alex Certify youths | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಕೆಡಿಪಿ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ 5964 ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಪ್ರಗತಿ ಪರಿಶೀಲನೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಚಿಂತನೆ ನಡೆಸಿದೆ. ಜನವರಿ 12 Read more…

ರೈತರು, ಗುಡಿ ಕೈಗಾರಿಕೆ ವೃತ್ತಿನಿರತರಿಗೆ ಸಿಎಂ ಸಿಹಿ ಸುದ್ದಿ

ಹಾವೇರಿ: ಗುಡಿ ಕೈಗಾರಿಕೆ ವೃತ್ತಿ ನಿರತರಿಗೆ 50,000 ರೂ. ನೀಡುವ ಯೋಜನೆ ಜಾರಿಗೊಳಿಸಲಾಗುವುದು. ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ

ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕೈಗಾರಿಕಾ ತರಬೇತಿ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವರೆಗೆ ರಾಜಾಜಿನಗರದ Read more…

ರೈತಾಪಿ ಯುವಕರನ್ನು ಮದುವೆಯಾದ ಯುವತಿಯರಿಗೆ 10 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ಬೆಂಗಳೂರು: ಗ್ರಾಮೀಣ ಪ್ರದೇಶದ ರೈತಾಪಿ ಯುವಕರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂ. ಪ್ರೋತ್ಸಾಹ ಧನ ನೀಡುವಂತೆ ಹಸಿರು ಪ್ರತಿಷ್ಠಾನದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಗ್ರಾಮೀಣ ಪ್ರದೇಶದ ಬಹುತೇಕ Read more…

ಕಾರಂಜಿ ಸುತ್ತಲೂ ಯುವಕರ ನೃತ್ಯ: ವಿಡಿಯೋ ವೈರಲ್​ ನಂತರ ಅರೆಸ್ಟ್ ​!

ತೂತುಕುಡಿ (ತಮಿಳುನಾಡು): ಇಲ್ಲಿಯ ಯುವಕರ ಗುಂಪೊಂದು ‘ತೆಮ್ಮ ತೆಮ್ಮ ತೆಮ್ಮಡಿಕಟ್ಟೆ’ ಹಾಡಿಗೆ ತಮ್ಮದೇ ಆದ ರೀತಿಯಲ್ಲಿ ನರ್ತಿಸಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಇವರ ಡಾನ್ಸ್​ ಭಾರಿ ವೈರಲ್​ ಆಗುತ್ತಿದೆ. Read more…

ಕಾರು ತೊಳೆಯಲು ಹೋದಾಗಲೇ ದುರಂತ: ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕರು

ಗದಗ: ಕಾರ್ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ಗದಗ ಜಿಲ್ಲೆಯ ನರಗುಂದ ಹೊರವಲಯದಲ್ಲಿ ನಡೆದಿದೆ. ಅರುಣ್(25), ಹನುಮಂತ(30) ಮೃತಪಟ್ಟವರು ಎಂದು ಹೇಳಲಾಗಿದೆ. ಅಗ್ನಿಶಾಮಕ Read more…

ನಿರುದ್ಯೋಗಿ ಯುವಜನರಿಗೆ ಭರ್ಜರಿ ಗುಡ್ ನ್ಯೂಸ್: 28 ಸಾವಿರ ದ್ವಿಚಕ್ರ ವಾಹನ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ Read more…

ಟಿ20 ವಿಶ್ವಕಪ್ ನಿಂದ ಹೊರಬಿದ್ದ ಟೀಂ ಇಂಡಿಯಾಗೆ ಮೇಜರ್ ಸರ್ಜರಿ: ಹಿರಿಯ ಆಟಗಾರರಿಗೆ ಕೊಕ್ ಸಾಧ್ಯತೆ

ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಪರಾಭವಗೊಂಡು ಹೊರಬಿದ್ದ ಭಾರತ ಟಿ20 ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ. ಟಿ20 ತಂಡಕ್ಕೆ ಮೇಜರ್ ಸರ್ಜರಿ ಮಾಡಲಿದ್ದು, ಹಿರಿಯ Read more…

ಮಹಿಳೆಯರು, ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ನೆರವಿನ ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಆರಂಭ

ಚಿತ್ರದುರ್ಗ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಅನುಕೂಲವಾಗುವಂತೆ ಸ್ತ್ರೀಶಕ್ತಿ ಸಾಮರ್ಥ್ಯ ಯೋಜನೆ  ನವೆಂಬರ್ ನಿಂದ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ Read more…

ವರ್ಷದ ಭವಿಷ್ಯವಾಣಿ ಕಾರಣಿಕ ಪ್ರಕಾರ ‘ಯುವಕನಿಗೆ ಮುಖ್ಯಮಂತ್ರಿ ಸ್ಥಾನ’: ವಿಜಯೇಂದ್ರನತ್ತ ಎಲ್ಲರ ಚಿತ್ತ

