alex Certify Yatnal | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ: ಗಣಪತಿ ಪೂಜೆ ಬಗ್ಗೆ ಸಾಣೆಹಳ್ಳಿ ಶ್ರೀ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

ಚಾಮರಾಜನಗರ: ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ ಎಂದು ಗಣಪತಿ ಪೂಜೆಗೆ ಸಂಬಂಧಿಸಿದಂತೆ ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ Read more…

ಗ್ರಾಪಂ ಅಧ್ಯಕ್ಷರಾಗಲೂ ಯೋಗ್ಯತೆ ಇಲ್ಲದ ಶೆಟ್ಟರ್ ಗೆ ಬಿಜೆಪಿ ಸಿಎಂ, ಸ್ಪೀಕರ್, ರಾಜ್ಯಾಧ್ಯಕ್ಷ ಸೇರಿ ಎಲ್ಲಾ ಹುದ್ದೆ ಕೊಟ್ಟಿದೆ: ಯತ್ನಾಳ್ ವಾಗ್ದಾಳಿ

ಚಾಮರಾಜನಗರ: ಬಿಜೆಪಿ ಮಾಜಿ ಶಾಸಕರ ಖರೀದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಂಗಡಿ ತೆರೆದಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಚಾಮರಾಜನಗರ: ಬಿಜೆಪಿಯಲ್ಲಿ ವಿ. ಸೋಮಣ್ಣ ಅವರಿಗೆ ದೊಡ್ಡ ಭವಿಷ್ಯವಿದೆ. ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ Read more…

ಸಿದ್ಧರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಷಡ್ಯಂತ್ರ: ಹರಿಪ್ರಸಾದ್, ಶಾಮನೂರುಗೆ ಡಿಕೆಶಿ ಡೈರೆಕ್ಷನ್: ಯತ್ನಾಳ್ ಬಾಂಬ್

ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಮಾತನಾಡಿದ ಬಿಜೆಪಿ Read more…

ದೀಪಾವಳಿಗೆ 2 ಸಾವಿರ ರೂ. ಕೊಡುಗೆ ಘೋಷಣೆ: 11,000 ಕುಟುಂಬಗಳಿಗೆ ವಿತರಣೆ: ಶಾಸಕ ಯತ್ನಾಳ್

ವಿಜಯಪುರ: ದೀಪಾವಳಿಗೆ 11,000 ಕುಟುಂಬಗಳಿಗೆ ತಲಾ 2000 ರೂ. ನೀಡುವುದಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಸೋಮವಾರ ರಾತ್ರಿ ನಡೆದ ಸರ್ವ ಗಜಾನನ ಮಂಡಳಿಗಳಿಗೆ Read more…

ಸ್ವಪಕ್ಷದವರಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್ ಬಾಂಬ್

ಹುಬ್ಬಳ್ಳಿ: ಸ್ವಪಕ್ಷದವರಿಂದಲೇ ಜನವರಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಸರ್ಕಾರವನ್ನು Read more…

ಹೊಂದಾಣಿಕೆ ಮಾಡಿಕೊಂಡ್ರೆ ಬಿಜೆಪಿ ವೀಕ್ ಆಗಿದೆ ಎಂದರ್ಥವಲ್ಲ: ಯತ್ನಾಳ್

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ Read more…

BIG NEWS: ವಕ್ಫ್ ಕಾಯ್ದೆ ರದ್ದು ಮಾಡಲು ಪ್ರಧಾನಿಗೆ ಪತ್ರ ಬರೆದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು: ವಕ್ಫ್ ಕಾಯ್ದೆ ರದ್ದು ಮಾಡಬೇಕೆಂದು ಕೋರಿ ಪ್ರಧಾನಿ ಮೋದಿಯವರಿಗೆ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ವಕ್ಪ್ ಕಾಯ್ದೆ ರದ್ದು ಮಾಡಿದರೆ ಸಾವಿರಾರು Read more…

8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ

ಕೊಪ್ಪಳ: ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದ 8 ಜನ ಸಂಸದರು ಮತ್ತೆ ಟಿಕೆಟ್ ಕೇಳದೆ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ Read more…

ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ Read more…

ಒಬ್ಬರಿಗೇ ಆಸ್ತಿ ಬರೆದು ಕೊಡಲಾಗುತ್ತಾ..? ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ಹೇಳಿಕೆ

ದಾವಣಗೆರೆ: ಪಕ್ಷದಲ್ಲಿ ಅಸಮಾಧಾನ ಇದ್ದಾಗ ಪಕ್ಷಾಂತರ ಮಾಡುವುದು ಸಹಜ ಎಂದು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಇಲ್ಲ, ಏನೂ ಇಲ್ಲ. Read more…

