alex Certify youths | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಉಚಿತ ಕಂಪ್ಯೂಟರ್ ಶಿಕ್ಷಣ

ಬೆಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ನಿರುದ್ಯೋಗಿ ಯುವಕರು, ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್ ಹಾರ್ಡ್ವೇರ್, ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್ ನಲ್ಲಿ ಜನವರಿ 1ರಿಂದ ಮೂರು ತಿಂಗಳ ಕಾಲ ಉಚಿತ ಕಂಪ್ಯೂಟರ್ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಬೈತಕೋಲ್ ಪ್ರದೇಶದಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ಹರೀಶ್ ಅವರು ಹಲ್ಲೆಗೊಳಗಾದವರು. Read more…

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ ವಂಚನೆ: ದಂಪತಿ ಅರೆಸ್ಟ್

ಚಿತ್ರದುರ್ಗ: ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 150ಕ್ಕೂ ಅಧಿಕ ಯುವಕರಿಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್(40) Read more…

ರಾಜ್ಯದ ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕೌಶಲ್ಯಾಭಿವೃದ್ಧಿಗೆ 50 ಅಲ್ಪಾವಧಿ ಕೋರ್ಸ್

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗೆ 50ಕ್ಕೂ ಅಧಿಕ ಅಲ್ಪಾವಧಿ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ Read more…

ಗ್ರಾಮೀಣ ರೈತರು, ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯ, ಪ್ರಮೋಟರ್ಸ್ ಆಗಿ ನೇಮಕ

ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ Read more…

ಯುವಕರಿಗೆ ಸಿಹಿ ಸುದ್ದಿ: ಚುನಾವಣೆ ಸ್ಪರ್ಧೆ ವಯೋಮಿತಿ 25 ರಿಂದ 18ಕ್ಕೆ ಇಳಿಕೆಗೆ ಸಲಹೆ

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸಿನ ಮಿತಿ ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದರಿಂದಾಗಿ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಮಂಗಳೂರು: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು ಕಂಡಿದ್ದಾರೆ. ಅಳಪೆ ನಿವಾಸಿ ವರುಣ್(27) ಮತ್ತು ಎಕ್ಕೂರು ನಿವಾಸಿ ವೀಕ್ಷಿತ್(28) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರಿಕೆಟ್ ಆಡಲು ತೆರಳಿದ್ದಾಗ Read more…

ಜಲಾವೃತಗೊಂಡಿರುವ ಸೇತುವೆ ಮೇಲೆ ಯುವಕರ ಹುಚ್ಚಾಟ; ಅಪಾಯ ಲೆಕ್ಕಿಸದೇ ಸೆಲ್ಫೀಗಾಗಿ ಪೋಸ್

ಬಾಗಲಕೋಟೆ: ರಾಜ್ಯದಲ್ಲಿ ವರುಣಾರ್ಭಟಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸೇತುವೆಗಳೇ ಮುಳುಗಡೆಯಾಗಿವೆ. ಇಂತಹ ಸೇತುವೆ ಮೇಲೆ ಹೋಗದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಪೊಲೀಸರು ಎಷ್ಟೇ ಎಚ್ಚರಿಕೆ Read more…

ದೂಧ್ ಸಾಗರ್ ಟ್ರೆಕ್ಕಿಂಗ್ ತೆರಳಿದ್ದ ಯುವಕರಿಗೆ ‘ಬಸ್ಕಿ’ ಶಿಕ್ಷೆ

ಪಣಜಿ: ದೇಶದ ಅತ್ಯಂತ ಎತ್ತರದ ಜಲಪಾತಗಳಲ್ಲಿ ಒಂದಾದ ಕರ್ನಾಟಕ-ಗೋವಾ ಗಡಿಯಲ್ಲಿರುವ ದೂಧ್ ಸಾಗರ್ ಜಲಪಾತ ಮಳೆಯ ನಡುವೆ ಇನ್ನಷ್ಟು ರುದ್ರ ರಮಣೀಯವಾಗಿ ಧುಮ್ಮಿಕ್ಕಿ ಹರಿಯುತ್ತಿದೆ. ಜಲಪಾತದ ಪ್ರಕೃತಿ ಸೌಂದರ್ಯ Read more…