ಹಾವೇರಿ ಜಿಲ್ಲೆಯ ಹಣೆಬೆನ್ನೂರು ತಾಲೂಕಿನ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ಸನ್ನಿಧಿಯಲ್ಲಿ ಮಹಾನವಮಿ ಅಂಗವಾಗಿ ಕಾರ್ಣಿಕೋತ್ಸವದಲ್ಲಿ ‘ಆಕಾಶದ ಗುಡ್ಡಕ್ಕೆ ಶಿಶು ಏರಿತಲೆ ಪರಾಕ್’ ಎಂದು ಕಾರಣಿಕವಾಗಿದೆ. ಭವಿಷ್ಯವಾಣಿ ಎಂದೇ Read more…

ರಿವರ್ಸ್​ ಗೇರ್ ​ನಲ್ಲಿ 16 ಕಿಮೀ ಕಾರು ಚಾಲನೆ; ತಮಿಳುನಾಡು ವ್ಯಕ್ತಿಯಿಂದ ಹೊಸ ದಾಖಲೆ

ರಿವರ್ಸ್​ ಗೇರ್​ನಲ್ಲಿ ಕಾರು ಓಡಿಸುವುದು ಅಷ್ಟು ಸಲೀಸಲ್ಲ. ಆದರೆ, ಇದನ್ನು ಸಾಹಸ ಮಾಡಿಕೊಂಡವರು ಅಥವಾ ದಾಖಲೆ ನಿರ್ಮಿಸಲು ಈ ಪ್ರಯತ್ನದಲ್ಲಿ ಒಂದಷ್ಟು ಮಂದಿ ಇದ್ದೇ ಇದ್ದಾರೆ. ತಮಿಳುನಾಡಿನ ಸೇಲಂ Read more…

ಗಣಪತಿ ಮೆರವಣಿಗೆಯಲ್ಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ Read more…

18 ರಿಂದ 23 ವರ್ಷದೊಳಗಿನ ಯುವತಿಯರಿಗೆ ಗುಡ್ ನ್ಯೂಸ್: ಯುವ ಕ್ರೀಡಾಧಿಕಾರಿಯಾಗಲು ಅವಕಾಶ

ಬೆಂಗಳೂರು: ಅಕ್ಟೋಬರ್ 11 ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ. 18 ರಿಂದ 23 ವರ್ಷದೊಳಗಿನ ಹೆಣ್ಣು Read more…

ಹಬ್ಬದ ಸಂಭ್ರಮದಲ್ಲಿದ್ದ ಯುವಕರಿಗೆ ಬಿಗ್ ಶಾಕ್: ಸಾರ್ವಜನಿಕ ಗಣೇಶ ಮೂರ್ತಿಗಳನ್ನೇ ಕದ್ದೊಯ್ದ ಕಳ್ಳರು…! ಹೊನ್ನಾಳಿ, ಬ್ಯಾಡಗಿಯಲ್ಲಿ ಘಟನೆ

ಬೆಂಗಳೂರು: ಬ್ಯಾಡಗಿ ಮತ್ತು ಹೊನ್ನಾಳಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಯನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹಳೆಶಿಡನೂರು ಗ್ರಾಮದಲ್ಲಿ ಸಾರ್ವಜನಿಕ ಗಣೇಶ ಮೂರ್ತಿಯನ್ನು ಶುಕ್ರವಾರ Read more…

ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ

ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ Read more…

ಚಾರ್ಜಿಂಗ್ ವೇಳೆಯಲ್ಲೇ ಬೆಂಕಿ: ಧಗ ಧಗನೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಹೊಸಪೇಟೆ: ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ತಗುಲಿದ ಮತ್ತೊಂದು ಪ್ರಕರಣ ವರದಿಯಾಗಿದೆ. ವಿಜಯನಗರ ಜಿಲ್ಲೆ ಕೊಟ್ಟೂರು ಸಮೀಪದ ಸುಟ್ಟಕೋಡಿಹಳ್ಳಿಯಲ್ಲಿ ಚಾರ್ಜ್ ವೇಳೆಯಲ್ಲಿಯೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ತಗುಲಿದೆ. Read more…

ಮಂಗಳೂರಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನ ಸಂಚಾರ ಹಠಾತ್ ಸ್ಥಗಿತ: ಭದ್ರತೆ ಬಗ್ಗೆ ಯುವಕ –ಯುವತಿ ಚಾಟಿಂಗ್ ಅವಾಂತರದಿಂದ ಆತಂಕ

ಮಂಗಳೂರು: ಮಂಗಳೂರು ಇಂಟನ್ ನ್ಯಾಷನಲ್ ಏರ್ಪೋರ್ಟ್ ನಲ್ಲಿ ಯುವಕ, ಯುವತಿ ಚಾಟಿಂಗ್ ಅವಾಂತರದಿಂದ ಟೇಕಾಫ್ ಗೆ  ಸಿದ್ಧವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಳಿಸಿ ತಪಾಸಣೆ ನಡೆಸಲಾಗಿದೆ. ಮಂಗಳೂರು ಏರ್ಪೋರ್ಟ್ ನಲ್ಲಿ Read more…