ಬಿಜೆಪಿ ನಾಯಕ ಯತ್ನಾಳ್ ಗೆ ತೆಲಂಗಾಣ ಚುನಾವಣೆ ಜವಾಬ್ದಾರಿ

ವಿಜಯಪುರ: ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೆಲಂಗಾಣ ವಿಧಾನಸಭೆಯ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಎಂಟು ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಿದ್ದು, ಹೈದರಾಬಾದ್ ನಲ್ಲಿ ನಾಳೆ ನಡೆಯುವ ತರಬೇತಿಗಾಗಿ Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದನದಲ್ಲಿ ಗದ್ದಲದ ನಂತರ ವಿಧಾನಸಭೆಯಿಂದ ಯತ್ನಾಳ್ ಅವರನ್ನು ಮಾರ್ಷಲ್ ಗಳು Read more…

BIG NEWS: ಕಾಶ್ಮೀರದಿಂದ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ; ವಿಪಕ್ಷ ನಾಯಕರ ಸಭೆಗೆ ಯತ್ನಾಳ್ ಕಿಡಿ

ಬೆಂಗಳೂರು: ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಬಗ್ಗೆ ಬಿಜೆಪಿ ನಾಯಕರು ಸಹಜವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲಿಯೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಶ್ಮೀರದಿಂದ-ಕನ್ಯಾಕುಮಾರಿವರೆಗಿನ ದರೋಡೆಕೋರರೆಲ್ಲರೂ ಒಂದಾಗುತ್ತಿದ್ದಾರೆ ಎಂದು Read more…

ಅವನ ವೈಯಕ್ತಿಕ ತರಲೆಗೆ ನಾನೇಕೆ ಬರಲಿ…? ಯತ್ನಾಳ್ ಪರ ಬಿಜೆಪಿ ಧರಣಿಗೆ ಸಾಥ್ ನೀಡದ ಶಿವರಾಮ್ ಹೆಬ್ಬಾರ್

ಬೆಂಗಳೂರು: ಅವನ ವೈಯಕ್ತಿಕ ತರಲೆಗೆ ನಾನೇಕೆ ಬರಲಿ, ನಾನು ಬರುವುದಿಲ್ಲ ಎಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬೈರತಿ ಸುರೇಶ್ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಮಂತ್ರಿ ಮಾಡು ಅಂತಾ ನಿಮ್ಮನೆಗೆ ಬಂದಿದ್ನಾ ? ನಾನು ಯಾವ ಹುದ್ದೆಗೂ ಆಸೆ ಪಟ್ಟಿಲ್ಲ, ಪಟ್ಟಿದ್ರೆ ಸಿಎಂ ಆಗ್ತಿದ್ದೆ…….ಸದನದಲ್ಲಿ ಯತ್ನಾಳ್ ರೋಷಾವೇಷ

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ನಡೆದಿದ್ದು, ಈ ವೇಳೆ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ನಡುವೆ ವಾಗ್ವಾದ Read more…

BIG NEWS: ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ; ‘ಸ್ಪೀಕರ್ ಟು ಕನ್ನಡ ಆಪ್’ ಮಾಡಿ ಎಂದು ಕಾಲೆಳೆದ ಯತ್ನಾಳ್

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ಸ್ಪೀಕರ್ ಖಾದರ್, ನನ್ನ ಕನ್ನಡವನ್ನು ಶಾಸಕ ಯತ್ನಾಳ್ ಅವರು ಪದೇ Read more…

ಯಾವುದೇ ಷರತ್ತಿಲ್ಲದೇ ಮಹದೇವಪ್ಪ, ಕಾಕಾ ಪಾಟೀಲ್ ಸೇರಿ ಎಲ್ಲರಿಗೂ ಕೊಡಬೇಕು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಯತ್ನಾಳ್ ಟ್ವೀಟ್

ಯಾವುದೇ ಷರತ್ತಿನ ಬಗ್ಗೆ ಹೇಳದೆ “ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ” ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ Read more…

ವಿಪಕ್ಷ ನಾಯಕರಾಗಿ ಬಿಜೆಪಿ ಫೈರ್ ಬ್ರಾಂಡ್ ಯತ್ನಾಳ್…?

