alex Certify youths | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗಲೇ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. Read more…

SHOCKING NEWS: ಪೊಲೀಸರನ್ನೇ ಹಿಡಿದು ಥಳಿಸಿದ ಪುಂಡರ ಗುಂಪು

ಬೆಂಗಳೂರು: ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಡುರಸ್ತೆಯಲ್ಲೇ ಪೊಲೀಸರನ್ನೇ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಚಿಕ್ಕ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಾಸ್ಕ್ ಹಾಕದೇ ಓಡಾಡುತ್ತಿದ್ದ Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

ಪೊಲೀಸರ ಮಿಂಚಿನ ಕಾರ್ಯಾಚರಣೆ: ಒಂದೇ ದಿನ ಶಿವಮೊಗ್ಗ, ಭದ್ರಾವತಿಯ 7 ಕಡೆ ದರೋಡೆ ಮಾಡಿದ್ದ ಮೂವರು ಅರೆಸ್ಟ್

ಶಿವಮೊಗ್ಗ: ಒಂದೇ ದಿನ ಶಿವಮೊಗ್ಗ ಮತ್ತು ಭದ್ರಾವತಿಯ 7 ಸ್ಥಳಗಳಲ್ಲಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆಯ ವಿಶಾಲ್, ಪ್ರೀತಮ್ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಕೊರೊನಾ ಇಡೀ ವಿಶ್ವವನ್ನು ಬದಲಿಸಿದೆ. ಕೊರೊನಾ ಮೊದಲ ಅಲೆಗಿಂತ ಎರಡನೇ ಅಲೆ ಸಾಕಷ್ಟು ನಷ್ಟಕ್ಕೆ ಕಾರಣವಾಗಿದೆ. ಎರಡನೇ ಅಲೆ ನಂತ್ರ ಮತ್ತೆ ಆರ್ಥಿಕತೆಯಲ್ಲಿ ನಿಧಾನವಾಗಿ ಸುಧಾರಣೆ ಕಂಡು ಬರ್ತಿದೆ. Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 Read more…

ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಇನ್ಸ್ ಪೆಕ್ಟರ್ ಎದುರಲ್ಲೇ ಹಲ್ಲೆಗೆ ಯತ್ನ

ಮಂಗಳೂರು: ಪೋಲಿಸ್ ಇನ್ಸ್ ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸಂಜೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಮೆಗಾ ವರ್ಚುಯಲ್ ಉದ್ಯೋಗ ಮೇಳ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಜುಲೈ 23 ರಂದು ಮೆಗಾ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 20 ಕ್ಕೂ ಅಧಿಕ ಕಂಪನಿಗಳು ಭಾಗಿಯಾಗಲಿದ್ದು, 1000 ಕ್ಕೂ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 25 ಲಕ್ಷ ರೂ.ವರೆಗೆ ಉದ್ಯೋಗ ಸೃಜನ ಸಾಲ ಸೌಲಭ್ಯಕ್ಕೆ ಅರ್ಜಿ, ಶೇ.25 -35 ರಷ್ಟು ಸಹಾಯಧನ

ಮಡಿಕೇರಿ: ಪ್ರಸಕ್ತ(2021-22) ಸಾಲಿನಲ್ಲಿ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಉತ್ಪಾದನ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಎಸ್.ಸಿ./ಎಸ್.ಟಿ ಹಿಂದುಳಿದ ವರ್ಗ, Read more…

ಲಸಿಕೆ ವಿತರಣೆ ಬಗ್ಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ: ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

ಬೆಂಗಳೂರು: ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ Read more…

‘ಸಿನಿಮಾ’ ಕುರಿತ ನಿಮ್ಮ ಹೇಳಿಕೆ ತಪ್ಪು: ನವರಸನಾಯಕ ಜಗ್ಗೇಶ್ ಗೆ ‘ಕೌರವ’ ಬಿ.ಸಿ. ಪಾಟೀಲ್ ಟಾಂಗ್

‘ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ’ ಎಂದು ನೀವು ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ Read more…

ಬೈಕ್ ಖರೀದಿಸುವ ಯುವಕರಿಗೆ ಭರ್ಜರಿ ಗುಡ್ ನ್ಯೂಸ್: 25 ಸಾವಿರ ರೂ. ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುವುದು. 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber, Amazon ಮೊದಲಾದ ಸಂಸ್ಥೆಗಳಲ್ಲಿ Read more…

