alex Certify young man | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

BREAKING NEWS: ಪತ್ನಿ ಜೊತೆ ಅಕ್ರಮ ಸಂಬಂಧ ಅನುಮಾನ: ಯುವಕನನ್ನು ಗುಂಡಿಟ್ಟು ಕೊಲ್ಲಲು ಯತ್ನಿಸಿದ ವ್ಯಕ್ತಿ

ಮಂಡ್ಯ: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ವ್ಯಕ್ತಿಯೋರ್ವ ಯುವಕನನ್ನು ಗುಂಡಿಟ್ಟು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ. ಯುವಕ Read more…

BIG NEWS: ಸಹೋದರಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಅಣ್ಣ

ಗದಗ: ತನ್ನ ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಅಣ್ಣನೊಬ್ಬ ಚಾಕು ಇರಿದ ಘಟನೆ ಗದಗ ನಗರದ ಧೋಬಿ ಘಾಟ್ ಬಳಿ ನಡೆದಿದೆ. ಧಾರವಾಡ ಮೂಲದ ಜಾಫರ್ ಜಮದಾರ (25) ಎಂಬ Read more…

BREAKING NEWS: ಅಪ್ರಾಪ್ತ ಬಾಲಕಿ ಜೊತೆ ಯುವಕ ಆತ್ಮಹತ್ಯೆಗೆ ಯತ್ನ: ಬಾಲಕಿ ಸಾವು; ಯುವಕನ ಸ್ಥಿತಿ ಗಂಭೀರ

ಕೋಲಾರ: ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಡಮಾಕನಹಳ್ಳಿ ಗ್ರಾಮದ Read more…

ಸೋದರತ್ತೆ ಕಾಟಕ್ಕೆ ಬೇಸತ್ತ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ರಾಯಚೂರು: ಸೋದರತ್ತೆಯ ಕಾಟಕ್ಕೆ ಮನನೊಂದ ಅಳಿಯನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ Read more…

BREAKING NEWS: ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರುಪಾಲು

ಬೆಂಗಳೂರು: ರೀಲ್ಸ್ ಕ್ರೇಜ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ರೀಲ್ಸ್ ಮಾಡಲೆಂದು ಕೆರೆಗೆ ಹಾರಿದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಪಣತ್ತೂರು ಕೆರೆಯಲ್ಲಿ ನಡೆದಿದೆ. ಮೂವರು Read more…

SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು Read more…

ಲಿಫ್ಟ್ ಕೇಬಲ್ ತುಂಡಾಗಿ ದುರಂತ: ಯುವಕ ದುರ್ಮರಣ

ಕಾರವಾರ: ಕಟ್ಟಡವೊಂದರಲ್ಲಿ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ. ಸುಭಾಷ್ ರಸ್ತೆಯ ಜಗದಂಬಾ ಎಲೆಕ್ಟ್ರಿಕಲ್ಸ್ ಕಟ್ಟಡದಲ್ಲಿ ಈ Read more…

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಮನೆಯವರು ಬುದ್ಧಿವಾದ ಹೇಳಿದ್ದೇ ತಪ್ಪಾಗಿ ಹೋಗಿದೆ. ದುಡುಕಿದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. 21 Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿತ; ಕಾಲಿನಿಂದ ಒದ್ದು, ಹೊಡೆದು ಎಳೆದೊಯ್ದ ಗ್ಯಾಂಗ್

ಬೆಂಗಳೂರು: ಗ್ಯಾಂಗ್ ವೊಂದು ನಡು ರಸ್ತೆಯಲ್ಲಿಯೇ ಯುವಕನೊಬ್ಬನನ್ನು ಹಿಡಿದು ಹಿಗಾ ಮುಗ್ಗಾ ಥಳಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿ ನಡೆದಿದೆ. ಹೆಚ್ಎಎಲ್ ರಸ್ತೆಯ ರಾವ್ ಸ್ಯಾಟಲೈಟ್ ಸೆಂಟರ್ Read more…

BIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವಕ

ಧಾರವಾಡ: ಯುವಕನೊಬ್ಬ ಲಾಡ್ಜ್ ರೂಂ ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್ ನಲ್ಲಿ ನಡೆದಿದೆ. ಚಿನ್ಮಯ್ ಎಸ್.ಜಿ. ಆತ್ಮಹತ್ಯೆ ಮಾಡಿಕೊಂಡಿರುವ Read more…

BIG NEWS: ಗುರುಸಿದ್ದೇಶ್ವರ ಜಾತ್ರೆ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ Read more…

SHOCKING NEWS: ಮದುವೆಗೆ ಒಂದುದಿನ ಮೊದಲು ಹೃದಯಾಘಾತದಿಂದ ಮದುಮಗ ಸಾವು

ಬೆಳಗಾವಿ: ಮದುವೆಗೆ ಒಂದು ದಿನ ಮೊದಲು ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಆರ್.ಸಿ ಗ್ರಾಮದಲ್ಲಿ ನಡೆದಿದೆ. 31 ವರ್ಷದ ಸದಾಶಿವ ರಾಮಪ್ಪ Read more…

ಪ್ರೀತಿ ನಿರಾಕರಿಸಿದ್ದಕ್ಕೆ ಮಂಗಳಮುಖಿಗೆ ಚಾಕು ಇರಿದ ಯುವಕ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ತುಮಕೂರು: ಯುವಕನೊಬ್ಬ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಮಂಗಳಮುಖಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ತುಮಕೂರಿನ ಕುಣಿಗಲ್ ಕೋಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. Read more…

ಮೀನು ಹಿಡಿಯಲು ಹೋದ ಯುವಕ ನೀರುಪಾಲು

ಕಾರವಾರ: ಮೀನು ಹಿಡಿಯಲೆಂದು ನದಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ತಂಡ್ರಕುಳಿ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಮಣಿಕಂಠ ಮೃತ Read more…

ಸಾಲಬಾಧೆಗೆ ಬೇಸತ್ತು ಯುವಕ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆಗೆ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ನಡೆದಿದೆ. ಹರೀಶ್ ಸಂಜಯ್ ಭೋವಿ (25) ಮೃತ ದುರ್ದೈವಿ. ಸಾಲ Read more…

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ. 26 Read more…

ಶರಾವತಿ ಹಿನ್ನೀರಿನಲ್ಲಿ ದುರಂತ: ಬಲೆ ಬಿಡಿಸಲು ಹೋಗಿ ಯುವಕ ನೀರುಪಾಲು

ಶಿವಮೊಗ್ಗ: ಮೀನು ಹಿಡಿಯಲೆಂದು ಹಾಕಿದ್ದ ಬಲೆ ತೆಗೆಯಲು ಹೋಗಿ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದಲ್ಲಿ ಶರಾವತಿ ಹಿನ್ನೀರಿನಲ್ಲಿ ನಡೆದಿದೆ. ಜಡ್ಡಿನಬೈಲ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಯುವಕ: ರಸ್ತೆಯಲ್ಲಿಯೇ ಧರ್ಮದೇಟು ನೀಡಿ ಬುದ್ಧಿ ಕಲಿಸಿದ ಬಾಲಕಿ

ವಿದ್ಯಾರ್ಥಿನಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ. ಯುವಕನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿ ನಡುರಸ್ತೆಯಲ್ಲಿಯೇ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಬುದ್ಧಿ ಕಲಿಸಿದ್ದಾಳೆ. ಅಹಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, Read more…

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ನಾಪತ್ತೆಯಾದ ಯುವಕ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ನಪತ್ತೆಯಾಗಿದ್ದಾನೆ Read more…

BIG NEWS: ಮಾರ್ಕಾಂಡೇಯ ನದಿಗೆ ಬಿದ್ದ ಬೈಕ್: ಈಜಿ ದಡ ಸೇರಿದ ಓರ್ವ; ಮತ್ತೋರ್ವ ನಾಪತ್ತೆ

ಬೆಳಗಾವಿ: ಭಾರಿ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬೈಕ್ ವೊಂದು ಸವಾರನ ನಿಯಂತ್ರಣ ತಪ್ಪಿ ಮಾರ್ಕಾಂಡೇಯ ನದಿಗೆ ಬಿದ್ದ ಘಟನೆ ಬೆಳಗವಿ ಜಿಲ್ಲೆಯ ಕಂಗ್ರಾಳಿ ಬಳಿ Read more…

