alex Certify Youth | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಹಠಾತ್ ಕುಸಿದು ಸಾವನ್ನಪ್ಪಿದ ಯುವತಿ

ಕ್ರೈಸ್ತ ಸಮುದಾಯದಲ್ಲಿ ಮದುವೆಗೂ ಮುನ್ನ ನಡೆಯುವ ರೋಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಯುವತಿಯೊಬ್ಬರು ಹಠಾತ್ ಕುಸಿದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಕೊಳಲಗಿರಿ ಹಾವಂಜಿಯಲ್ಲಿ ನಡೆಯುತ್ತಿದ್ದ Read more…

BIG NEWS: ಶಿಕ್ಷಕಿಯ ಮೇಲೆ 6 ಬಾರಿ ಗುಂಡು ಹಾರಿಸಿ ಯುವಕ ಆತ್ಮಹತ್ಯೆ

ಮಹಿಳಾ ಶಿಕ್ಷಕಿಯ ಮೇಲೆ ಆರು ಗುಂಡುಗಳನ್ನು ಹಾರಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಇಕ್ದಿಲ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕಿಯನ್ನು Read more…

ತಡರಾತ್ರಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಮಾಡಲಾಗಿದೆ. ಕಲಬುರ್ಗಿ ನಗರದ ಬೌಲಿಗಲ್ಲಿ ಬಳಿ ತಡರಾತ್ರಿ ಘಟನೆ ನಡೆದಿದೆ. ರೋಜಾ ಬಡಾವಣೆ ನಿವಾಸಿ ಮುದಾಸಿರ್(19) ಕೊಲೆಯಾದ ಯುವಕ ಎಂದು Read more…

BIG NEWS: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ Read more…

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, Read more…

ಸದಾ ಯಂಗ್ ಆಗಿ ಕಾಣಲು ನಿಮ್ಮ ʼಆಹಾರʼದಲ್ಲಿರಲಿ ಸಿಹಿ ಆಲೂಗಡ್ಡೆ

ಸಿಹಿ ಆಲೂಗಡ್ಡೆ ಹೆಸರನ್ನು ನೀವು ಕೇಳಿಯೇ ಇರ್ತೀರಾ. ದೇಶದ ಎಲ್ಲ ಭಾಗಗಳಲ್ಲಿಯೂ ಸಿಹಿ ಆಲೂಗಡ್ಡೆ ಸಿಗುತ್ತೆ. ರುಚಿ ಹಾಗೂ ಆರೋಗ್ಯಕ್ಕೆ ಒಳ್ಳೆಯದಾದ ಈ ಸಿಹಿ ಆಲೂಗಡ್ಡೆ ಚಳಿಗಾಲದಲ್ಲಿ ಹೇಳಿ Read more…

ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು….!

ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟಿಸುತ್ತಿದ್ದು ಹಳ್ಳಕೊಳ್ಳಗಳು, ಕೆರೆ, ನದಿಗಳು ಮತ್ತೆ ತುಂಬಿ ಹರಿಯುತ್ತಿವೆ. ಹೀಗೆ ನದಿ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿರುವಾಗ ಅದನ್ನು ದಾಟಲು ಹೋದ Read more…

ಸೇನಾ ನೇಮಕಾತಿಯಲ್ಲಿ ಓಡುವ ವೇಳೆ ಹೃದಯಾಘಾತದಿಂದ ಯುವಕ ಸಾವು

ಧಾರವಾಡ: ಸೇನಾ ನೇಮಕಾತಿ ರ್ಯಾಲಿಯಲ್ಲಿ ದೈಹಿಕ ಪರೀಕ್ಷೆ ವೇಳೆ ಓಡುವಾಗ ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಅಸ್ಸಾಂನಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಆಳ್ನಾವರ ತಾಲೂಕಿನ ಅರ್ಲವಾಡ ಗ್ರಾಮದ ದರ್ಶನ್(24) Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕಲಬುರ್ಗಿಯ Read more…

