alex Certify Yatnal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯತ್ನಾಳ್ ಮಾಡಿರುವ ಆರೋಪಗಳ ಬಗ್ಗೆ ಪಟ್ಟಿ ಮಾಡಿದ್ದೇನೆ: ಎಲ್ಲದಕ್ಕೂ ಒಮ್ಮೆಲೆ ಉತ್ತರ ಕೊಡುತ್ತೇನೆ: ವಿಜಯೇಂದ್ರ ತಿರುಗೇಟು

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪಗಳ ಬಗ್ಗೆ ಪಟ್ಟಿ ಮಾಡಿದ್ದೇನೆ. ಅವರ ಎಲ್ಲಾ ಆರೋಪಗಳಿಗೂ ಒಮ್ಮೆಲೆ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು Read more…

BIG NEWS: ವಿಜಯೇಂದ್ರ ವಿರುದ್ಧ ಮತ್ತೆ ಸಿಡಿದೆದ್ದ ಯತ್ನಾಳ್: ನನಗೆ ನೋಟಿಸ್ ಬಂದಿದ್ದು ಗೊತ್ತಿದೆ ಎಂದರೆ ಅವರೇ ಅದರ ಹಿಂದೆ ಇರುವ ಶಕ್ತಿ ಎಂದು ಕಿಡಿ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ಸಿಡಿದೆದ್ದಿದ್ದಾರೆ. ನನಗೆ ನೋಟಿಸ್ ಬಂದಿದೆ ಅಂತ ಹೇಳಲು ವಿಜಯೇಂದ್ರ ಯಾರು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING NEWS: ಬಿಜೆಪಿ ಶಿಸ್ತು ಸಮಿತಿ ನೀಡಿದ ನೋಟಿಸ್ ಗೆ 9 ಪುಟಗಳ ಉತ್ತರ ನೀಡಿದ ಶಾಸಕ ಯತ್ನಾಳ್

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದಾರೆ. 72 Read more…

BIG NEWS: ಯತ್ನಾಳ್ ರನ್ನು ಉಚ್ಛಾಟನೆ ಮಾಡ್ತಾರಾ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?

ದಾವಣಗೆರೆ: ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಬಹಿರಂಗವಾಗಿ ವಾಗ್ದಾಳಿ ನಡೆಸುವ ಮೂಲಕ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ Read more…

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದ್ದು, ದೆಹಲಿ ಅಂಗಳ ತಲುಪಿದೆ. ಈ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ Read more…

ಮಹಾಕುಂಭ ಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಎಷ್ಟು ಪಾಪ ಕಳಿತು ಎಂದು ಖರ್ಗೆ ವರದಿ ಪಡೆಯಬೇಕು: ಶಾಸಕ ಯತ್ನಾಳ್ ವ್ಯಂಗ್ಯ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಆದರೆ ಎಷ್ಟು ಪಾಪ ಕಳೆಯಿತು ಎಂಬುದನ್ನು Read more…

BIG NEWS: ಹೈಕಮಾಂಡ್ ಇರುಳು ಕಂಡ ಬಾವಿಗೆ ಬೀಳು ಎಂದರೂ ಬೀಳುತ್ತೇವೆ: ವರಿಷ್ಠರೇ ನಮ್ಮ ಬಾಸ್ ಎಂದ ಯತ್ನಾಳ್

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ಶಾಸಕ ಯತ್ನಾಳ್ ಬಣ ಇಂದು ದೆಹಲಿಯಲ್ಲಿ ಬೀಡುಬಿಟ್ಟಿವೆ. ಕೇಂದ್ರ ಸಚಿವ Read more…

BIG NEWS: ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಭಿನ್ನಮತೀಯರನ್ನು ಬಿಜೆಪಿಯಿಂದ ಉಚ್ಛಾಟಿಸಿ: ವರಿಷ್ಠರಿಗೆ ವಿಜಯೇಂದ್ರ ಬಣದ ಆಗ್ರಹ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಶಾಸಕ ಯತ್ನಾಳ್ ಬಣಕ್ಕೆ ವಿಜಯೇಂದ್ರ ಬಣದ ಸದಸ್ಯರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಿನ್ನಮತೀಯ ಚಟುವಟಿಕೆಯಲ್ಲಿ Read more…

BIG NEWS: ಪಕ್ಷದಲ್ಲಿನ ವಿದ್ಯಮಾನ ನನಗೂ ಬೇಸರ ತಂದಿದೆ ಎಂದ ಆರ್.ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದ್ದು, ಹೈಕಮಾಂಡ್ ಅಂಗಳ ತಲುಪಿದೆ. ಪಕ್ಷದಲ್ಲಿನ ಈ ಬೆಳವಣಿಗೆ ನಮಗೂ ಬೇಸರ ತಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಲಿಂಗಾಯಿತರು ಕೂಡ ಈಗ ಯಡಿಯೂರಪ್ಪ ಪರ ಇಲ್ಲ: ಯತ್ನಾಳ್ ವಾಗ್ದಾಳಿ

