alex Certify Zameer Ahmed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಜಮೀರ್ ಅಹ್ಮದ್ ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್ ಮಹತ್ವದ ಚರ್ಚೆ

ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ Read more…

BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ Read more…

ರಾಧಿಕಾ ಕರಿಯ ಅಂದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ…? ಮತ್ತೆ ವಿವಾದದ ಕಿಡಿ ಹೊತ್ತಿಸಿದ ತೇಜಸ್ವಿನಿ ಗೌಡ

ಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಚಿವ ಜಮೀರ್ ಅಹಮ್ಮದ್ ಕರಿಯ ಎಂದು ಹೇಳಿದ ವಿಚಾರ ಮತ್ತೆ ವಿವಾದದ ಕಿಡಿ ಹೊತ್ತಿಸಿದೆ. ಮಾಜಿ ಸಂಸದೆ ತೇಜಸ್ವಿನಿ ಗೌಡ Read more…

BIG NEWS: ಹೆಚ್.ಡಿ.ಕೆ, ಜಮೀರ್ ಅಹ್ಮದ್ ಇಬ್ಬರೂ ಹೇಳಿದ್ದು ಸರಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ: ಜಮೀರ್ ಅಹ್ಮದ್ ರನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ: HDK ಸ್ಪಷ್ಟನೆ

ಮೈಸೂರು: ತನ್ನನ್ನು ಕರಿಯ ಎಂದು ಕರೆದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹೆಚ್.ಡಿ.ಕೆ ನನ್ನನ್ನು ಪ್ರೀತಿಯಿಂದ ಕುಳ್ಳ ಎನ್ನುತ್ತಿದ್ದರು, ನಾನು Read more…

ಸಚಿವ ಜಮೀರ್ ಅಹ್ಮದ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ Read more…

BIG NEWS: ಸಚಿವ ಜಮೀರ್ ಅಹ್ಮದ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ಒಕ್ಕಲಿಗರ ಸಂಘ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒಕ್ಕಲಿಗರ ಸಂಘ ಆಗ್ರಹಿಸಿದೆ. ಸಚಿವ ಜಮೀರ್ ಅಹ್ಮದ್ Read more…

ವಕ್ಫ್ ವಿವಾದ: ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಸ್ವಪಕ್ಷದ ಶಾಸಕರಿಂದಲೇ ದೂರು

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್ ಶಾಸಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದಾರೆ. ನೂತನವಾಗಿ Read more…

BIG NEWS: ವಕ್ಫ್ ಬಳಿ ಇರೋದು ಸರ್ಕಾರ ಕೊಟ್ಟ ಜಮೀನಲ್ಲ ಎಂದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ರಾಜ್ಯದಲ್ಲಿ ವಕ್ಫ್ ಬೊರ್ಡ್ ನಿಂದ ರೈತರ ಭೂಮಿ ಕಬಳಿಕೆ ವಿವಾದ ತಾರಕ್ಕೇರಿದ್ದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ರೈತರಿಗೆ ನೋಡಲಾಗಿದ್ದ ನೋಟಿಸ್ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

ವಕ್ಫ್ ಆಸ್ತಿ ಸರ್ಕಾರದ್ದಲ್ಲ, ಯತ್ನಾಳ್ ಅಪ್ಪನದೂ ಅಲ್ಲ, ದಾನಿಗಳು ನೀಡಿದ್ದು: ಜಮೀರ್ ಅಹಮ್ಮದ್ ವಾಗ್ದಾಳಿ

ವಿಜಯಪುರ: ವಿಜಯಪುರ ನಗರದಲ್ಲಿ ವಕ್ಪ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹಮದ್ ಖಾನ್ ಕಿಡಿ ಕಾರಿದ್ದಾರೆ. ವಕ್ಫ್ ಆಸ್ತಿಯಲ್ಲಿ ಒಂದಿಷ್ಟು Read more…

BIG NEWS: ಸಿಎಂ ಕುರ್ಚಿಯಲ್ಲಿ ‘ಟಗರು’ ಗಟ್ಟಿಯಾಗಿ ಕುಳಿತಿದೆ: ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಸಚಿವ ಜಮೀರ್ ಅಹ್ಮದ್ ಗೂ ಎದುರಾಯ್ತು ಸಂಕಷ್ಟ: ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಟಿ.ಜೆ. ಅಬ್ರಾಹಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. Read more…

ಪ್ಯಾಲೆಸ್ಟೈನ್ ಧ್ವಜ ಹಿಡಿದರೆ ತಪ್ಪೇನು? ಕೇಂದ್ರ ಸರ್ಕಾರವೇ ಬೆಂಬಲ ಘೋಷಿಸಿದೆ ಎಂದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧೆಡೆ ಪ್ಯಾಲೆಸ್ಟೈನ್ ಧ್ವಜ ಹಿಡಿದು ಕಿಡಿಗೇಡಿಗಳ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಧ್ವಜ ಹಿಡಿದರೆ ತಪ್ಪಿಲ್ಲ ಎಂದು Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಜಮೀರ್ ಅಹ್ಮದ್: ಟಿಬಿ ಡ್ಯಾಂಗೆ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ರೂ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ವಸತಿ ಸಚಿವ Read more…