ನೇಕಾರರು, ಚಾಲಕರು, ಮೀನುಗಾರರ ಮಕ್ಕಳು, ಯುವಕರಿಗೆ ಸಿಹಿ ಸುದ್ದಿ: ರೈತರ ಮಕ್ಕಳಿಗೆ ನೀಡುತ್ತಿರುವ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು, ನೇಕಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ Read more…

ಸೇನೆ ಸೇರಬಯಸುವ ಹಿಂದುಳಿದ ವರ್ಗಗಳ ಯುವಕರಿಗೆ ಗುಡ್ ನ್ಯೂಸ್

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ Read more…

10 ನೇ ತರಗತಿ ಪಾಸಾದ ಸೇನೆ ಸೇರಬಯಸುವ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು Read more…

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

BIG BREAKING: ಎಗ್ ರೈಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ, ಇಬ್ಬರು ಸಾವು

ಕೂಡ್ಲಿಗಿ: ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಗುಡೆಕೋಟೆ ಸಮೀಪದ ಸಂಕ್ಲಾಪುರದಲ್ಲಿ ಅವಘಡ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಎಂ.ಎಸ್.ಎಂ.ಇ. ಯೋಜನೆಯಡಿ 2022-23ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ  ವಿದ್ಯಾವಂತ ಯುವಕ/ಯುವತಿಯರಿಗೆ/ಕಸಬುದಾರರಿಗೆ Read more…

ಗನ್ ಪಾಯಿಂಟ್ ನಲ್ಲಿ ಗಾಯಕಿ ಮೇಲೆ ಗ್ಯಾಂಗ್ ರೇಪ್: ವಿಡಿಯೋ ಮಾಡಿ ದುಷ್ಕೃತ್ಯ

ಪಾಟ್ನಾ: ಪಾಟ್ನಾದ ರಾಮ್ ಕೃಷ್ಣಾ ನಗರದಲ್ಲಿ ಮೂವರು ಯುವಕರು 28 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಹಾನಾಬಾದ್ ಜಿಲ್ಲೆಯ ನಿವಾಸಿಯಾಗಿರುವ ಯುವತಿ ಬಿಹಾರದಲ್ಲಿ ಮದುವೆಗಳು, ಹುಟ್ಟುಹಬ್ಬದ ಪಾರ್ಟಿಗಳು ಮತ್ತು Read more…

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ದೌರ್ಜನ್ಯ

ಸಣ್ಣ ಜಗಳವೊಂದು ಜಾತಿ ವೈಷಮ್ಯಕ್ಕೆ ತಿರುಗಿ‌ ದಲಿತ ಹುಡುಗನಿಂದ ಸವರ್ಣೀಯರು ಕಾಲು ನೆಕ್ಕಿಸಿ ದೌರ್ಜನ್ಯ ಎಸಗಿದ ಪ್ರಸಂಗ ರಾಯ್‌ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಪೊಲೀಸರು Read more…

ಅರಬ್ಬೀ ಸಮುದ್ರದಲ್ಲಿ ಮುಳುಗಿ ಯುವತಿಯರಿಬ್ಬರ ಸಾವು

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು ಕಂಡಿದ್ದಾರೆ. ಮಂಗಳೂರಿನ ಸುರತ್ಕಲ್ ನ NITK ಬೀಚಿನಲ್ಲಿ ದುರಂತ ಸಂಭವಿಸಿದೆ. ಮಂಗಳೂರು ಮೂಲದ ತ್ರಿಷಾ(17), ವೈಷ್ಣವಿ(18) ಮೃತಪಟ್ಟವರು ಎಂದು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 9 ಲಕ್ಷಕ್ಕೂ ಹೆಚ್ಚು ಟ್ಯಾಬ್, ಸ್ಮಾರ್ಟ್ ಫೋನ್ ವಿತರಣೆ

ಲಖ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದಾದ್ಯಂತ ಒಟ್ಟು 9.74 ಲಕ್ಷ ಟ್ಯಾಬ್ಲೆಟ್‌ ಗಳು ಮತ್ತು ಸ್ಮಾರ್ಟ್‌ ಫೋನ್‌ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಇದನ್ನು 100 ದಿನಗಳ ಕ್ರಿಯಾ Read more…

ಈಜಲು ಬಾರದೇ ಕೆರೆಗೆ ಇಳಿದ ಇಬ್ಬರು ನೀರು ಪಾಲು

ಯಾದಗಿರಿ: ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಹೊರವಲಯದ ಕೆರೆಯಲ್ಲಿ ಯುವಕರಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮಾರ್ತಾಂಡಪ್ಪ(19), ಸಾಹೇಬಣ್ಣ(18) ಮೃತಪಟ್ಟವರು. ಸ್ನೇಹಿತರೊಂದಿಗೆ ಸೇರಿ ಹೋಳಿ ಆಡಿದ ನಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...