alex Certify young man | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತದಲ್ಲಿ 17 ಹಲ್ಲು ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಭುವನಕೋಟೆ ಬಳಿ ನಡೆದಿದೆ. ಸಾಲುಮರ ಗ್ರಮದಲ್ಲಿ ಈ ಘಟನೆ Read more…

ವಿದವೆಗೆ ಬಾಳು ಕೊಡುವುದಾಗಿ ನಂಬಿಸಿ ಮೋಸ: ಲಕ್ಷಾಂತರ ರೂಪಾಯಿ ಹಣವನ್ನೂ ದೋಚಿ ಪರಾರಿಯಾದ ಯುವಕ

ಯಾದಗಿರಿ: ವಿದವೆಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧವನ್ನೂ ಬೆಳೆಸಿ ಆಕೆಯಿಂದಲೇ ಲಕ್ಷಾಂತರ ರೂಪಾಯಿ ಹಣವನ್ನು ದೋಚಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಸವಂತಪುರ ಗ್ರಾಮದಲ್ಲಿ Read more…

BIG NEWS: ಪ್ರೀತಿ ನಿರಾಕರಿಸಿದ ಯುವತಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಚಿಕ್ಕಬಳ್ಳಾಪುರ: ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗಿರೀಶ್ (24) ಆತ್ಮಹತ್ಯೆ ಮಾಡಿಕೊಂದಿರುವ ಯುವಕ. Read more…

ಕುಡಿಯಲು ಹಣ ಕೊಟ್ಟಿಲ್ಲ ಎಂದು ಚಿಕ್ಕಮ್ಮನಿಗೆ ಬಿಯರ್ ಬಾಟಲ್ ನಿಂದ ಇರಿದ ಯುವಕ!

ಕೋಲಾರ: ಕುಡಿಯಲು ಹಣ ಕೊಟ್ಟಿಲ್ಲ ಎಂದು ಬಿಯರ್ ಬಟಲ್ ನಿಂದ ಚಿಕ್ಕಮ್ಮನಿಗೆ ಇರಿದು ಕೊಲೆ ಮಾಡಲು ಯುವಕ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸೇಗೌಡನೂರು ಬಳಿ Read more…

BIG NEWS: ತಲೆಯ ಮೇಲೆ 12 ಬಾರಿ ಕಲ್ಲು ಎತ್ತಿಹಾಕಿ ಗೆಳೆಯರಿಂದಲೇ ಸ್ನೇಹಿತನ ಬರ್ಬರ ಹತ್ಯೆ

ಕಲಬುರಗಿ: ಸ್ನೇಹಿತನನ್ನು ಗೆಳೆಯರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ರೇವಣಸಿದ್ದಪ್ಪ (22) ಗೆಳೆಯರಿಂದಲೇ ಕೊಲೆಯಾದ ಯುವಕ. ರೇವಣಸಿದ್ದಪ್ಪನನ್ನು ಗೆಳೆಯರು ಮನೆಯಿಂದ ಹೊರಗೆ ಕರೆದಿದ್ದು, ಮಾತನಾಡಲೆಂದು Read more…

BREAKING: ಹಣಕಾಸಿನ ವಿಚಾರದ ಗಲಾಟೆ ವೇಳೆ ಯುವಕನಿಗೆ ಚಾಕು ಇರಿತ

ಕೋಲಾರ: ಹಣಕಾಸಿನ ವಿಚಾರವಾಗಿ ಗಲಾಟೆಯ ವೇಳೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಕೋಲಾರದ ಶಾರದಾ ಟಾಕೀಸ್ ಬಳಿ ನಡೆದಿದೆ. ಕೋಲಾರದ ಭವಾನಿ ನಗರದ ಸುನಿಲ್ ಕುಮಾರ್ ಗೆ ಚಾಕುವಿನಿಂದ Read more…

ಬರೋಬ್ಬರಿ 11 ಕೋಟಿ ಮೌಲ್ಯದ ಮಾದಕ ವಸ್ತು ಸಾಗಾಟ: ಗೋವಾ ಪೊಲೀಸರಿಂದ ಬೆಂಗಳೂರು ಮೂಲದ ಯುವಕ ಅರೆಸ್ಟ್

ಪಣಜಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೆಂಗ್ಳೂರು ಮೂಲದ ಯುವಕನನ್ನು ಗೋವಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 23 ವರ್ಷದ ಬೆಂಗಳೂರು ಮೂಲದ ಯುವಕ ನೇಪಾಳದಿಂದ ಮಾದಕ ವಸ್ತುಗಳನ್ನು Read more…

SHOCKING NEWS: ತಂದೆ-ತಾಯಿ ಹಾಗೂ ತಂಗಿಯನ್ನೇ ಹತ್ಯೆಗೈದ ಯುವಕ!