BIG NEWS: ಸಿಎಂ ಆದೇಶಕ್ಕೂ ಕಿಮ್ಮತ್ತು ನೀಡದ ಸಚಿವರು; ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಲು ಸೂಚಿಸಿದ ಜಮೀರ್ ಅಹ್ಮದ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶಕ್ಕೂ ಕಿಮ್ಮತ್ತು ಕೊಡದೇ ವಸತಿ ಸಚಿವ ಜಮೀರ್ ಅಹ್ಮದ್, ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸುವಂತೆ ಸೂಚನೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ನಿವೃತ್ತ Read more…

ರಾಜ್ಯದ ಬಡ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ 38 ಸಾವಿರ ಮನೆ ಹಂಚಿಕೆ

ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದಲ್ಲೆಡೆ ಬಡ ಕುಟುಂಬಗಳಿಗೆ 38,000 ಮನೆಗಳನ್ನು ಈ ತಿಂಗಳಾಂತ್ಯಕ್ಕೆ ಅಥವಾ ಆಗಸ್ಟ್ ಮೊದಲ ವಾರ ಮನೆಗಳನ್ನು ಹಂಚಿಕೆ ಮಾಡಲಾಗುವುದು. ವಸತಿ ಸಚಿವ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಏಕಸದಸ್ಯಪೀಠ ವಜಾ ಮಾಡಿದೆ. ಸಚಿವ ಜಮೀರ್ ಅಹ್ಮದ್ ಆಯ್ಕೆ Read more…

ವಸತಿ ರಹಿತರಿಗೆ ಸಿಹಿ ಸುದ್ದಿ: 2.23 ಲಕ್ಷ ಮನೆ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಬಡವರಿಗೆ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ ಮೂಲಸೌಕರ್ಯ ಸಹಿತ ಉತ್ತಮ ಗುಣಮಟ್ಟದ ಮನೆ ವಿತರಣೆ: ಸಚಿವ ಜಮೀರ್ ಅಹಮದ್ ಸೂಚನೆ

ಬೆಂಗಳೂರು:  ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬದವರಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮವಾಗಿರಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಮನೆ ವಿತರಣೆ

ಬೆಂಗಳೂರು: ಮುಂದಿನ ತಿಂಗಳು ಫಲಾನುಭವಿಗಳಿಗೆ ವಿತರಣೆ ಆಗುವ ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ಕಾಮಗಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಪರಿಶೀಲಿಸಿದ್ದಾರೆ. ಕೆಆರ್ ಪುರದ ನಾಗೇನಹಳ್ಳಿಯಲ್ಲಿ ನಿರ್ಮಿಸುತ್ತಿರುವ 800, Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್ ವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read more…

ಬರಗಾಲದಲ್ಲಿ ಮಜವಾದಿ ಸಿದ್ಧರಾಮಯ್ಯ, ಜಮೀರ್ ಆಡಂಬರಕ್ಕೇನೂ ಕಡಿಮೆ ಇಲ್ಲ: ಐಷಾರಾಮಿ ವಿಮಾನ ಪ್ರಯಾಣಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ದೆಹಲಿಯಿಂದ ಬೆಂಗಳೂರಿಗೆ ಮುಖ್ಯಮಂತ್ರಿ Read more…

ಕೋಮುಗಲಭೆ, ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಸಾಂತ್ವನ ಯೋಜನೆಯಡಿ 5 ಲಕ್ಷ ರೂ. ಸಾಲ: 2.50 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಕೋಮುಗಲಭೆ, ಅಗ್ನಿ ದುರಂತ, ಪ್ರವಾಹ, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಂತ್ವನ ಯೋಜನೆ ಆರಂಭಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ Read more…

BIG NEWS: ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಸಚಿವ ಜಮೀರ್ ಅಹ್ಮದ್ ಸೂಚನೆ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಬೇರುಬಿಟ್ಟ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ Read more…

ರಾಜ್ಯದಲ್ಲಿ ಮದರಸ ಮಂಡಳಿ ಸ್ಥಾಪನೆ: ಮದರಸಗಳಲ್ಲಿ ಕನ್ನಡ ಕಲಿಕೆ: ಜಮೀರ್ ಅಹ್ಮದ್

ಬೆಂಗಳೂರು: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅವರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮದರಸ ಬೋರ್ಡ್ ಸ್ಥಾಪನೆ ಮಾಡಲು ಚರ್ಚೆ ನಡೆದಿದೆ ಎಂದು ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ Read more…

BIG NEWS: ಜೆಡಿಎಸ್ ಶಾಸಕರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ತಡೆದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...