alex Certify Yeddyurappa | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

80 ಕೆಜಿ ತೂಕದ ಕೇಕ್ ನೊಂದಿಗೆ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಳಿಗ್ಗೆಯಿಂದಲೇ ಅವರ ನಿವಾಸಕ್ಕೆ ಆಗಮಿಸುತ್ತಿರುವ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ Read more…

ಶಿವಮೊಗ್ಗಕ್ಕೆ ಬಂದರೂ ನಗರದೊಳಗೆ ಬರುವುದಿಲ್ಲ ಪ್ರಧಾನಿ ನರೇಂದ್ರ ಮೋದಿ….!

ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸಾದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ವಿಶೇಷ ವಿಮಾನದಲ್ಲಿ ನೂತನ ಏರ್ಪೋರ್ಟ್ ಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದು, ಈ Read more…

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಕಷ್ಟ: ಬೇಳೂರು ಗೋಪಾಲಕೃಷ್ಣ

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಸಹ ಕಷ್ಟ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಅವರು Read more…

BIG NEWS: ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ; ವೀರಶೈವ ಲಿಂಗಾಯತ ಮತಗಳು ದೂರವಾಗುವ ಆತಂಕದಲ್ಲಿ ಬಿಜೆಪಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಸದನದಲ್ಲಿ ತಮ್ಮ ಕೊನೆಯ ಭಾಷಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರ್.ಎಸ್.ಎಸ್, ಬಿಜೆಪಿ, ಮಾಜಿ ಪ್ರಧಾನಿ ದೇವೇಗೌಡ ಮಾಜಿ ಮುಖ್ಯಮಂತ್ರಿ Read more…

BIG NEWS: ವಿಮಾನದಲ್ಲಿ ಬಂದಿಳಿಯುವ ಮೂಲಕ ಫೆ.27 ರಂದು ಮೋದಿಯವರಿಂದ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಂಸದ Read more…

ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ; ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆಗೆ ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದು ಪಂಕ್ಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ Read more…

ಜನವರಿ 29ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೊಳ್ಳಲು ಕೊನೆಗೂ ಕಾಲ ಕೂಡಿ ಬಂದಿದೆ. ಜನವರಿ 29ರಂದು ಮೈಸೂರು Read more…

ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್…!

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದೆ. ಶನಿವಾರದಂದು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇದರಲ್ಲಿ Read more…

ರಾಜಕೀಯ ನಿವೃತ್ತಿ ವದಂತಿ ಕುರಿತು BSY ಮಹತ್ವದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನು ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇದರಿಂದಾಗಿ ಯಡಿಯೂರಪ್ಪನವರು Read more…

ಮಾಜಿ ಸಿಎಂ BSY ಸಮ್ಮುಖದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ….!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಕೆ.ಎನ್. ರಾಜಣ್ಣ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹೇಳಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಈಗ Read more…

ಪ್ರಾರ್ಥನೆ ವೇಳೆ ದೇವರ ವಿಗ್ರಹದಿಂದ ಬಿದ್ದ ಹೂವು…! ಸಂತಸ ಹಂಚಿಕೊಂಡ BSY

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶನಿವಾರದಂದು ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆರಾಧ್ಯ ದೈವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರಿಗೆ ದೇವರ ಅನುಗ್ರಹವಾಗಿದೆ. ಹೌದು, ಹುಚ್ಚರಾಯಸ್ವಾಮಿ Read more…

ಸಾಕು ತಂದೆಯ ಮಾತು ಕೇಳಿ ಬೊಮ್ಮಾಯಿ ಮೀಸಲಾತಿ ಘೋಷಿಸುತ್ತಿಲ್ಲ; ಪರೋಕ್ಷವಾಗಿ ಯಡಿಯೂರಪ್ಪಗೆ ಕುಟುಕಿದ ಯತ್ನಾಳ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಾಕು ತಂದೆಯ ಮಾತು ಕೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೀಸಲಾತಿ ಘೋಷಣೆ ಮಾಡುತ್ತಿಲ್ಲ Read more…

ಪಕ್ಷ ಸೂಚಿಸಿದರೆ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಯಲು ಸಿದ್ಧ: ಬಿ.ವೈ. ವಿಜಯೇಂದ್ರ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವುದು ನಿಶ್ಚಿತವಾಗಿದ್ದು, ಆದರೆ ಯಾವ ಕ್ಷೇತ್ರ ಎಂಬುದು ಇನ್ನೂ ಖಚಿತವಾಗಿಲ್ಲ. ಅಲ್ಲದೆ ಅವರ ಸ್ಪರ್ಧೆ ಹೈಕಮಾಂಡ್ Read more…