ಮನಮೆಚ್ಚುವಂತಿದೆ ಮಕ್ಕಳು ಮಾಡಿರುವ ಈ ಕೆಲಸ​

ವ್ಯವಸ್ಥೆಯ ದೋಷ, ಸ್ಥಳೀಯರ ನಿರ್ಲಕ್ಷ್ಯ ದಿಂದ ಕಸದ ತೊಟ್ಟಿಯಂತಿದ್ದ ಪ್ರದೇಶವನ್ನು ಮಕ್ಕಳು ಸೇರಿ ಗ್ರೀನ್​ ಪಾರ್ಕ್​ ಮಾಡಿ ಗಮನ ಸೆಳೆದಿದ್ದಾರೆ. ಇದು ನಡೆದಿರುವುದು ಕೊಲ್ಕೊತ್ತಾದಲ್ಲಿ. ಸಬುಜ್​ ದ್ವೀಪ್​ ವಾರ್ಡ್​ Read more…

ಬೆಚ್ಚಿ ಬೀಳಿಸುವ ಘಟನೆ: ಬಾತ್ರೂಮ್ ನಲ್ಲಿ ಬಚ್ಚಿಟ್ಟುಕೊಂಡ್ರೂ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಾಯಿಗೆ ಆಸಿಡ್ ಸುರಿದು ಕತ್ತು ಸೀಳಿದ ದುಷ್ಕರ್ಮಿ

ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ವಿರೋಧಿಸಿದ ಅಪ್ರಾಪ್ತ ಬಾಲಕಿ ಬಾಯಿಗೆ ಆ್ಯಸಿಡ್ ಸುರಿದ ದುಷ್ಕರ್ಮಿಯೊಬ್ಬ ಆಕೆಯ ಕತ್ತು ಸೀಳಿದ ಘಟನೆ ಆಂಧ್ರಪ್ರದೇಶದ SPSR ನೆಲ್ಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ Read more…

ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ: ಯುವಕನಿಗೆ ಬಿಗ್ ಶಾಕ್

ಮೈಸೂರು: ವಿಡಿಯೋ ಕಾಲ್ ಮಾಡಿ ಯುವಕನಿಗೆ ಯುವತಿಯಿಂದ ಬ್ಲಾಕ್ ಮೇಲ್ ಮಾಡಲಾಗಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ Read more…

BREAKING: ಸಾವರ್ಕರ್ ಭಾವಚಿತ್ರ ತೆರವು ವಿವಾದ; ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿವಾದದಿಂದಾಗಿ ಶಿವಮೊಗ್ಗ ಜಿಲ್ಲೆ ಉದ್ವಿಗ್ನಗೊಂಡಿದ್ದು, ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಅಮಿರ್ Read more…

ಜಾಗ್ವಾರ್‌ ನಲ್ಲಿ ʼಹರ್​ ಘರ್​ ತಿರಂಗಾʼ ಮೇನಿಯಾ

ಗುಜರಾತ್​ನ ಯುವಕನೊಬ್ಬ ತನ್ನ 71.60 ಲಕ್ಷ ರೂಪಾಯಿ ಮೌಲ್ಯದ ಜಾಗ್ವಾರ್​ ಎಕ್ಸ್​ಎಫ್​ನ ಹೊರಭಾಗವನ್ನು ಭಾರತದ ಧ್ವಜದಂತೆ ಕಾಣುವಂತೆ ತ್ರಿವರ್ಣದಲ್ಲಿ ಅಲಂಕರಿಸಿದ್ದಾನೆ. ಸಿದ್ಧಾರ್ಥ್​ ಜೋಷಿ ಎಂಬಾತ ತನ್ನ ಕಾರಿನ ನೋಟವನ್ನು Read more…

ಮದುವೆಯಾಗಲು ಹುಡುಗಿ ನಿರಾಕರಿಸಿದ್ದಕ್ಕೆ ಹೈಟೆನ್ಶನ್ ಟವರ್ ಏರಿದ ಭೂಪ….!