ಮಹಿಳೆಯ ಒಳ ಉಡುಪು ಕದ್ದವರು ಅಂದರ್

ಮಹಿಳೆ ಒಣಗಿಹಾಕಿದ್ದ ಒಳ ಉಡುಪುಗಳನ್ನ ಕದಿಯಲು ಹೋದ ಇಬ್ಬರು ಯುವಕರು ಜೈಲು ಪಾಲಾದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಸಂಪೂರ್ಣ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದರಲ್ಲಿ ಯುವಕರು Read more…

ತಡರಾತ್ರಿ ಮೈಸೂರು ನಗರದಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಮೈಸೂರು ನಗರದ ಎಲೆತೋಟದ ಬಳಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 29 ವರ್ಷದ ಕಿರಣ್ ಮತ್ತು ಕಿಶನ್ ಮೃತಪಟ್ಟವರು ಎಂದು ಹೇಳಲಾಗಿದೆ. ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ Read more…

ಪೊಲೀಸರಿಂದ ಭರ್ಜರಿ ಬೇಟೆ: ಜೈಷ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಉತ್ತರ ಕಾಶ್ಮೀರ ಬಂಡೀಪೋರಾ ಎಸ್ಎಸ್ಪಿ ರಾಹುಲ್ ಮಲಿಕ್ ಈ ಬಗ್ಗೆ ಮಾಹಿತಿ ನೀಡಿ, Read more…

ಯುವಕರಿಗೆ ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ

ಯಾದಗಿರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ.23 ರವರೆಗೆ ವಿಸ್ತರಿಸಲಾಗಿದೆ. Read more…

ಯುವಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಯುವ ಸಮುದಾಯಕ್ಕೆ ಅಗತ್ಯ ತರಬೇತಿ ನೀಡುವ ಜೊತೆಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ- 3(PMKVY) ಜಾರಿಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ದೇಶದ 28 Read more…

ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಂತರ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲವು ಯುವಕರು, ಯುವತಿಯರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲೂ, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ Read more…

ತಾಂಡಾ ನಿವಾಸಿಗಳಿಗೆ ಸಿಹಿ ಸುದ್ದಿ: 300 ಯುವಕರು ರೋಜಗಾರ್ ಮಿತ್ರರಾಗಿ ನೇಮಕ; ಪಿ. ರಾಜೀವ್ ಮಾಹಿತಿ

ಹೊಸಪೇಟೆ: ತಾಂಡಾಗಳಿಂದ ಜನರು ವಲಸೆ ಹೋಗುವುದನ್ನು ತಡೆಯುವ ಮುಖ್ಯ ಉದ್ದೇಶದಿಂದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ರೋಜಗಾರ್ ಮಿತ್ರ ಯೋಜನೆ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ Read more…

ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು: ಯುವಕರಿಗೆ ಪ್ರೋತ್ಸಾಹ

ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಪ್ರೋತ್ಸಾಹ ತುಂಬಿದ್ದಾರೆ. ವಿದ್ಯಾರ್ಥಿಗಳ ಜೊತೆ ಆನ್ಲೈನ್ ಶಿಕ್ಷಣದ ಕುರಿತಾಗಿ ಪ್ರಸ್ತಾಪಿಸಿದ ಅವರು ಉತ್ತಮ ಅಂಕ ಗಳಿಸಿದ Read more…

ಯುವ ಪೀಳಿಗೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ ಕೊರೊನಾ..!

ಕೊರೊನಾ ಮಹಾಮಾರಿ ಜನರನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಕೊರೊನಾ ಪ್ರಾರಂಭದ ದಿನಗಳಲ್ಲಿ ವಯೋವೃದ್ಧರನ್ನು, ಮಕ್ಕಳನ್ನು ಟಾರ್ಗೆಟ್ ಮಾಡಿತ್ತು. ಆದರೆ ಇದೀಗ ಕೊರೊನಾ ರಾಜ್ಯದಲ್ಲಿ ಯುವ ಜನಾಂಗವನ್ನ ಟಾರ್ಗೆಟ್ ಮಾಡಿದಂತಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ನಗರ, ಗ್ರಾಮೀಣ ಯುವಕರು – ಯುವತಿಯರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಧಾರವಾಡ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP)  ಯೋಜನೆಯನ್ನು 2020-21 ರ ವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...