನು ಮಂಗಳವಾರ ರಾತ್ರಿ ಮನೆಯ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...