ಮೆಟ್ರೋ, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ; ಯುವಕನಿಂದ ಮತ್ತೊಂದು ವಿಡಿಯೋ ಬಿಡುಗಡೆ

ಚಿತ್ರದುರ್ಗ: ಕೆಲ ದಿನಗಳ ಹಿಂದಷ್ಟೇ ಮೆಟ್ರೋ ರೈಲು, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎಲೆಕ್ಟ್ರಿಕ್ ವೈರಿಂಗ್ ಮೂಲಕ ಮೆಟ್ರೋ, Read more…

ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಕಿರುಕುಳ: ಯುವಕನಿಂದ ಅಸಭ್ಯ ವರ್ತನೆ

ನೆಲಮಂಗಲ: ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹಿಂಬದಿ ಕುಳಿತಿದ್ದ ಯುವಕ ಕಿರುಕುಳ ನೀಡಿದ್ದು, ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಹೆಚ್ ಎಂಟಿ ಬಳಿ ನಡೆದಿದೆ. ಜೈಪುರ ಮೂಲದ Read more…

ಎಣ್ಣೆ ಕೊಡಲ್ಲ ಎಂದಿದ್ದಕ್ಕೆ ಹೆದ್ದಾರಿ ತಡೆದು ಹುಚ್ಚಾಟ ಮೆರೆದ ಯುವಕ; ವಾಹನ ಸವಾರರ ಪರದಾಟ

ಶಿವಮೊಗ್ಗ: ಅಂಗಡಿಯಲ್ಲಿ ಹಣ ನೀಡದೇ ಮದ್ಯ ಕೊಡಲ್ಲ ಎಂದಿದ್ದಕ್ಕೆ ರೊಚ್ಚಿಗೆದ್ದ ಯುವಕನೊಬ್ಬ ಹೆದ್ದಾರಿ ತಡೆದು ಅವಾಂತರ ಸೃಷ್ಟಿಸಿದ ಘಟನೆ ಶಿವಮೊಗ್ಗದ ಎನ್.ಟಿ. ರಸ್ತೆಯಲ್ಲಿ ನಡೆದಿದೆ. ಮದ್ಯದ ಅಂಗಡಿಗೆ ತೆರಳಿದ್ದ Read more…

BREAKING : ಬೆಳಗಾವಿಯಲ್ಲಿ ಹಾಡಹಗಲೇ ಮರ್ಡರ್ ; ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಬೆಳಗಾವಿ: ಹಾಡಹಗಲೇ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮೂಡಲಗಿಯ ಲಕ್ಷ್ಮೀಶ್ವರದ ಬಳಿ, ಯುವಕನನ್ನು Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಏರುತ್ತಲೇ ಇದೆ ನಾಪತ್ತೆಯಾದವರ ಸಂಖ್ಯೆ; ಮಗನನ್ನು ಹುಡುಕಿಕೊಡಿ ಎಂದು ತಾಯಿ ದೂರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ ಏರುತ್ತಲೇ ಇದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ Read more…

ಡಿವೈಡರ್ ಗೆ ಬೈಕ್ ಡಿಕ್ಕಿ: ರಾಜಕಾಲುವೆ ಪಾಲಾದ ಯುವಕ; ಶವವಾಗಿ ಪತ್ತೆ

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವಕನ ಶವ ಪತ್ತೆಯಾಗಿದೆ. ಹೇಮಂತ್ ಕುಮಾರ್ ಮೃತ ಯುವಕ. ಡೆಲಿವರಿ Read more…

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಮೈಸೂರು: ಸಾಲಭಾದೆ ತಾಳಲಾರದೇ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯತೀಕ್ (25) ಮೃತ Read more…

ಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ಅತ್ತಿಗೆಯ ತಂಗಿಯನ್ನೇ ಪ್ರೀತಿಸಿದ್ದ ಯುವಕನೊಬ್ಬ, ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ. 22 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...