alex Certify young man death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರೈಂಡರ್ ಯಂತ್ರಕ್ಕೆ ಸಿಲುಕಿ ಯುವಕ ದುರ್ಮರಣ: ಫುಡ್ ಸ್ಟಾಲ್ ಮಾಲೀಕನ ವಿರುದ್ಧ FIR ದಾಖಲು

ಮುಂಬೈ: ಚೈನಿಸ್ ಫುಡ್ ಸ್ಟಾಲ್ ನ ಗ್ರೈಂಡರ್ ಯಂತ್ರದಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈನ ವರ್ಲಿಯಲ್ಲಿ ನಡೆದಿದೆ. 19 ವರ್ಷದ ನಾರಾಯಣ ಯಾದವ್ ಮೃತ ಯುವಕ. Read more…

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

BIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

ವಿಜಯನಗರ: ಕೋಡಿ ಬಿದ್ದಿದ್ದ ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕ ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯಲ್ಲಿ ನಡೆದಿದೆ. ಚೇತನ್ ಕುಮಾರ್ (21) Read more…

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ. ಶೇಷಾದ್ರಿ (23) Read more…

ಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಾಗಲಕೋಟೆ: ಸ್ಕೂಟಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜ್ಜಿಲ್ಲೆಯ ಬನಹಟ್ಟಿಯ ಹೊರವಲಯದಲ್ಲಿ ನಡೆದಿದೆ. ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿ Read more…

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ. ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, Read more…

BREAKING NEWS: ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. ಪವನ್ (19) ಮೃತ ಯುವಕ. ಪವನ್ Read more…

BIG NEWS: ನೈವೇದ್ಯ ಅರ್ಪಿಸಲು ಹೋಗಿ ಕೃಷ್ಣಾ ನದಿ ಪಾಲಾದ ಯುವಕ

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಅನಾಹುತಗಳನ್ನು ಸೃಷ್ಟಿಸುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬಿ ಹರಿಯುವ ನದಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ದುರಂತಕ್ಕೀಡಾಗುವುದು ನಿಶ್ಚಿತ. ಇಲ್ಲೋರ್ವ ಯುವಕ Read more…

ಏಕಾಏಕಿ ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ

ಮೈಸೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವ ರೈತನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹಳೆಮಿರ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯ ನಾಗೇಶ್ Read more…

ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ

ಚಿಕ್ಕಮಗಳೂರು: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ನಡೆದಿದೆ. 23 ವರ್ಷದ ಜೀವಿತ್ ಮೃತ ದುರ್ದೈವಿ. Read more…

ಅನುಮಾನಾಸ್ಪದವಾಗಿ ಯುವಕ ಸಾವು: ತಾಯಿ ಸೇರಿದಂತೆ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ತಾಯಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಗ್ರಾಮದಲ್ಲಿ ನಡೆದಿದೆ. 33 Read more…

KSRTC ಬಸ್- ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಂಡಿಪುರ ವಿಜಯಾನಂದ ಕ್ರಾಸ್ Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಬಳಿ ನಡೆದಿದೆ. ಗುಂಜೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ; ಹೃದಯಾಘಾತಕ್ಕೆ ಬಲಿ

ರಾಯಚೂರು: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಕೊಟ್ನೇಕಲ್ ಬಳಿ ನಡೆದಿದೆ. ಶ್ರೀಶೈಲ ದಡುತಿ ಮೃತ ಯುವಕ. ಬಾಗಲಕೋಟೆ ಜಿಲ್ಲೆಯ Read more…

BIG NEWS: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಶರವೇಗದಲ್ಲಿ ಬಂದು ಯುವಕನ ಹೊಟ್ಟೆಗೆ ತಿವಿದ ಹೋರಿ; ಚಿಕಿತ್ಸೆ ಫಲಿಸದೇ ಯುವಕ ಸಾವು

ಶಿವಮೊಗ್ಗ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತವೊಂದು ಸಂಭವಿಸಿದೆ. ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲುಕಿನಲ್ಲಿ ನಡೆದಿದೆ. ಇತ್ತೀಚಿನ Read more…

BREAKING : ಕಿಲ್ಲರ್ ‘BMTC’ ಬಸ್ ಗೆ ಬೆಂಗಳೂರಲ್ಲಿ ಮತ್ತೊಂದು ಬಲಿ : ಸ್ಥಳದಲ್ಲೇ ಬೈಕ್ ಸವಾರ ಸಾವು

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ದಿನಕ್ಕೊಬ್ಬರನ್ನು ಬಲಿ ಪಡೆಯುತ್ತಿದೆ. ಬೈಕ್ ಸವಾರನೊಬ್ಬ ಬಿಎಂಟಿಸಿ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ಸವಾರನಿಗೆ ಡಿಕ್ಕಿ ಹೊಡೆದ Read more…

BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳ ಸರಣಿ ಮುಂದುವರೆದಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ Read more…

BIG NEWS: ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ಬಳಿ ಯುವಕನೊಬ್ಬನ ಬ್ಯಾಗ್ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

BIG NEWS: ಭಾರಿ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ

ಚಾಮರಾಜನಗರ: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಗೆ ಮನೆ ಗೋಡೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ದಡದಹಳ್ಳಿಯಲ್ಲಿ ಈ ದುರಂತ Read more…

BIG NEWS: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಯುವಕನೊಬ್ಬ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅನಂತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...