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಬಸವರಾಜ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಸಲು Read more…

ಸೋನಿಯಾ ಗಾಂಧಿ ವಿರುದ್ಧ ‘ವಿಷಕನ್ಯೆ’ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ‘ವಿಷಕನ್ಯೆ’ ಪದ ಬಳಕೆ ಹಿನ್ನೆಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚುನಾವಣಾ ಆಯೋಗದಿಂದ Read more…

BIG NEWS: ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧಗಳೇ ಬರುತ್ತವೆ; ಡಿ.ಕೆ.ಶಿವಕುಮಾರ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಮೀಸಲಾತಿ ವಿಚಾರವಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ಯಾರೂ ಗೂಂಡಾ ನಾಯಕರಿಲ್ಲ, ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ದಗಳೇ Read more…

ಯಡಿಯೂರಪ್ಪ ವಿರುದ್ಧ ಇನ್ಮುಂದೆ ಟೀಕೆ ಮಾಡಲ್ಲ: ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಯತ್ನಾಳ್ ಗಪ್ ಚುಪ್

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಪ್ ಚುಪ್ ಆಗಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಯತ್ನಾಳ್ ಸಾಫ್ಟ್ Read more…

ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ, ನನಗೆ ಯಾವುದೇ ನೋಟಿಸ್ ಬಂದಿಲ್ಲ: ಯತ್ನಾಳ್

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನೋಟಿಸ್ ನನಗೆ ಬಂದಿಲ್ಲ. ಸುಮ್ಮನೆ Read more…

ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ಸೂಚನೆ

ಪಕ್ಷದ ವರ್ಚಸ್ಸಿಗೆ ಧಕ್ಕೆ ತರದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಸೂಚನೆ ನೀಡಲಾಗಿದೆ. ಇತ್ತೀಚೆಗೆ ಯತ್ನಾಳ್ ಅವರು ನೀಡಿದ್ದ ಹೇಳಿಕೆಯ Read more…

BIG NEWS: ಯತ್ನಾಳ್ ಗೆ ಕರೆ ಮಾಡಿದ ಬಿಜೆಪಿ ವರಿಷ್ಠರು; ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ವರಿಷ್ಠರು ಕರೆ ಮಾಡಿದ್ದು, ಸಂಕ್ರಾಂತಿ ಹಬ್ಬದಂದೇ ಶುಭ ಸುದ್ದಿ ನೀಡಿದ್ದಾರೆ. ವಿಜಯಪುರದಲ್ಲಿ Read more…

BIG NEWS: ಸಚಿವ ಮುರುಗೇಶ್ ನಿರಾಣಿಗೆ ಮತ್ತೆ ಸವಾಲು ಹಾಕಿದ ಯತ್ನಾಳ್; ಸಿಎಂ ಬೊಮ್ಮಾಯಿಯವರಿಗೂ ಎಚ್ಚರಿಕೆ ಕೊಟ್ಟ ಶಾಸಕ

ಹಾವೇರಿ: ಪಂಚಮಸಾಲಿ ಮೀಸಲಾತಿ ವಿಚಾರ ಬಿಜೆಪಿಯ ಸ್ವಪಕ್ಷದ ನಾಯಕರ ನಡುವೆಯೇ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಮುರುಗೇಶ್ ನಿರಾಣಿಯವರಿಗೆ ಮತ್ತೆ ಸವಾಲು Read more…

BIG NEWS: ಸಿಎಂ ಬೊಮ್ಮಾಯಿಗೆ ಸ್ವಪಕ್ಷದ ಶಾಸಕರಿಂದಲೇ 24 ಗಂಟೆಗಳ ಗಡುವು

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಗೊಂದಲದ ನಿಲುವು ಮುಂದುವರೆಸಿದ್ದು, ಇದೀಗ ಸ್ವಪಕ್ಷದ ಶಾಸಕರೇ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಗರಂ ಆಗಿದ್ದಾರೆ. ಪಂಚಮಸಾಲಿ Read more…

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ: ಡಿ. 29 ರಂದು ಸಿಎಂ ಘೋಷಣೆ; ಯತ್ನಾಳ್ ಮಾಹಿತಿ

ಬೆಳಗಾವಿ: ಡಿಸೆಂಬರ್ 29 ಕ್ಕೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಡಿಸೆಂಬರ್ 29ರಂದು ಅಧಿಕೃತವಾಗಿ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ Read more…

BIG NEWS: ರಮೇಶ ಜಾರಕಿಹೊಳಿಗೆ ದೊಡ್ಡ ಜವಾಬ್ದಾರಿ, ಮುಂದಿನ ಎಲೆಕ್ಷನ್ ನಲ್ಲಿ ಪ್ರಮುಖ ಪಾತ್ರ: ಅರುಣ್ ಸಿಂಗ್

ಬೆಳಗಾವಿ: ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...