ನವದೆಹಲಿ: ರಾಜ್ಯ ಬಿಜೆಪಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಯತ್ನಾಳ್ ಬಣದ ಟೀಂ ದೆಹಲಿ ವರಿಷ್ಠರನ್ನು ಒಬ್ಬೊಬ್ಬರನ್ನಾಗಿ ಭೇಟಿಯಾಗಿ ಚರ್ಚೆ ನಡೆಸುತ್ತಿದೆ. ರಾಜ್ಯ ಬಿಜೆಪಿ ಸಂಸದರನ್ನು ಭೇಟಿಯಾಗಿ Read more…

BIG NEWS: ಫೆ.10ಕ್ಕೆ ಶುಭ ಸುದ್ದಿ ಸಿಗಲಿದೆ ಎಂದ ಶಾಸಕ ರಮೇಶ್ ಜಾರಕಿಹೊಳಿ

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹ, ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಶಾಸಕ ಯತ್ನಾಳ್ ಬಣ ಹಾಗೂ ಬಿ.ವೈ.ವಿಜಯೇಂದ್ರ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದೆ. Read more…

BIG NEWS: ಬಿಜೆಪಿ ಬಣ ಬಡಿದಾಟ: ಹೈಕಮಾಂಡ್ ಭೇಟಿಯಾದ ಯತ್ನಾಳ್ ಟೀಂ: ವರಿಷ್ಠರಿಂದ ನಮಗೆ ಶಹಭಾಸ್ ಗಿರಿ ಸಿಕ್ಕಿದೆ ಎಂದ ರಮೇಶ್ ಜಾರಕಿಹೊಳಿ

  ನವದೆಹಲಿ: ಬಿಜೆಪಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದೆ. ಶಾಸಕ ಯತ್ನಾಳ್ ಬಣದ ಟೀಂ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದೆ. ಹೈಕಮಾಂಡ್ ಭೇಟಿ Read more…

ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಯತ್ನಾಳ್ Read more…

ನಿಮ್ಮಂತವರು ಪಕ್ಷ ಬಿಟ್ಟು ಹೋದರೇನೆ ಸರಿ: ಯತ್ನಾಳ್, ಸುಧಾಕರ್ ಗೆ ಎಸ್.ಆರ್.ವಿಶ್ವನಾಥ್ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ, ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ್, ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ Read more…

ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆಯ್ಕೆ ಮಾಡುವ ಸ್ಥಿತಿ ಬಂದಿದೆ: ಯತ್ನಾಳ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯಲ್ಲಿ ಆತಂಕರಿಕ ಕಲಹ, ಬಣ ಬಡಿದಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. Read more…

ಎಂ.ಬಿ. ಪಾಟೀಲ್ –ಯತ್ನಾಳ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಭಾರೀ ಕುತೂಹಲ ಮೂಡಿಸಿದ ವಿಜಯಪುರ ಮೇಯರ್ –ಉಪಮೇಯರ್ ಚುನಾವಣೆ

ವಿಜಯಪುರ: ನಾಳೆ ವಿಜಯಪುರ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದೆ. 22ನೇ ಅವಧಿಯ ಮೇಯರ್, ಉಪಮೇಯರ್ ಆಯ್ಕೆಗಾಗಿ ಮತದಾನ ನಡೆಯಲಿದೆ. ಹಿಂದುಳಿದ ವರ್ಗ ಎ ಗೆ ಮೇಯರ್ ಸ್ಥಾನ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಖಚಿತ ಎಂದ ಯತ್ನಾಳ್

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕೆಂದು ಪಟ್ಟು ಹಿಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದಾರೆ. Read more…

ಬಿಜೆಪಿಯಲ್ಲಿ ಭಿನ್ನಮತದ ನಡುವೆ ಇಂದು ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ, ಭಿನ್ನಮತ, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಬೇಕೆಂಬ ಒತ್ತಡದ ನಡುವೆ ಇಂದು ಮಹತ್ವದ ಸರಣಿ ಸಭೆ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ Read more…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಶಾಸಕ ಯತ್ನಾಳ್

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದ ಅಭ್ಯರ್ಥಿಯನ್ನು ನಾವು ಕಣಕ್ಕಿಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಯತ್ನಾಳ್ ಉಚ್ಛಾಟನೆಗೆ ರೇಣುಕಾಚಾರ್ಯ ಒತ್ತಾಯ

ಬೆಂಗಳೂರು: ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ ಮತ್ತು ಕಟ್ಟಾಸುಬ್ರಹ್ಮಣ್ಯ ನಾಯ್ಡು Read more…

