alex Certify young man | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂಟ್ರಿ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್; ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಂದ ಪೊಲೀಸರಿಗೆ ಒತ್ತಾಯ

ಬಾಗಲಕೋಟೆ: ಯುವಕನೊಬ್ಬ ಕಂಟ್ರಿ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್ ಮಾಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಮೋಹನ್ ಗದಡಿ ಪಿಸ್ತೂಲಿನಿಂದ ಗುಂಡು Read more…

BIGG NEWS : ಸೂರತ್ ನಲ್ಲಿ ಗರ್ಬಾ ನೃತ್ಯ ಮಾಡುತ್ತಿದ್ದ ವೇಳೆ ಮತ್ತೊಬ್ಬ ಯುವಕ ಹೃದಯಾಘಾತದಿಂದ ಸಾವು

ಸೂರತ್: ಗುಜರಾತ್ನ ಸೂರತ್ನಲ್ಲಿ ಗರ್ಬಾ ನೃತ್ಯದಲ್ಲಿ ಭಾಗವಹಿಸುತ್ತಿದ್ದ 26 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ನಿಧನರಾದರು, ಇದು ಕಳೆದ ಕೆಲವು ದಿನಗಳಲ್ಲಿ ಗರ್ಬಾ ಸಮಯದಲ್ಲಿ ಸಂಭವಿಸಿದ ಸರಣಿ ಹೃದಯಾಘಾತ Read more…

ಪ್ಯಾಲೆಸ್ತೀನ್ ಪರ ಸ್ಟೇಟಸ್ ಹಾಕಿದ ಯುವಕ ವಶಕ್ಕೆ

ಹೊಸಪೇಟೆ: ಪ್ಯಾಲೇಸ್ತೀನ್ ಪರವಾಗಿ ಬರಹ ಮತ್ತು ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನನ್ನು ಹೊಸಪೇಟೆ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿ ನಿವಾಸಿ ಆಲಂಪಾಷಾ(20) Read more…

ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ

ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ಬಾಳಂಬಿಡ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಬಸವರಾಜ್ Read more…

ಆನ್ ಲೈನ್ ಬೆಟ್ಟಿಂಗ್; ಸಾಲದ ಸುಳಿಗೆ ಸಿಲುಕಿದ ಯುವಕ ಆತ್ಮಹತ್ಯೆ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದ್ದ ಯುವಕ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ರಾಜು (28) Read more…

50 ಕೆ.ಜಿ ಮೂಟೆ ಹೊತ್ತು 5 ಕಿ.ಮೀ ದೀರ್ಘದಂಡ ನಮಸ್ಕಾರ ಮಾಡಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ: ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ವಿಭಿನ್ನವಾದ ಹರಕೆಗಳನ್ನು ಹೊರುತ್ತಾರೆ ನೋಡಿ. ಕೆಲ ದಿನಗಳ ಹಿಂದೆ ಯುವಕನೊಬ್ಬ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ದೇವರಿಗೆ ಹರಕೆ ತೀರಿಸಿದ್ದ ವಿಚಾರ Read more…

ಅಪಾಯ ಲೆಕ್ಕಿಸದೇ ಹಳ್ಳ ದಾಟಲು ಹೋದ ಯುವಕ…ಗ್ರಾಮಸ್ಥರ ಕಣ್ಮುಂದೆಯೇ ನೀರು ಪಾಲು…!

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆ, ರಸ್ತೆಗಳು ಜಲಾವೃತವಾಗಿವೆ. ಈ ಮಧ್ಯೆ ಅಪಾಯವನ್ನು ಲೆಕ್ಕಿಸದೇ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಯುವಕನೊಬ್ಬ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

ಜ್ವರವೆಂದು ಆಸ್ಪತ್ರೆಗೆ ಹೋಗಿದ್ದ ಯುವಕ… ಇಂಜಕ್ಷನ್ ಪಡೆದ ಬೆನ್ನಲ್ಲೇ ಸಾವು…!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಯಸ್ಸಿನವರೂ ಹಠಾತ್ ಆಗಿ ಸಾವನ್ನಪ್ಪುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜ್ವರವೆಂದು ಆಸ್ಪತ್ರೆಗೆ ಹೋಗಿ ಇಂಜಕ್ಷನ್ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

BIG NEWS: ಕಾಲು ಜಾರಿ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದಿದ್ದ ಯುವಕ; ಒಂದು ವಾರದ ಬಳಿಕ ಮೃತದೇಹ ಪತ್ತೆ

ಉಡುಪಿ: ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಯುವಕನ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡಲು Read more…

Watch Video: ಬಡ ಹುಡುಗನ ಅದ್ಭುತ ಕಂಠಸಿರಿಗೆ ನೆಟ್ಟಿಗರ ಚಪ್ಪಾಳೆ….!