BSY ಪುತ್ರ ವಿಜಯೇಂದ್ರಗೆ ಗ್ರಾಮಸ್ಥರಿಂದ ‘ಭಾವಿ ಶಾಸಕ’ ಎಂಬ ಘೋಷಣೆ…!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಚುನಾವಣಾ ರಾಜಕೀಯ ಪ್ರವೇಶಿಸುವುದು ಖಚಿತವಾಗಿದ್ದು, ಇದಕ್ಕಾಗಿ ವೇದಿಕೆ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಯಡಿಯೂರಪ್ಪನವರು Read more…

ಹೋಟೆಲ್ ಅಡುಗೆ, ಮಿನರಲ್ ವಾಟರ್ ಬಾಟಲ್; ದಲಿತರ ಮನೆ ಊಟ ಎಂಬ ಕಪಟ ನಾಟಕದಲ್ಲಿ ಬಿಜೆಪಿ ಕರ್ನಾಟಕ; ಕಾಂಗ್ರೆಸ್ ವ್ಯಂಗ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಗುರುವಾರದಂದು ವಿಜಯನಗರ ಜಿಲ್ಲೆ ಹಿರೇ ಹಡಗಲಿಯ ನವಲಿ ಹನುಮಂತವ್ವ ಎಂಬವರ ಮನೆಯಲ್ಲಿ ಉಪಹಾರ Read more…

ನನಗೆ ಟಿಕೆಟ್ ನೀಡದಿದ್ದರೆ ಮಗನಿಗೆ ಕೊಡುಸ್ತೀನಿ; ಸಚಿವ ಎಂಟಿಬಿ ನಾಗರಾಜ್ ಹೇಳಿಕೆ

70 ವರ್ಷ ಮೇಲ್ಪಟ್ಟವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದ್ದು, ಆದರೆ ಇದು ಈ ಬಾರಿ ರಾಜ್ಯದ ಹಲವು ನಾಯಕರಿಗೆ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆ Read more…

ನರೇಂದ್ರ ಮೋದಿ ವಿಶ್ವಗುರುವಲ್ಲ ಅವರೊಬ್ಬ ಪುಕ್ಕಲು ಗುರು; ಸಿದ್ದರಾಮಯ್ಯ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು. ಅವರಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

BSY ಪುತ್ರ ರಾಘವೇಂದ್ರರಿಗೂ ತಟ್ಟಿದ ಸೈಬರ್ ವಂಚನೆ ಬಿಸಿ; ಘಟನೆ ಹಂಚಿಕೊಂಡ ಸಂಸದ

ಹಣಕಾಸು ವಹಿವಾಟು ಆನ್ಲೈನ್ ಆದ ಬಳಿಕ ವಂಚನೆ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಸೈಬರ್ ವಂಚಕರು ತಂತ್ರಗಾರಿಕೆಯಿಂದ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುತ್ತಿದ್ದು, ಇದರ ಬಿಸಿ ಶಿವಮೊಗ್ಗ ಸಂಸದರಾದ ಮಾಜಿ ಮುಖ್ಯಮಂತ್ರಿ Read more…

BIG NEWS: ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ; ದಸರಾ ಬಳಿಕ ಬಿ.ಎಸ್.ವೈ. ಜೊತೆ ಸಿಎಂ ರಾಜ್ಯ ಪ್ರವಾಸ

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಇದರ ಮಧ್ಯೆ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ’ ಯಾತ್ರೆ ರಾಜ್ಯಕ್ಕೆ ಕಾಲಿಟ್ಟಿದೆ. ಇದು ಚುನಾವಣೆಗೆ ಪೂರ್ವ ತಯಾರಿ Read more…