BIG NEWS: ತಂದೆ ಬಿಎಸ್ ವೈ ಅವರನ್ನೇ ಜೈಲಿಗೆ ಕಳುಹಿಸಿದ್ದವರು ವಿಜಯೇಂದ್ರ: ಅವರನ್ನು ಒಪ್ಪಿಕೊಳ್ಳಲು ಸಾದ್ಯವಿಲ್ಲ: ಯತ್ನಾಳ್ ವಾಗ್ದಾಳಿ

ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ತಂದೆ ಯಡಿಯೂರಪ್ಪ Read more…

BIG NEWS: ವಿಜಯೇಂದ್ರ ವಿರುದ್ಧ ಅಮಿತ್ ಶಾಗೆ ಯತ್ನಾಳ್ ತಂಡ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ. Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಪ್ರಹ್ಲಾದ್ ಜೋಶಿ ಹೇಳಿದ್ದು ಸರಿಯಿದೆ ಎಂದ ಯತ್ನಾಳ್

ವಿಜಯಪುರ: ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಇದ್ದೇ ಇರುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿರುವುದು ಸರಿಯಿದೆ. ಯಾರು ಅಧ್ಯಕ್ಷರಾಗುತ್ತಾರೆ ಎಂಬುದನ್ನು ಕೇಂದ್ರಕ್ಕೆ ಬಿಡುತೇವೆ ಎಂದು ಬಿಜೆಪಿ ಶಾಸಕ Read more…

ಗಂಡಸರು ಏನು ಪಾಪ ಮಾಡಿದ್ದಾರೆ? ಕರ್ನಾಟಕದ ಪುರುಷರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಡಿ: ಯತ್ನಾಳ್ ಕರೆ

ವಿಜಯಪುರ: ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ Read more…

ಸಚಿವ ಜಮೀರ್ ಅಹ್ಮದ್ ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್ ಮಹತ್ವದ ಚರ್ಚೆ

ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ Read more…

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ಒತ್ತಾಯದ ಬೆನ್ನಲ್ಲೇ ರೇಣುಕಾಚಾರ್ಯ ಉಚ್ಛಾಟನೆಗೂ ಜೋರಾಯ್ತು ಕೂಗು

ದಾವಣಗೆರೆ: ಬಿಜೆಪಿಯಿಂದ ಶಾಸಕ ಯತ್ನಾಳ್ ಉಚ್ಛಾಟನೆಗೆ ಆಗ್ರಹಗಳು ಕೇಳಿಬಂದಿತ್ತು. ಬಿಜೆಪಿ ಕಾರ್ಯಕರರು ಹಗಊ ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಯತ್ನಳ್ ಉಚ್ಛಾಟನೆಗಾಗಿ ಪ್ರತಿಭಟಯನ್ನೂ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ Read more…

BIG NEWS: ವಿಜಯೇಂದ್ರ ಬಳಿ ಇರುವ ಇಂಟಲಿಜನ್ಸ್ ನನ್ನ ಬಳಿ ಇಲ್ಲ: ಮತ್ತೆ ಟಾಂಗ್ ನೀಡಿದ ಶಾಸಕ ಯತ್ನಾಳ್

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬೆಂಗಳೂರು ಬಿಟ್ಟು ಕೆಲವು ಮಂತ್ರಿಗಳು ಬೇರೆಡೆಗೆ ಬರುವುದಿಲ್ಲ. Read more…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಜಿಲ್ಲೆಯಲ್ಲೇ ಪೌಷ್ಠಿಕ ಆಹಾರದ ಸಮಸ್ಯೆ: ಬೆಳಗಾವಿಯಲ್ಲಿ ಬಾಣಂತಿಯರು, ಶಿಶುಗಳ ಸಾವಿನ ಬಗ್ಗೆ ತನಿಖೆಯಾಗಬೇಕು: ಯತ್ನಾಳ್ ಆಗ್ರಹ

ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸರಣಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು Read more…

ಇನ್ಮೇಲೆ ನಾನು ಸೈಲೆಂಟ್, ರಮೇಶ ಜಾರಕಿಹೊಳಿ ವೈಲೆಂಟ್: ನನ್ನ ವಿರುದ್ಧ ಶಿಸ್ತುಕ್ರಮದ ಪ್ರಶ್ನೆಯೇ ಇಲ್ಲ: ಯತ್ನಾಳ್

ಹುಬ್ಬಳ್ಳಿ: “ಇನ್ಮೇಲೆ ನಾನು ಸೈಲೆಂಟ್, ರಮೇಶ್ ಜಾರಕಿಹೊಳಿ ವೈಲೆಂಟ್ ಅಗಲಿದ್ದಾರೆ. ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ಒಬ್ಬೊಬ್ಬರಾಗಿಯೇ ವೈಲೆಂಟ್ ಆಗುತ್ತಾ ಹೋಗುತ್ತೇವೆ. ಆ ರೀತಿಯ ಪ್ಲಾನ್ ಹಾಕಿಕೊಂಡಿದ್ದೇವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...