ಪ್ರೇಯಸಿ ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಮನನೊಂದ ಯುವಕನೊಬ್ಬ ಹೈ-ಟೆನ್ಶನ್ ಎಲೆಕ್ಟ್ರಿಕಲ್ ಟ್ರಾನ್ಸ್‌ಮಿಷನ್ ಟವರ್ ಮೇಲೆ ಹತ್ತಿ ಕುಳಿತ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಕ್ರೋಮ್‌ಪೇಟ್‌ನಲ್ಲಿ 19 ವರ್ಷದ ಯುವಕನೊಬ್ಬ Read more…

ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ, ಹರಕೆ ತೀರಿಸಲು ಯುವಕನ ನರಬಲಿ ಕೊಟ್ಟ ಪತಿ

ರೇವಾ(ಮಧ್ಯಪ್ರದೇಶ): ತನ್ನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವ್ಯಕ್ತಿಯೊಬ್ಬ ಯುವಕನನ್ನು ನರಬಲಿಯಾಗಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಿಯೋತಿಗೆ ಸೇರಿದ ದಿವ್ಯಾಂಶ್ Read more…

BIG NEWS: ಭಾರತದಲ್ಲಿ ಕುಂದುತ್ತಿದೆ ಯುವ ಶಕ್ತಿ, ಯುವಜನತೆಯನ್ನು ಮೀರಿಸಲಿದೆ ವಯಸ್ಸಾದವರ ಸಂಖ್ಯೆ….!

ಯುವಜನತೆಯೇ ಭಾರತದ ಶಕ್ತಿ ಅನ್ನೋ ಮಾತಿತ್ತು. ಆದ್ರೀಗ ಪರಿಸ್ಥಿತಿ ಸಂಪೂರ್ಣ ಬದಲಾಗ್ತಾ ಇದೆ. 2021-2036ರ ಅವಧಿಯಲ್ಲಿ ವಯಸ್ಸಾದವರ ಸಂಖ್ಯೆ ಯುವಜನತೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ. ಯುವಕ, ಯುವತಿಯರ ಸಂಖ್ಯೆ Read more…

400 ಅಡಿ ಬೋರ್‌ವೆಲ್‌‌ನಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸಾಹಸಿ ಯುವಕ

ನಾನೂರು ಅಡಿ ಆಳದ ಬೋರ್ ವೆಲ್‌ನಲ್ಲಿ ಸಿಲುಕಿದ್ದ ಬಾಲಕನನ್ನು ಸಾಹಸಿಯೊಬ್ಬ ರಕ್ಷಿಸಿದ್ದಾನೆ. ಆಂಧ್ರದ ಏಲೂರಿನ ದ್ವಾರಕಾ ತಿರುಮಲದ ಗುಂಡುಗೋಳಗುಂಟಾ ಗ್ರಾಮದಲ್ಲಿ ಬುಧವಾರ ರಾತ್ರಿ ತೆರೆದ ಬೋರ್‌ವೆಲ್‌ನಲ್ಲಿ 30 ಅಡಿ Read more…

SHOCKING NEWS: ಯುವಕನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ನಡೆದಿದೆ. ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ Read more…

Shocking News: ಕೂದಲುದುರುವ ಸಮಸ್ಯೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ

ಇತ್ತೀಚಿನ ದಿನಗಳಲ್ಲಿ ಕೆಲವೊಬ್ಬರು ಸಣ್ಣಪುಟ್ಟ ಕಾರಣಕ್ಕೆಲ್ಲ ಅತ್ಯಂತ ಕೆಟ್ಟ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ದುರ್ಬಲ ಮನಸ್ಥಿತಿಯಲ್ಲಿ ಜೀವವನ್ನೇ ಕಳೆದುಕೊಳ್ಳುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಪೋಷಕರನ್ನು ದುಃಖದ ಮಡುವಿಗೆ ತಳ್ಳುತ್ತಾರೆ. ಇದಕ್ಕೆ Read more…

BIG NEWS: ಪೊಲೀಸರು ಬೆನ್ನಟ್ಟಿದ್ದ ಯುವಕ ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದಿಂದ ಬಿದ್ದು ಸಾವು

ಬೆಂಗಳೂರು: ಪೊಲೀಸರು ದಾಳಿ ನಡೆಸುತ್ತಿದ್ದಾಗ ತಪ್ಪಿಸಿಕೊಳ್ಳಲು ಓಡುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದ ಬಗ್ಗೆ Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿಡಿಯೋ ಮಾಡಿ ವಿಷ ಸೇವಿಸಿದ ಪ್ರಿಯಕರ…!

