alex Certify Youth | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಆಧಾರ್ ಕಾರ್ಡ್ ಹೊಂದಿದ ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ  ಸಹಯೋಗದಲ್ಲಿ  ನಡೆಸುತ್ತಿರುವ  ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ  ಕಂಪ್ಯೂಟರ್ ಡಿಟಿಪಿ  ಕುರಿತ 45 Read more…

ಮದುವೆ ನಿಶ್ಚಯವಾಗಿದ್ದ ಯುವಕ ಕೊನೆ ಕ್ಷಣದಲ್ಲಿ ನಾಪತ್ತೆ, ದೂರು ದಾಖಲು

ಉಡುಪಿ: ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಟೇಶ್ವರ ಗ್ರಾಮದ ಯುವತಿ ಹಾಗೂ ಕಾರ್ತಿಕ್(28) ಎಂಬ ಯುವಕನ ಮದುವೆ ಮಾತುಕತೆಯಾಗಿದ್ದು, ಡಿಸೆಂಬರ್ 5ರಂದು Read more…

ಯುವಕನ ಅಪಹರಿಸಿ ಹಣ, ಚಿನ್ನಾಭರಣ ಸುಲಿಗೆ: ಪ್ರೇಯಸಿ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಯುವಕನನ್ನು ಅಪಹರಿಸಿ ಹಣ, ಚಿನ್ನ ಸುಲಿಗೆ ಮಾಡಿದ್ದ 7 ಜನರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಮೋನಿಕಾ, ಹರೀಶ್, ಹರೇಕೃಷ್ಣ, ನರೇಶ್, ರಾಜಕುಮಾರ್, Read more…

ʼಜೀನ್ಸ್ʼ ಜೇಬಿನ ಮೇಲಿನ ಸಣ್ಣ ಬಟನ್ ನೋಡಿದ್ದೀರಾ…….? ಇದರ ಹಿಂದಿದೆ ಈ ಕಾರಣ

  ಪ್ರಸ್ತುತ ಜೀನ್ಸ್ ನಮ್ಮೆಲ್ಲರ ಅಚ್ಚುಮೆಚ್ಚಿನ ಡ್ರೆಸ್ ಗಳಲ್ಲಿ ಒಂದಾಗಿದೆ. ಇದು ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟು ಹಲವು ವರ್ಷಗಳಾಗಿದ್ದರೂ ನಂಬರ್ ಒನ್ ಸ್ಥಾನದಲ್ಲಿದೆ. ಸಾಮಾನ್ಯವಾಗಿ ಎಲ್ಲರೂ ಜೀನ್ಸ್ Read more…

ಹೃದಯಾಘಾತದಿಂದ ಯುವಕ ಸಾವು

ಮಂಗಳೂರು: ಹೃದಯಾಘಾತದಿಂದ 24 ವರ್ಷದ ಯುವಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ Read more…

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು Read more…

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ. ತಮಿಳುನಾಡು ಮೂಲದ 28 ವರ್ಷದ ವಿಷ್ಣು Read more…

ಪ್ರೀತಿಸಿ ಕೈಕೊಟ್ಟ ಯುವತಿ: ಖಾಸಗಿ ಫೋಟೋ ಹರಿಬಿಟ್ಟ ಯುವಕ

ಬೆಂಗಳೂರು: ಯುವತಿ ಪ್ರೀತಿಸಿ ಕೈಕೊಟ್ಟಿದ್ದರಿಂದ ಯುವಕನೊಬ್ಬ ಆಕೆಯ ಖಾಸಗಿ ಫೋಟೋ ಜಾಲತಾಣದಲ್ಲಿ ಹರಿಬಿಟ್ಟು ತೇಜೋವಧೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಂಜುನಾಥ ನಗರದಲ್ಲಿ ನಡೆದಿದೆ. ಯುವತಿಯ Read more…

BREAKING: ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ Read more…

ತನಗೆ ರಾಯಲ್ ಎನ್ಫೀಲ್ಡ್ ಖರೀದಿಸಲು ಸಾಧ್ಯವಾಗಲಿಲ್ಲ ಎಂದು ಬೇರೆಯವರ ಬೈಕ್ ಗೆ ಬೆಂಕಿ ಇಟ್ಟ ಭೂಪ

ಬೆಂಗಳೂರು: ರಾಯಲ್ ಎನ್ಫೀಲ್ಡ್ ಬಗ್ಗೆ ಹೆಚ್ಚಿನ ವ್ಯಾಮೋಹ ಹೊಂದಿದ್ದ ಯುವಕನೊಬ್ಬ ತನ್ನ ಇಚ್ಛೆಯ ಬೈಕ್ ಖರೀದಿಸಲು ಸಾಧ್ಯವಾಗದ ಕಾರಣ ಬೇರೆಯವರ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ. ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು Read more…

ಸಹೋದರಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಹತ್ಯೆ ಮಾಡಿದ ಯುವಕ; ನ್ಯಾಯಾಲಯಕ್ಕೆ ಬಂದ ವೇಳೆ ಸ್ಮೈಲ್ ಮಾಡುತ್ತಾ ಕ್ಯಾಮರಾಗೆ ಫೋಸ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೋವೊಂದರಲ್ಲಿ 19 ವರ್ಷದ ಯುವಕನೊಬ್ಬ ಪಂಜಾಬ್‌ನ ನ್ಯಾಯಾಲಯದ ಆವರಣದಲ್ಲಿ ಪೋಲೀಸ್‌ ಬೆಂಗಾವಲಿನಲ್ಲಿ ಬರುತ್ತಿದ್ದು ಹೆಮ್ಮೆಯಿಂದ ಕ್ಯಾಮೆರಾದತ್ತ ಕೈಬೀಸಿರುವುದು ಗಮನ ಸೆಳೆದಿದೆ. ಪೊಲೀಸರು ಆತನನ್ನು Read more…

ನಿದ್ದೆಯಿಲ್ಲದೆ 264 ಗಂಟೆ ಕಳೆದ ಯುವಕ; ದಾಖಲೆಗಾಗಿ ಮಾಡಿದ ಈ ಹುಚ್ಚಾಟದ ಪರಿಣಾಮವೇನು ಗೊತ್ತಾ….?

