alex Certify Yeddyurappa | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಕ್ಕೆ ವರ್ಷ ತುಂಬಿದ ಸಂದರ್ಭದಲ್ಲಿ ‘ರೈತ’ರಿಗೆ ನೆರವಾಗಲು ಮಹತ್ವದ ಸೂಚನೆ ನೀಡಿದ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ ತುಂಬಿದೆ. ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೆರೆ ಪರಿಸ್ಥಿತಿಯ ಸವಾಲು ಎದುರಿಸಿದ್ದ ಯಡಿಯೂರಪ್ಪನವರಿಗೆ ಈಗ ಎದುರಾಗಿರುವ ಕೊರೊನಾ ಮತ್ತೊಂದು Read more…

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಎದುರಾಯ್ತು ‘ಸಂಕಷ್ಟ’

ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವರು ಆಡಿದ್ದ ಮಾತು ಈಗ ಸಂಕಷ್ಟ ತಂದೊಡ್ಡಿದೆ. ಗೋಕಾಕ್ ನಲ್ಲಿ ಮಾತನಾಡುವ ವೇಳೆ ಯಡಿಯೂರಪ್ಪನವರು ವೀರಶೈವ, ಲಿಂಗಾಯತ Read more…

ವಿಧಾನಪರಿಷತ್ ನಾಮ ನಿರ್ದೇಶನದಲ್ಲಿ ಯಡಿಯೂರಪ್ಪನವರದ್ದೇ ಮೇಲುಗೈ…!

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸುವಲ್ಲಿ ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆ ನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ತಾವು ಬಯಸಿದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. Read more…

ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಇಂದಿನಿಂದ ಅನಿರ್ದಿಷ್ಟ ಕಾಲದವರೆಗೆ ಮಧ್ಯಾಹ್ನ ನಂತರ ‘ಲಾಕ್ ಡೌನ್’

ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗಕ್ಕೂ ಇದು ತಟ್ಟಿದೆ. ಈ ಮೊದಲು ಹಸಿರು ವಲಯದಲ್ಲಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ತೆರವುಗೊಂಡ ನಂತರ ಸೋಂಕು ಪ್ರಕರಣಗಳಲ್ಲಿ ಹೆಚ್ಚಳ Read more…

ಕೊರೊನಾ ನಿಯಂತ್ರಣಕ್ಕೆ’ಲಾಕ್ ಡೌನ್’ ಹೊರತುಪಡಿಸಿ ಪರ್ಯಾಯ ಮಾರ್ಗಗಳತ್ತ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಮಹಾಮಾರಿ ಅಬ್ಬರಿಸುತ್ತಿದೆ. ಬೆಂಗಳೂರಿನ ಬಹುತೇಕ ವಾರ್ಡ್ ಗಳಿಗೆ ಕೊರೊನಾ ವ್ಯಾಪಿಸಿದ್ದು, ಹೀಗಾಗಿ ಇದರ Read more…

ಬಹುಮತವಿದ್ದರೂ ದಕ್ಕದ ಸ್ಥಾನ: ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಗೆಲ್ಲಲು ಅಗತ್ಯವಿದ್ದ ಸಂಖ್ಯೆಯನ್ನು ಹೊಂದಿದ್ದರೂ ಸಹ ಶಿವಮೊಗ್ಗ ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪರಾಭವಗೊಳ್ಳುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ Read more…

ಸಾಹಿತ್ಯ ಕ್ಷೇತ್ರದಿಂದ ತಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಲು ಯಾವುದೇ ತೊಡಕಿಲ್ಲ ಅಂದ್ರು ವಿಶ್ವನಾಥ್

ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿಶ್ವನಾಥ್ ಅವರಿಗೆ ನಿರಾಸೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಕಾರಣಕರ್ತರಾಗಿದ್ದ ತಮಗೆ ಟಿಕೆಟ್ ಸಿಕ್ಕೇ ಸಿಗುತ್ತದೆ Read more…

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

ಮತ್ತೆ ಲಾಕ್ ಡೌನ್ ಆಗುತ್ತಾ ರಾಜ್ಯ ರಾಜಧಾನಿ…? ನಾಳೆ ಹೊರ ಬೀಳಲಿದೆ ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಇಂದು Read more…

ಬಿಗ್ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷರ ಮೊರೆ ಹೋದ ‘ಅತೃಪ್ತ’ ಶಾಸಕರು

ರಾಜ್ಯಸಭಾ ಟಿಕೆಟ್ ಘೋಷಣೆಗೂ ಮುನ್ನ ಕೆಲ ಬಿಜೆಪಿ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟು ಮಾಡಿತ್ತು. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಜುಲೈ ಅಂತ್ಯಕ್ಕೆ ಸಿಗಲಿದೆಯಾ ಸಿಹಿ ಸುದ್ದಿ…?

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಲು ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಟ್ಟ ಮಾತಿನಂತೆ ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ Read more…

ಬಿಗ್‌ ನ್ಯೂಸ್: ರಾಜ್ಯದಲ್ಲಿ ಕಂಪ್ಲೀಟ್‌ ‌ʼಅನ್‌ ಲಾಕ್ʼ ಗೆ ಸರ್ಕಾರದ ನಿರ್ಧಾರ

ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ದೇಶದಲ್ಲಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್‌ ಡೌನ್‌ ಜಾರಿಯಲ್ಲಿದ್ದು, ಈಗ ಐದನೇ ಹಂತದ ಲಾಕ್‌ ಡೌನ್‌ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದೆ. Read more…

ʼಲಾಕ್‌ ಡೌನ್ʼ‌ ಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ ಸಿಎಂ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಮಧ್ಯೆ ಮತ್ತೆ ಲಾಕ್‌ ಡೌನ್‌ ಜಾರಿಗೊಳಿಸಲಾಗುತ್ತಾ ಎಂಬ ಪ್ರಶ್ನೆ ಮೂಡಿತ್ತು. ಆದರೆ ಸೋಮವಾರದಂದು ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ Read more…

ಲಾಕ್ಡೌನ್ ಅಲ್ಲ…..ಬದಲಿಗೆ ಸಿಗಲಿದೆ ಮತ್ತಷ್ಟು ವಿನಾಯಿತಿ…!

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಬಳಿಕ ಇದರಲ್ಲಿ ಸಾಕಷ್ಟು ಸಡಿಲಿಕೆಗಳನ್ನು ಮಾಡಲಾಗಿದೆ. ರಾಜ್ಯದಲ್ಲೂ ಸರ್ಕಾರ, ಕೆಲವೊಂದು ಕ್ಷೇತ್ರವನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಅನುಮತಿ ನೀಡಿದೆ. Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಮಾಜಿ ಶಾಸಕರು

ರಾಜ್ಯಸಭಾ ಚುನಾವಣೆಗೆ ಕೋರ್ ಕಮಿಟಿ ಸಲ್ಲಿಸಿದ್ದ ಪಟ್ಟಿಯನ್ನು ಸಾರಸಗಟಾಗಿ ಪಕ್ಕಕ್ಕೆ ತಳ್ಳಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಬಸ್ತಿ ಅವರಿಗೆ ಟಿಕೆಟ್ ನೀಡಿದೆ. Read more…

ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಿ ಕಳುಹಿಸಲಾಗಿದ್ದ ಪಟ್ಟಿಯನ್ನು ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮೂವರು ಮಾಜಿ ಶಾಸಕರಿಗೆ ‘ಬಂಪರ್’

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿತ್ತು. ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಸಹ ಅಧಿಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...