ಮಲಗಿದ್ದಲ್ಲೇ ಯುವಕರಿಬ್ಬರು ಅನುಮಾನಾಸ್ಪದ ಸಾವು

ಹಾಸನ: ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ನವಾಬ್(24), ರಾಮಸಂಜೀವ್(30) ಮೃತಪಟ್ಟವರು. ಮೃತರು ಉತ್ತರ ಪ್ರದೇಶದ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಡ್ರಂಕ್ ಅಂಡ್ ಡ್ರೈವ್ ಪ್ರಕರಣ ನಡೆದಿದೆ. ಅತಿ ವೇಗದಲ್ಲಿ ಚಲಿಸಿದ ಸ್ಕೋಡಾ ಕಾರ್ ನಿಯಂತ್ರಣ ತಪ್ಪಿ ಆಟೋ ಮತ್ತು ಡಸ್ಟರ್ ಕಾರ್ ಗೆ ಡಿಕ್ಕಿ Read more…

ಅನ್ಯ ಕೋಮಿನ ಯುವತಿಯರೊಂದಿಗೆ ಇದ್ದ ಯುವಕರ ಮೇಲೆ ಹಲ್ಲೆ

ಬಾಗಲಕೋಟೆ: ನಗರದ ಬೇಕರಿಯೊಂದರಲ್ಲಿ ಯುವತಿಯರೊಂದಿಗೆ ಉಪಾಹಾರ ಸೇವಿಸಲು ತೆರಳಿದ್ದ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಾಗಲಕೋಟೆಯ ಬೇಕರಿಯೊಂದರಲ್ಲಿ ಸೋಮವಾರ ರಾತ್ರಿ ಮುಸ್ಲಿಂ ಯುವತಿಯರೊಂದಿಗೆ ಉಪಹಾರ ಸೇವಿಸುತ್ತಿದ್ದ Read more…

ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು Read more…

ಹಳಬರಿಗೆ ಬಿಗ್ ಶಾಕ್: ಹೊಸಬರಿಗೆ ಚಾನ್ಸ್: 25 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸಿದ್ಧಪಡಿಸಿದೆ. ಸಂಜೆ ಅಂತಿಮ ಪಟ್ಟಿ ಬಗ್ಗೆ Read more…

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

ವಾಲಿಬಾಲ್ ಆಟಕ್ಕೆ ಆರಂಭವಾದ ಜಗಳ; ಗಲಾಟೆ ಬಿಡಿಸಲು ಬಂದವನಿಗೆ ಚಾಕು ಇರಿತ

ಬೆಂಗಳೂರು: ವಾಲಿಬಾಲ್ ಆಟಕ್ಕಾಗಿ ಯುವಕರ ಗುಂಪಿನ ನಡುವೆ ಜಗಳ ಆರಂಭವಾಗಿ ಗಲಾಟೆ ಬಿಡಿಸಲು ಬಂದ ವ್ಯಕ್ತಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ದೊಡ್ಡಸಣ್ಣೆ ಗ್ರಾಮದಲ್ಲಿ Read more…

ಯುವಕರಿಗೆ ಸಿಹಿ ಸುದ್ದಿ: ಮಾ. 23 ರಂದು ವಿವೇಕಾನಂದ ಯುವಶಕ್ತಿ ಯೋಜನೆಗೆ ಚಾಲನೆ

ಬೆಂಗಳೂರು: ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ ಮಾರ್ಚ್ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಉನ್ನತ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ Read more…

