alex Certify Yugadi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

ಯುಗಾದಿ ಹಬ್ಬಕ್ಕೆ ಬೇಕೇ ಬೇಕು ‘ಬೇವು-ಬೆಲ್ಲ’

ಕರ್ನಾಟಕದ ಎಲ್ಲ ಭಾಗಗಳಲ್ಲಿಯೂ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಯುಗಾದಿ ಹಬ್ಬಕ್ಕೆ ಏನಿರಲಿ ಬಿಡಲಿ ಬೇವು-ಬೆಲ್ಲ ಹಾಗೂ ಹೋಳಿಗೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರಲೇಬೇಕು. ದೇವಸ್ಥಾನಕ್ಕೆ ಹೋಗಿ ಬೇವು-ಬೆಲ್ಲ Read more…

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಯುಗಾದಿಗೆ ಬೇವು –ಬೆಲ್ಲ: ಹಬ್ಬದ ಬಳಿಕ ಅಭ್ಯರ್ಥಿಗಳ ಪಟ್ಟಿ ರಿಲೀಸ್

ನವದೆಹಲಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ 125 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ 71 ಹಾಲಿ Read more…

BIG NEWS: ಯುಗಾದಿ ಧಾರ್ಮಿಕ ದಿನಾಚರಣೆಗೆ ಚಾಲನೆ; ಹಲಾಲ್ ವಿರೋಧ; ಹಿಂದೂ ಪರ ಸಂಘಟನೆಗಳ ನಡೆ ಸರಿಯಿದೆ ಎಂದ ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ: ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಮೊದಲ ಧಾರ್ಮಿಕ ದಿನದ ಕಾರ್ಯಕ್ರಮಕ್ಕೆ ಮುಜರಾಯಿ ಹಾಗೂ ಹಜ್, ವಕ್ಫ್ ಖಾತೆ ಸಚಿವೆ ಶಶಿಕಲಾ Read more…

ಯುಗಾದಿ ಹೊತ್ತಲ್ಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

ಯುಗಾದಿ ಹಬ್ಬದ ಹೊತ್ತಲ್ಲೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಂಬಾಳೆ ಫಿಲಮ್ಸ್ ಬ್ಯಾನರ್ ನಲ್ಲಿ ಪುನೀತ್ ರಾಜಕುಮಾರ್ ಮತ್ತೊಂದು ಸಿನಿಮಾ ಸೆಟ್ಟೇರಿದೆ. ‘ಯುವರತ್ನ’ Read more…

ಯುಗಾದಿ ಹೊಸ ತೊಡಕು, ಮಾಂಸ ಖರೀದಿಗೆ ಮುಗಿಬಿದ್ದ ಜನ – ಗಗನಕ್ಕೇರಿದ ಚಿಕನ್, ಮಟನ್ ದರ

ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು. ಈ ದಿನದಂದು ಹೆಚ್ಚಿನವರ ಮನೆಯಲ್ಲಿ ಮಾಂಸದ ಅಡುಗೆ ಗ್ಯಾರಂಟಿ. ರಾಜ್ಯದಲ್ಲಿ ಕೊರೋನಾ ಆತಂಕದ ನಡುವೆಯೂ ನಿಯಮ ಉಲ್ಲಂಘಿಸಿ ಮಾಂಸ ಖರೀದಿಗೆ Read more…

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಾಜ್ಯದ ಜನತೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ Read more…

ಯುಗಾದಿ ದಿನವೇ ಭಿಕ್ಷಾಟನೆ: ಸಾರಿಗೆ ನೌಕರರಿಂದ ಮತ್ತೊಂದು ಹಂತದ ಹೋರಾಟ

ಬೆಂಗಳೂರು: ಸಾರಿಗೆ ನೌಕರರು ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕೈಗೊಂಡಿರುವ ಮುಷ್ಕರ ಮುಂದುವರೆದಿದೆ. ವೇತನ ನೀಡದಿರುವ ಸರ್ಕಾರದ ಕ್ರಮ ಖಂಡಿಸಿ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ ಹಮ್ಮಿಕೊಳ್ಳಲಾಗಿದೆ. Read more…

ಯುಗಾದಿ ಹೊತ್ತಲ್ಲೇ ಮುಷ್ಕರ ಕೈಗೊಂಡ ನೌಕರರಿಗೆ ಬಿಗ್ ಶಾಕ್: ವೇತನ ನೀಡಲ್ಲ ಎಂದ್ರು ಸಿಎಂ

ರಾಯಚೂರು: ಸಾರಿಗೆ ನೌಕರರ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಗಮನಿಸಿ…! ಸಾಲು-ಸಾಲು ರಜೆ; ನಿಮ್ಮ ಯಾವುದೇ ಬ್ಯಾಂಕ್, ಕಚೇರಿ ಕೆಲಸಗಳಿದ್ದಲ್ಲಿ ಇಂದೇ ಮುಗಿಸಿ

ನಾಳೆಯಿಂದ ಸಾಲು-ಸಾಲು ರಜೆ ಇದ್ದು ನಿಮ್ಮ ಯಾವುದೇ ಬ್ಯಾಂಕ್, ಕಚೇರಿ ವ್ಯವಹಾರ, ಕೆಲಸ ಕಾರ್ಯಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮ ಹಬ್ಬದ ಖರ್ಚು ವೆಚ್ಚ ವ್ಯವಹಾರಗಳಿಗೆ ಆಡಚಣೆಯಾಗಬಹುದಾದ ಸಾಧ್ಯತೆ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಭರ್ಜರಿ ಯಶಸ್ಸು ಕಂಡಿದೆ. ದರ್ಶನ್ ಅವರ ಯಾವ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎನ್ನುವ ಕುತೂಹಲ ಮೂಡಿದೆ. ಅಂದ ಹಾಗೆ, ಯುಗಾದಿ ಹಬ್ಬಕ್ಕೆ Read more…

ಸಾಲು ಸಾಲು ರಜೆ, ಊರಿನತ್ತ ಹೊರಟ ಜನ

ಬೆಂಗಳೂರು: ಎರಡನೇ ಶನಿವಾರದಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಜನ ಊರಿಗೆ ಹೊರಟಿದ್ದಾರೆ‌. ಆದರೆ, ಸರ್ಕಾರಿ ಬಸ್ ಗಳಿಲ್ಲದೆ ಜನ ಪರದಾಡುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...