ಕೇರಳದಲ್ಲಿ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಓಡಿಶಾದಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದೆ. ಯುವಕನೊಬ್ಬ ತನ್ನ Read more…

SHOCKING NEWS: ಮೀನು ಹಿಡಿಯಲು ಹೋದಾಗ ವಿಚಿತ್ರ ಘಟನೆ: ಜೀವಂತ ಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕನ ಗಂಟಲಲ್ಲಿ ಜೀವಂತ ಮೀನು ಸಿಲುಕಿ ಯುವಕ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಆಲಪ್ಪುಝ ಬಳಿಯ ಕಾಯಂಕುಳಂ ಬಳಿ ಈ ದುರಂತ ಸಂಭವಿಸಿದೆ. Read more…

BREAKING NEWS: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಗೆ ಅಶ್ಲೀಲ ಸನ್ನೆ ಮಾಡಿದ್ದ ಯುವಕ ಅರೆಸ್ಟ್

ಬೆಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನೊಬ್ಬ ಅಶ್ಲೀಲ ಸನ್ನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರುಚಾಲಕ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವ Read more…

ಜೀವನ್ ಸಾಥಿ ವೆಬ್ ಸೈಟ್ ನಲ್ಲಿ ಪರಿಚಯನಾದ ಯುವಕ: ಯುವತಿಗೆ 60 ಲಕ್ಷ ವಂಚಿಸಿ ಎಸ್ಕೇಪ್

ಬೆಂಗಳೂರು: ಜೀವನ್ ಸಾಥಿ ವೆಬ್ ಸೈಟ್ ಮೂಲಕ ಯುವತಿಗೆ ಪರಿಚಯನಾದ ಯುವಕನೊಬ್ಬ ಬರೀಬ್ಬರಿ 60 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಶಿವಲಿಂಗೇಶ್ ಎಂಬ Read more…

ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಶಿವಮೊಗ್ಗ: ವಿದ್ಯುತ್ ಲೈನ್ ದುರಸ್ತಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಬಿಳಕಿ ಗ್ರಾಮದಲ್ಲಿ ನಡೆದಿದೆ. Read more…

BREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್’ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

ಉಡುಪಿ: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ ಮೆಂಟ್ ನಲ್ಲಿ Read more…

ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಕೆಳಗೆ ಬಿದ್ದ ಯುವಕ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಇನ್ಸ್ ಪೆಕ್ಟರ್!

ಹುಬ್ಬಳ್ಳಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಏಕಾಏಕಿ ಹೃದಯಾಘಾತದಿಂದ ಕೆಳಗೆ ಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ಕಿಮ್ಸ್ ಆಸ್ಪತ್ರೆ ಬಳಿಯೇ ಈ ಘಟನೆ ನಡೆದಿದೆ. ಮುಸ್ತಾಕ್ Read more…

BIG NEWS: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಹೃದಯಾಘಾತದಿಂದ ಯುವಕ ಸಾವು

ಬೆಂಗಳೂರು: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಯುವಕ ಪಾರ್ಕ್ ಮಾಡಿದ್ದ ತನ್ನ ಗ್ರ್ಯಾಂಡ್ ಐಟೆನ್ Read more…

BREAKING NEWS: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ: ಇಂಜಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಸಾವು

ಕೋಲಾರ: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಸಾಮಾನ್ಯ ಜ್ವರ-ನೆಗಡಿ-ಕೆಮ್ಮಿನಂತಹ ಸಮಸ್ಯೆಗಳು ಸ್ವಲ್ಪ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಮತ್ತೆ ಶುವಾಗಿ ಜನರನ್ನು ಹೈರಾಣಾಗಿಸುತ್ತಿದೆ. ಇಲ್ಲೋರ್ವ ಯುವಕ ಜ್ವರ Read more…

BREAKING NEWS: ಹಳಿ ದಾಟುವಾಗ ಏಕಾಏಕಿ ಬಂದ ರೈಲು; ಯುವಕನ ಕಾಲು ಕಟ್!

ಬೆಂಗಳೂರು: ರೈಲುಬರುವ ಸಮಯವನ್ನೂ ಗಮನಿಸದೇ ರೈಲ್ವೆ ಹಳಿ ದಾಟಲು ಹೋಗಿ ಯುವಕ ತನ್ನ ಒಂದು ಕಾಲು ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೇಮಂತ್ ಕುಮಾರ್ Read more…

BIG NEWS: ಕಾಡಾನೆ ದಾಳಿಗೆ ಯುವಕ ಬಲಿ

ಮೈಸೂರು: ಜಮೀನಿಗೆ ಹೋಗಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಅವಿನಾಶ್ (21) ಮೃತ ಯುವಕ. ಜಮೀನಿಗೆ Read more…

BREAKING NEWS: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಸೀಜ್: ಯುವಕ ಆತ್ಮಹತ್ಯೆಗೆ ಯತ್ನ

ಗದಗ: ರಾಷ್ಟ್ರೀಕೃತ ಬ್ಯಾಂಕ್ ನಿಂದ ಮನೆ ಸೀಜ್ ಮಾಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ರಂಭಾಪುರಿ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ರವಿ ಆತ್ಮಹತ್ಯೆಗೆ ಯತ್ನಿಸಿರುವ Read more…