ಪ್ರೀತಿಸುತ್ತಿದ್ದ ಹುಡುಗಿ ಕೊನೆಗೆ ಕುಟುಂಬದ ಕಾರಣ ಹೇಳಿ ಅಂತರ ಕಾಯ್ದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ಆಕೆಯ ಗ್ರಾಮಕ್ಕೆ ತೆರಳಿ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಅನಾಹುತ; ಮಹಿಳೆ ಸಾವು, ಕೊಚ್ಚಿಹೋದ ಯುವಕ, 25 ಬೈಕ್ ಜಖಂ

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಠಿಸಿದೆ. ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದು, ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. 25 ಬೈಕ್ ಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯಿಂದ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕುಟುಂಬದ ಕಣ್ಣೀರ ಕಥೆ; ಆಹಾರಕ್ಕಾಗಿಯೇ ಕೊಲೆ ಆರೋಪ ಹೊರಲು ಸಿದ್ಧನಾಗಿದ್ದ ಸಹೋದರ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆಗೆ ಬಡತನವೂ ಸೇರಿದರೆ ಅಂತಹ ಕುಟುಂಬಗಳ ಪಾಡು ನಿಜಕ್ಕೂ ಶೋಚನೀಯ. ಅಂತಹ ಒಂದು ಕುಟುಂಬದ ಕತೆ ಇಲ್ಲಿದೆ. ಇದನ್ನು Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: 46 ಸಾವಿರ ‘ಅಗ್ನಿವೀರ್’ ನೇಮಕಾತಿ

ನವದೆಹಲಿ: ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮತಿ ನೀಡಿದೆ. ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಗೆ ಕೇಂದ್ರವು ಇಂದು Read more…

ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಶಿವಮೊಗ್ಗ: ಗಾಂಧಿ ಬಜಾರಿನ ಬಟ್ಟೆ ಮಾರ್ಕೇಟ್ (ಚೋರ್ ಬಜಾರ್) ನಲ್ಲಿ  ಮೊನ್ನೆ ಸಂಜೆ ಸೆಂಧಿಲ್ ಕುಮಾರ್ ಎಂಬುವವನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಇಂದು ಬೆಳಗಿನ ಜಾವ ಆತ ಚಿಕಿತ್ಸೆ Read more…

2 ಕೋಟಿ ರೂಪಾಯಿ ನಗದು ಹೊಂದಿದ್ದವನು ಟಿಕೆಟ್ ಇಲ್ಲದೇ ಪ್ರಯಾಣಿಸಿ ಸಿಕ್ಕಿಬಿದ್ದ….!

ಎರಡು ಕೋಟಿ ರೂಪಾಯಿ ನಗದು ಹೊಂದಿದ್ದ ಯುವಕನೊಬ್ಬ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಸಿಕ್ಕಿಬಿದ್ದಿದ್ದು, ಆತನ ಕೂಲಂಕುಶ ವಿಚಾರಣೆ ನಡೆಸಿದಾಗ ಅಕ್ರಮವಾಗಿ ಹಣ ಸಾಗಿಸುವ ದಂಧೆ ನಡೆಸುತ್ತಿರುವುದು Read more…

ತಡರಾತ್ರಿ ಯುವಕನ ಬರ್ಬರ ಹತ್ಯೆ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಕೊಲೆ ಶಂಕೆ

ಕಲಬುರಗಿ: ತಡರಾತ್ರಿ ಚಾಕುವಿನಿಂದ ಇರಿದು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿಯ ಭೀಮಾನಗರ ವಿಜಯ ಕಾಂಬ್ಳೆ(25) ಮೃತಪಟ್ಟವರು Read more…

ಪ್ರೀತಿಸಿ ಜೈಲು ಸೇರಿದ್ದ ಯುವಕ, ಪ್ರಿಯತಮೆ ಭೇಟಿ ಬೆನ್ನಲ್ಲೇ ದುಡುಕಿನ ನಿರ್ಧಾರ

ಗದಗ: ಜಿಲ್ಲಾ ಕಾರಾಗೃಹದಲ್ಲಿ ಕೈದಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 19 ವರ್ಷದ ರಾಜು ಲಮಾಣಿ ನೇಣಿಗೆ ಶರಣಾದ ಯುವಕ ಎಂದು ಹೇಳಲಾಗಿದೆ. ಗದಗ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...