alex Certify Zameer ahmad | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ Read more…

BIG NEWS: ಸಚಿವ ಜಮೀರ್ ಅಹ್ಮದ್ ಗಡಿಪಾರು ಮಾಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ

ಚಿತ್ರದುರ್ಗ: ಶಾಂತಿಯುತವಾದ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ರಿಂದ ಬೆಂಕಿ ಹಚ್ಚುವ ಕೆಲಸಗಳು ನಡೆಯುತ್ತಿವೆ. ಮೊದಲು ಜಮೀರ್ ಅಹ್ಮದ್ ರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

BIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಸಚಿವ ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನು ಫೇಸ್ ಮಾಡಲಿ: ಕುಮಾರಸ್ವಾಮಿಗೆ ಸಚಿವ ಜಮೀರ್ ಅಹ್ಮದ್ ಸವಾಲು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲು ನನ್ನನ್ನು ಫೇಸ್ ಮಾಡಲಿ ಎಂದು ಸಚಿವ ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಭುಗಿಲೆದ್ದ ‘ಉಪ ಮುಖ್ಯಮಂತ್ರಿ’ ವಿಚಾರ

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.  ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ Read more…

ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿದ್ದಾರೆ; ಸರ್ಕಾರ ಹೇಗೆ ಪತನವಾಗತ್ತೆ ಅಂತಾ ಅವರೇ ಹೇಳಬೇಕು ಎಂದ ಜಮೀರ್ ಅಹ್ಮದ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹ್ಮದ್, ಕುಮಾರಸ್ವಾಮಿ ಯಾವುದಾದರೂ ಸರ್ಕಾರ 5 ವರ್ಷ ನಡೆಯಲಿದೆ Read more…

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸ್ವಾರಸ್ಯಕರ ಪ್ರಸಂಗ

ಬೆಂಗಳೂರು: ಆಟೋದಲ್ಲಿ ತಂದಿದ್ದ ಬಿರಿಯಾನಿಗೆ ಭದ್ರತೆ ದೃಷ್ಟಿಯಿಂದ ನಿರಾಕರಿಸಿದ್ದ ಪೊಲೀಸ್ ಸಿಬ್ಬಂದಿ, ಅದೇ ಬಿರಿಯಾನಿ ಬೆನ್ಜ್ ಕಾರಿಗೆ ಶಿಫ್ಟ್ ಆಗುತ್ತಿದ್ದಂತೆ ಅನುಮತಿ ನೀಡಿದ ಪ್ರಸಂಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ಜಮೀರ್ ಅಹ್ಮದ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗಳ ನಡುವೆಯೇ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಶಾಸಕ Read more…

BIG NEWS: ಇದು ಜಮೀರ್ ಗೆ ಕೊಟ್ಟ ನೋಟೀಸ್ ಅಲ್ಲ, ಸಿದ್ದರಾಮಯ್ಯಗೆ ಕೊಟ್ಟ ನೋಟೀಸ್; ವ್ಯಂಗ್ಯವಾಡಿದ ಸಚಿವರು

ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಬಹಿರಂಗವಾಗಿ ಹಲವು ಬಾರಿ ಹೇಳಿಕೆ ನೀಡುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರಿಗೆ ಎಐಸಿಸಿ ನೋಟೀಸ್ ನೀಡಿದ್ದು, ಪಕ್ಷದ ಲಕ್ಷ್ಮಣ ರೇಖೆ Read more…

ಜಮೀರ್ ಅಹ್ಮದ್ ಗೆ ಉತ್ತರ ಪ್ರದೇಶ ಚುನಾವಣೆ ಜವಾಬ್ದಾರಿ….? ಒವೈಸಿಗೆ ಕೌಂಟರ್ ಪ್ಲಾನ್ ರೂಪಿಸಿದ ಕಾಂಗ್ರೆಸ್ ಹೈಕಮಾಂಡ್…!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ. ಉತ್ತರ ಪ್ರದೇಶದ ಚುನಾವಣಾ ಜವಾಬ್ದಾರಿಯನ್ನು ಜಮೀರ್ ಗೆ ನೀಡಲು ಎಐಸಿಸಿ ಪ್ಲಾನ್ ಮಾಡಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...