ಕೈಕೊಟ್ಟ ಯುವತಿಯಿಂದ ಮೊಬೈಲ್, ಸ್ಕೂಟಿ ವಾಪಸ್ ಕೇಳಿದ ಮಾಜಿ ಪ್ರಿಯಕರನಿಗೆ ಸ್ಕ್ರೂಡ್ರೈವರ್ ನಿಂದ ಇರಿತ

ಬೆಂಗಳೂರು: ಪ್ರೀತಿಯಲ್ಲಿ ಬಿರುಕು ಮೂಡಿರಿದ್ದರಿಂದ ತಾನು ಕೊಡಿಸಿದ್ದ ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಾಪಸ್ ಕೇಳಲು ಯುವತಿಯ ಮನೆ ಬಳಿ ತೆರಳಿದ್ದ ಮಾಜಿ ಪ್ರಿಯಕರನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ Read more…

ಇನ್ ಸ್ಟಾಗ್ರಾಂ ನಲ್ಲಿ ಫೋಟೋಗೆ ಲೈಕ್ ಕೊಟ್ಟಿದ್ದಕ್ಕೆ ಭಾವಿ ಪತ್ನಿಯ ಜಗಳ: ಯುವಕ ಆತ್ಮಹತ್ಯೆ

ಮಂಗಳೂರು: ಇನ್ ಸ್ಟಾ ಗ್ರಾಂ ಫೋಟೋಗೆ ಲೈಕ್ ಕೊಟ್ಟಿದ್ದಕ್ಕೆ ಗೆಳತಿ ತರಾಟೆಗೆ ತೆಗೆದುಕೊಂಡಿದ್ದು, ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೂಂಜಾಲಕಟ್ಟೆಯಲ್ಲಿ Read more…

ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿ

ಯಾದಗಿರಿ: ಮೀಟರ್ ಬಡ್ಡಿ ಸಾಲ ಮರುಪಾವತಿ ಮಾಡದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ಮೇಲೆ ಮಾರನಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ Read more…

SHOCKING NEWS: ಆತ್ಮಹತ್ಯೆಗೆ ಶರಣಾದ ಮಗ: ಸುದ್ದಿಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಾಯಿ!

ಕೆಲಸ ಸಿಗುತ್ತಿಲ್ಲ ಎಂದು ಮನನೊಂದಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಮಗ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ Read more…

BIG NEWS: ಆನ್ ಲೈನ್ ಗೇಮ್ ನಲ್ಲಿ ಹಣ ತೊಡಗಿಸಿ ನಷ್ಟ: ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

ತುಮಕೂರು: ಆನ್ ಲೈನ್ ಗೇಮ್ ಗೀಳಿಗೆ ಬಿದ್ದಿದ ಯುವಕನೊಬ್ಬ 20 ಸಾವಿರ ರೂಪಾಯಿ ಕಳೆದುಕೊಂಡಿದ್ದು, ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಟಿ.ಎಸ್.ಭರತ್ Read more…

BIG NEWS: ಕುಡಿದು ಬಂದಿದ್ದ ಪ್ರಿಯಕರನೊಂದಿಗೆ ಪ್ರಿಯತಮೆ ಜಗಳ: ನೊಂದ ಯುವಕ ಆತ್ಮಹತ್ಯೆ

ಬಾಗಲಕೋಟೆ: ಪ್ರಿಯಕರ ಕುಡಿದು ಬಂದ ವಿಚಾರವಗಿ ಪ್ರಿಯತಮೆ ಜಗಳವಾಡಿದ್ದಕ್ಕೆ ಮನ್ನೊಂದ ಯುವಕ ಆತ್ಮಹತ್ಯೆ ಮಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಡೆದಿದೆ. ಅಜಯ್ (24) Read more…

BREAKING NEWS: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರಿಂದ ಮಾರಣಾಂತಿಕ ಹಲ್ಲೆ

ಕಲಬುರಗಿ: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಕೋರ್ಟ್ ನಲ್ಲಿ ನಡೆದಿದೆ. ಹಾಡಹಗಲೇ ಕೋರ್ಟ್ ಆವರಣದಲ್ಲಿ ಯುವಕನ ತಲೆ Read more…

BREAKING: ಪಂಪ್ಸೆಟ್ ಸ್ವಿಚ್ ಆಫ್ ಮಾಡುವಾಗಲೇ ವಿದ್ಯುತ್ ಶಾಕ್: ಯುವಕ ಸಾವು

ಶಿವಮೊಗ್ಗ: ಪಂಪ್ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ. ದರ್ಶನ್(20) ಮೃತಪಟ್ಟ ಯುವಕ Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಬಳ್ಳಾರಿ: ಪ್ರೀತಿಸಿದ ಯುವತಿ ಹಾಗೂ ಆಕೆಯ ಮನೆಯವರ ಮೇಲೆ ಹಲ್ಲೆ ನಡೆಸಿದ ಭಗ್ನ ಪ್ರೇಮಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ಚರ್ಚ್ ಶಾಲೆ Read more…

BIG NEWS: ಪ್ರಿಯತಮೆ ದೂರಾಗಿದ್ದಕ್ಕೆ ನೊಂದ ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ ಯುವತಿ ದೂರಾಗಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಸತೀಶ್ ಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...