ಅಜಯ್ ದೇವಗನ್ ಹಾಗೂ ರವೀನಾ ಟಂಡನ್ ಅಭಿನಯದ ʼದಿಲ್ ವಾಲೆʼ ಸಿನಿಮಾದ ಜನಪ್ರಿಯ ಹಾಡು ʼಜೀತಾ ಥಾ ಜಿಸ್ ಕೇ ಲಿಯೆ…ʼ ಹಾಡು ಯಾರಿಗೆ ತಾನೆ ಗೊತ್ತಿಲ್ಲ. ಯುವಕರಿಗಂತು Read more…

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು Read more…

BIG NEWS: ಸ್ನೇಹಿತನ ಕಿರುಕುಳಕ್ಕೆ ಬೇಸತ್ತ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಸ್ನೇಹಿತನ ಕಿರುಕುಳಕ್ಕೆ ನೊಂದ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹೆಚ್.ಕೆ.ಪೃಥ್ವಿರಾಜ್ ಆತ್ಮಹತ್ಯೆಗೆ Read more…

ಕುಡಿದು ಕುಣಿಯುತ್ತಿದ್ದವರ ನೋಡಲು ಬಂದ ಯುವಕನ ಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕುಡಿದ ಅಮಲಿನಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಅರಕಲಗೂಡಿನಲ್ಲಿ ಘಟನೆ ನಡೆದಿದೆ. ರಂಜಿತ್, ದಯಾನಂದ, ಆನಂದ್, Read more…

ಮಹಿಳೆ ಸ್ನಾನ ಮಾಡುವಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಕಾಮುಕ ಯುವಕನನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಿತಿನ್ ಬಂಧಿತ ಆರೋಪಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿತಿನ್, Read more…

SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ. ಸ್ಕ್ರೂ ಡ್ರೈವರ್ ನಿಂದ ಎದೆಗೆ Read more…

ಪತಿ ದುಬೈನಲ್ಲಿದ್ದಾರೆ ಮನೆಗೆ ಬಾ ಎಂದು ಕರೆದ ಮಹಿಳೆ: ಏಕಾಂತ ಬಯಸಿ ಹೋದ ಯುವಕನಿಗೆ ಬಿಗ್ ಶಾಕ್

ಬೆಂಗಳೂರು: ಪತಿ ದುಬೈನಲ್ಲಿ ಇರುವುದಾಗಿ ಹೇಳಿ ಯುವಕನಿಗೆ ಗಾಳ ಹಾಕಿ ಹನಿ ಟ್ರ್ಯಾಪ್ ಮಾಡಲಾಗಿದ್ದು, 21,000 ರೂ. ಸುಲಿಗೆ ಮಾಡಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಟ್ ಫೀಲ್ಡ್ Read more…

ಕೇವಲ 10 ನಿಮಿಷದಲ್ಲಿ 3 ಕ್ವಾಟರ್ ಮದ್ಯ ಸೇವನೆ: ಚಾಲೆಂಜ್ ಗೆದ್ದ ನಂತರ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಕುಡಿತದ ಚಾಲೆಂಜ್ ವ್ಯಕ್ತಿಯೊಬ್ಬನ ಪ್ರಾಣವನ್ನೇ ತೆಗೆದಿದೆ. 10 ನಿಮಿಷದಲ್ಲಿ ಮೂರು ಕ್ವಾರ್ಟರ್ ಮದ್ಯವನ್ನು ಕುಡಿಯಬೇಕು ಎಂದು ಅವನ ಇಬ್ಬರು ಸ್ನೇಹಿತರು ಬಾಜಿ ಕಟ್ಟಿದ್ದು, ಷರತ್ತನ್ನು Read more…

BIG NEWS: ಚರ್ಚ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚರ್ಚ್ ಗೆ ಪ್ರಾರ್ಥನೆಗೆಂದು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹಬ್ಬದ Read more…