ಆರ್.ಎಸ್.ಎಸ್. ಬಿಜೆಪಿಯ ಪಾಪದ ಕೂಸು; ಸಿದ್ದರಾಮಯ್ಯ ವ್ಯಂಗ್ಯ

ಕೇಂದ್ರ ಸರ್ಕಾರ ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ Read more…

ನಾನು ಆರೋಗ್ಯವಾಗಿದ್ದೇನೆ; ಪತ್ರಿಕಾ ಹೇಳಿಕೆ ಮೂಲಕ ದೇವೇಗೌಡರ ಸ್ಪಷ್ಟನೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಆರೋಗ್ಯ ಉತ್ತಮವಾಗಿದೆ. ಸ್ವಲ್ಪ ವಿಶ್ರಾಂತಿಯ ಅಗತ್ಯವಿರುವ ಕಾರಣ ಮನೆಯಿಂದಲೇ ಸಂಸದೀಯ ಹಾಗೂ ಪಕ್ಷದ Read more…

ನಮ್ಮಿಬ್ಬರಿಗೂ ವಯಸ್ಸಾಯ್ತಲ್ಲ ಯಡಿಯೂರಪ್ಪನವರೇ; ಮುಖಾಮುಖಿ ವೇಳೆ ಸಿದ್ದರಾಮಯ್ಯ ಜೋಕ್

ವಿವಿಧ ಪಕ್ಷಗಳ ನಾಯಕರು ರಾಜಕೀಯ ಸಂದರ್ಭದಲ್ಲಿ ಪರಸ್ಪರರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಕೆಲವೊಮ್ಮೆ ಇದು ಅತಿರೇಕದ ಹಂತಕ್ಕೂ ತಲುಪುವುದಿದೆ. ಆದರೆ ಖಾಸಗಿಯಾಗಿ ಅವರುಗಳು ಆತ್ಮೀಯರಾಗಿ ಇರುತ್ತಾರೆ. ಅಂತವುದೇ Read more…

BIG NEWS: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಕಾಲು ನೋವಿನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅವರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಬಿಜೆಪಿ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದಾರಾ ಸಚಿವ ಗಡ್ಕರಿ ? ಚರ್ಚೆಗೆ ಕಾರಣವಾಗಿದೆ ಈ ಮಾತು

ಬಿಜೆಪಿ, ಇತ್ತೀಚೆಗೆ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚನೆ ಮಾಡಿದ್ದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈ ಬಿಡಲಾಗಿತ್ತು. Read more…

ಮಾಜಿ ಸಿಎಂ ಯಡಿಯೂರಪ್ಪನವರ ಬೆಂಗಾವಲು ವಾಹನ ಚಾಲಕ ತಿರುಮಲೇಶ್ ವಿಧಿವಶ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬೆಂಗಾವಲು ವಾಹನ ಚಾಲಕರಾಗಿದ್ದ ತಿರುಮಲೇಶ್ ವಿಧಿವಶರಾಗಿದ್ದಾರೆ.‌ ಗುರುವಾರ ಸಂಜೆ ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದ ಅವರಿಗೆ ರಾತ್ರಿ ಹೃದಯಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ Read more…

ಬಿಜೆಪಿ ಸಂಸದೀಯ ಮಂಡಳಿಗೆ BSY ? ಆಯ್ಕೆ ಹಿಂದಿದೆ ಈ ಲೆಕ್ಕಾಚಾರ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ Read more…

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ; ಅಚ್ಚರಿ ಮೂಡಿಸಿದ ಯಡಿಯೂರಪ್ಪ ಹೇಳಿಕೆ

ವಿಧಾನ ಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಇರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023ರ ವಿಧಾನಸಭಾ ಚುನಾವಣೆಯನ್ನು Read more…

BIG NEWS: ಸಿಎಂ ಬದಲಾವಣೆ ‘ವದಂತಿ’ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬದಲಾವಣೆ ವದಂತಿ ಹರಿದಾಡುತ್ತಿದ್ದು, ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಕಾಂಗ್ರೆಸ್ Read more…

BIG NEWS: ಅಮಿತ್ ಶಾ ರಾಜ್ಯ ಭೇಟಿ ಬೆನ್ನಲ್ಲೇ ನಾಯಕತ್ವ ಬದಲಾವಣೆ ವದಂತಿ; ಮಹತ್ವದ ಮಾಹಿತಿ ನೀಡಿದ ಅರಗ ಜ್ಞಾನೇಂದ್ರ

ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ಅಮಿತ್ ಶಾ ಜೊತೆ ಯಡಿಯೂರಪ್ಪ ಭೇಟಿ; ಕುತೂಹಲ ಕೆರಳಿಸಿದ ಉಭಯ ನಾಯಕರ ಚರ್ಚೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ತಂಗಿದ್ದಾರೆ. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಮಿತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...