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ: ಬೆಳಗಾವಿಯಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ ಘೋಷಣೆ ಸಾಧ್ಯತೆ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ಯುವ ಕ್ರಾಂತಿ ರ್ಯಾಲಿ ನಡೆಯಲಿದ್ದು, ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. Read more…

ರೈತರ ಖಾತೆಗೆ 10 ಸಾವಿರ ರೂ., 5 ಲಕ್ಷ ಯುವಕರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರದಿಂದ 10 ಹೆಚ್.ಪಿ.ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ. Read more…

ಯುವಕರಿಗೆ ಗುಡ್ ನ್ಯೂಸ್: ಯುವ ಸ್ವಸಹಾಯ ಸಂಘಗಳಿಗೆ 10,000 ರೂ. ಬಿಡುಗಡೆ

ಬೆಂಗಳೂರು: ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘ ಯೋಜನೆಯಡಿ 1,754 ಗುಂಪುಗಳಿಗೆ ತಲಾ 10 ಸಾವಿರ ರೂಪಾಯಿ ಸುತ್ತುನಿಧಿ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದಲ್ಲಿ 5956 ಗ್ರಾಮ ಪಂಚಾಯಿತಿನಲ್ಲಿ Read more…

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ, ಬೆಂಗಳೂರು ನಗರ ಜಿಲ್ಲೆ ವತಿಯಿಂದ ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲು ಗ್ರಾಮೀಣ ಪ್ರದೇಶ ಯುವಕ, Read more…

ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಚಿತ್ರದುರ್ಗ: ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದು ಹೇಳಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗದ ಕೋಟೆ ಮುಂಭಾಗದ ಕಾಮನಬಾವಿ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಬೀರಾನಂದ ನಗರದ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಅನುಚಿತ ವರ್ತನೆ ತೋರಿದ್ದಾರೆ. ಮಧ್ಯಾಹ್ನ ವಿದ್ಯಾರ್ಥಿನಿ Read more…

ಕಾರಿನ ಕಿಟಕಿಯ ಮೇಲೆ ಕುಳಿತು ಫೋಟೋ: ಯುವಕರಿಗೆ ಭಾರಿ ದಂಡ

ನೋಯ್ಡಾ: ಚಲಿಸುವ ವಾಹನದಲ್ಲಿ ಅಪಾಯಕಾರಿ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ನೋಯ್ಡಾ ಟ್ರಾಫಿಕ್ ಪೊಲೀಸರು ಯುವಕರಿಗೆ 28 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಇಬ್ಬರು Read more…

ಮಾಂಸ ಪ್ರಿಯರಿಗೆ ಬಿಗ್ ಶಾಕ್: ನಾಯಿ ಮಾಂಸ ಮಾರಾಟ ಮಾಡಿದ ಯುವಕರು, ಸಾರ್ವಜನಿಕರಿಂದ ಗೂಸಾ

ಕಾರವಾರ: ಕಾಡು ಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡಲಾಗಿದ್ದು, ಮೊಗಟಾ ಮತ್ತು ಸುತ್ತಲಿನ ಭಾಗದಲ್ಲಿ ಸಾರ್ವಜನಿಕರಿಂದ ಗೂಸಾ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ Read more…

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ Read more…

ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ಹೋಟೆಲ್ ಮಾಲೀಕನಿಗೆ ಥಳಿತ

ಬೆಂಗಳೂರು: ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಣನನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಶ್ವರ ಲೇಔಟ್ Read more…

ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ಮಂದಿಗೆ ಸ್ವಯಂ ಉದ್ಯೋಗ ನೀಡುವ ಯುವ ನೀತಿ ಜಾರಿ

ಧಾರವಾಡ: ಶೀಘ್ರವೇ ಯುವ ನೀತಿ ಜಾರಿಗೊಳಿಸಿ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೃಷಿ ವಿವಿ ರೈತ ಜ್ಞಾನ Read more…

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸ್ವಾಮಿ ವಿವೇಕಾನಂದರ Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...