ಇದ್ದಕ್ಕಿದ್ದಂತೆ ಕುಸಿದು ಮತ್ತೊಬ್ಬ ಯುವಕ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮೀರತ್​: ಉತ್ತರ ಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಡಿಸೆಂಬರ್ 2ರ ರಾತ್ರಿ 10:16ರ Read more…

BIG NEWS: ಮಹಿಳಾ ಪಿಎಸ್ಐಯಿಂದ ಕಿರುಕುಳ; ಡೆತ್ ನೋಟ್ ಬರೆದು ಯುವಕ ನಾಪತ್ತೆ

ರಾಯಚೂರು: ಯುವಕನೊಬ್ಬ ಮಹಿಳಾ ಪಿಎಸ್ಐ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸಿರಿವಾರ ಠಾಣೆ ಮಹಿಳಾ ಪಿಎಸ್ಐ ಗೀತಾಂಜಲಿ Read more…

BIG NEWS: ಗೋಕರ್ಣದಲ್ಲಿ ದುರಂತ; ಸಮುದ್ರದ ಅಲೆ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ದುರ್ಮರಣ

ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಅಲೆಯ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಅಭಿಷೇಕ್ (29) ಮೃತ ಪ್ರವಾಸಿಗ. Read more…

BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದು ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳನ್ನು ಪೊಲಿಸರು Read more…

BIG NEWS: ಸ್ನಾನಕ್ಕೆಂದು ನೀರಿಗಿಳಿದಾಗ ದುರಂತ; ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ

ಮಂಡ್ಯ: ಪೂಜೆಗಾಗಿ ಸಂಗಮಕ್ಕೆ ಬಂದಿದ್ದ ಯುವಕನೊಬ್ಬ, ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು, ನೀರಿನ ರಭಸಕ್ಕೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನ Read more…

SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಲಪಾಡಿ ಬಳಿ ಈ ಘಟನೆ ನಡೆದಿದ್ದು 29 ವರ್ಷದ ಮೊಹಮ್ಮದ್ Read more…

ಪ್ರೀತಿಸಿ ಕೈಕೊಟ್ಟ ಯುವತಿ; ವಾಯ್ಸ್ ಮೆಸೇಜ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಮಗಳೂರು: 9 ವರ್ಷಗಳ ಕಾಲ ಪ್ರೀತಿಸಿ ಮದುವೆಗೆ ನಿರಾಕರಿಸಿ ಯುವತಿ ಕೈಕೊಟ್ಟಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಶಂಕರಪುರದಲ್ಲಿ ನಡೆದಿದೆ. ಚೇತನ್ (31) Read more…

SHOCKING NEWS: ಕೆಲಸ ಸಿಗದೇ ಬೇಸತ್ತು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

ಬೆಂಗಳೂರು: ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಶಿಶಿರ್ ಗೊಡಾಲ್ (24) ಮೃತ ವಿದ್ಯಾರ್ಥಿ. ಚಾಲುಕ್ಯ ಲೇಔಟ್ ನ Read more…

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನೇ ಕೊಚ್ಚಿ ಕೊಲೆಗೈದ ಯುವಕ

ಹಾಸನ: ಮದ್ಯ ಮಾರಾಟ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಯುವಕ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ. ಸೋಮಣ್ಣ (50) ಹತ್ಯೆಯಾದ ವ್ಯಕ್ತಿ. Read more…

SHOCKING NEWS: ಕಿರುಕುಳ ಆರೋಪ; ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ: ಯುವತಿ ಮನೆಯವರು ಮದುವೆಯಾಗುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿಯಲ್ಲಿ ನಡೆದಿದೆ. ವಾಟರ್ ಮೆನ್ Read more…

SHOCKING: ಮದುವೆ ಸಮಾರಂಭದಲ್ಲಿ ನೃತ್ಯ ಮಾಡಲು ಹೋದ ಯುವಕನ ಖಾಸಗಿ ಅಂಗ ಕತ್ತರಿಸಿದ ನಪುಂಸಕರು

ಆಗ್ರಾ: ಉತ್ತರಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವಕನ ಖಾಸಗಿ ಅಂಗವನ್ನು ಇಬ್ಬರು ನಪುಂಸಕರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕನ ಸಹೋದರಿ ಆಗ್ರಾದ ದೆಹಲಿ ಗೇಟ್ ಪೋಲಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...