ನಾವು ಆರೋಗ್ಯವಾಗಿರಬೇಕೆಂದರೆ ಪ್ರತಿದಿನ ಕನಿಷ್ಠ 8 ಗಂಟೆ ನಿದ್ದೆ ಮಾಡಬೇಕು. ರಾತ್ರಿ ನಿದ್ರೆ ಸರಿಯಾಗಿ ಬಾರದಿದ್ದರೆ ಅಥವಾ ನಿದ್ದೆಯ  ಕೊರತೆಯಾದರೆ ಆಯಾಸ ಮತ್ತು ಚಡಪಡಿಕೆ ಉಂಟಾಗುತ್ತದೆ. ಆದ್ರೀಗ ಸಾಮಾಜಿಕ Read more…

ಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ Read more…

BREAKING: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು Read more…

ಆ.15 ರಂದು ಪಾಕ್ ಪರ ಘೋಷಣೆ ಕೂಗಿದ ಮುಸ್ಲಿಂ ಯುವಕರು; ವಿಡಿಯೋ ವೈರಲ್

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಕೆಲ ಮುಸ್ಲಿಂ ಯುವಕರು ಸ್ವಾತಂತ್ರ್ಯ ದಿನದಂದು ಪಾಕಿಸ್ತಾನ್ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಲಾಟೇರಿ ತಹಸಿಲ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ Read more…

BREAKING: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡ ಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ Read more…

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

SHOCKING NEWS: ಸ್ನೇಹಿತರ ಕಣ್ಣೆದುರೇ ನೀರುಪಾಲು: ನದಿಯಲ್ಲಿ ಕೊಚ್ಚಿ ಹೋದ ಯುವಕ

ಈಜಲು ಹೋಗಿದ್ದ ಯುವಕನೊಬ್ಬ ಸ್ನೇಹಿತರ ಎದುರೇ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿರುವುದಾಗಿ ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ: ಮೂವರು ಅರೆಸ್ಟ್

ಶಿವಮೊಗ್ಗ: ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚಿಸಿದ್ದ ಮೂವರನ್ನು ಶಿವಮೊಗ್ಗದ ಜಯನಗರ ಮತ್ತು ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಇಬ್ರಾಹಿಂ ಬಾದಷಾ(26), ಕುಮಾರಸ್ವಾಮಿ ಲೇಔಟ್  Read more…

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 Read more…

ವಿಪರೀತ ಬಿಸಿಲು ಸೆಖೆಯಿಂದಾಗಿ ಯುವಜನತೆಯಲ್ಲಿ ಹೆಚ್ಚುತ್ತಿದೆ ಕಿಡ್ನಿ ಕಲ್ಲಿನ ಸಮಸ್ಯೆ….!

ದೆಹಲಿಯಲ್ಲಿ ವಿಪರೀತ ಬಿಸಿಲು ಮತ್ತು ಸೆಖೆಯ ಹೊಡೆತಕ್ಕೆ ಜನರು ಕಂಗಾಲಾಗಿದ್ದಾರೆ. ಇದರ ಪರಿಣಾಮ ಯುವಕರ ಆರೋಗ್ಯದ ಮೇಲಾಗುತ್ತಿದೆ. ಸಿಕ್ಕಾಪಟ್ಟೆ ಬಿಸಿಲು ಮತ್ತು ಶಾಖದ ಹೊಡೆತದಿಂದಾಗಿ ನಗರದಲ್ಲಿ 20-40 ವರ್ಷ Read more…

ಪ್ರೀತಿಸುವಂತೆ ತಂಗಿಯ ಹಿಂದೆ ಬಿದ್ದ ಯುವಕ; ಚಾಕು ಇರಿದ ಅಣ್ಣ

ಕಾರವಾರ: ಯುವಕನೊಬ್ಬ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದು, ಕಿರುಕುಳ ನೀಡುತ್ತಿದ್ದ. ಬುದ್ಧಿ ಮಾತಿಗೂ ಬಗ್ಗದ ಯುವಕನಿಗೆ ಯುವತಿಯ ಅಣ್ಣ ಚಾಕು ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ Read more…

ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕೊಪ್ಪಳ: ಸ್ವಾತಂತ್ರ್ಯ ಯೋಧ ವಿ.ಡಿ. ಸಾವರ್ಕರ್ ವಿರುದ್ಧ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಯುವಕನೊಬ್ಬ ಸಾಮಾಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು Read more…

ಹದಿ ಹರೆಯದವರನ್ನು ಆಕರ್ಷಿಸುವ ಫ್ಯಾಷನಬಲ್ ʼಹೆಲ್ಮೆಟ್ʼ

ದ್ವಿಚಕ್ರ ವಾಹನ ಸವಾರರ ತಲೆಗೆ ರಕ್ಷಣೆ ಕೊಡುವ ಹೆಲ್ಮೆಟ್ ಈಗ ಬರಿ ರಕ್ಷಣಾ ವಸ್ತುವಾಗಿಲ್ಲ. ಯುವ ಜನತೆಗೆ ಅದು ಕೂಡಾ ಫ್ಯಾಷನಬಲ್ ಆಗಿದೆ. ಯುವಕ – ಯುವತಿಯರು ತಾವು Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಯುವಕ ಸಾವು, ಯುವತಿ ಗಂಭೀರ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...