alex Certify Zameer Ahmed Khan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ತಲಾ 5 ಲಕ್ಷ ರೂ. ಸಾಲ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, Read more…

ಆದಾಯ ಮೀರಿ ಆಸ್ತಿ ಹೊಂದಿದ ಆರೋಪ: ಸಚಿವ ಜಮೀರ್ ಗೆ ಸಮನ್ಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ. ಕಳೆದ ಶನಿವಾರ ಲೋಕಾಯುಕ್ತ Read more…

BREAKING NEWS: ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಹಗರಣದ ಕುರಿತ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಮುಡಾ Read more…

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು…? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದ ಅನೇಕ Read more…

ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ದಾಖಲಾಗಿದ್ದ ಕೇಸ್ ಗೆಕ್ಕೆ ಹೈಕೋರ್ಟ್ ತಡೆ ನೀಡಿದೆ. ಚುನಾವಣೆ ನೀತಿ ಸಂಹಿತೆ Read more…

ವಕ್ಫ್ ಆಸ್ತಿ ಒತ್ತುವರಿ ಪರಿಶೀಲನೆಗೆ ಪ್ರತ್ಯೇಕ ಸಮೀಕ್ಷೆ

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ Read more…

ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ,ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ ಖಾನ್

ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, Read more…

BIGG NEWS : ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ `ವಸತಿ ಇಲಾಖೆ ಜನಸ್ಪಂದನಾ’ ಕಾರ್ಯಕ್ರಮ : ಸಚಿವ ಜಮೀರ್ ಅಹ್ಮದ್

ಹೋಸಪೇಟೆ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 26 ರಿಂದ ವಸತಿ ಇಲಾಖೆಗೆ ಸಂಬಂಧಿಸಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

BIG NEWS: ಡಿಕೆಶಿ ಸಿಟ್ಟಾದ್ರೆ ನಾನೇನೂ ಮಾಡಕಾಗಲ್ಲ, ಅಭಿಪ್ರಾಯ ಹೇಳಿದರೆ ತಪ್ಪೇನು ? ಟಾಂಗ್ ನೀಡಿದ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಭಿಪ್ರಾಯ ತಿಳಿಸಿದರೆ ತಪ್ಪೇನು ? Read more…

BIG NEWS: ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಅಹ್ಮದ್ ಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಮತ್ತೊಮ್ಮೆ ಶಾಸಕ ಜಮೀರ್ ಅಹ್ಮದ್ ಪುನರುಚ್ಛರಿಸಿದ್ದು, ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವ್ಯಕ್ತಿ ಪೂಜೆ Read more…

ಚಾಮರಾಜಪೇಟೆಯಿಂದ ಸ್ಪರ್ಧಿಸಿ; ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಒತ್ತಾಯ; ನೋಡೋಣವೆಂದ ವಿಪಕ್ಷನಾಯಕ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಪದೆ ಪದೇ ಚಾಮರಾಜಪೇಟೆಗೆ ಭೇಟಿ ನೀಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿರುವ ನಡುವೆಯೇ ಶಾಸಕ ಜಮೀರ್ ಅಹ್ಮದ್, ಚಾಮರಾಜಪೇಟೆ Read more…

ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ತರಿಸಿಕೊಂಡಿದ್ದ Read more…

BIG NEWS: ಕುಮಾರಸ್ವಾಮಿ ಯಾವ ಸೀಮೆ ಲೀಡರ್ರು….?; ಜೆಡಿಎಸ್ ಸತ್ತಿರುವ ಪಕ್ಷ ಎಂದು ಶಾಸಕ ಜಮೀರ್ ಅಹ್ಮದ್ ಲೇವಡಿ

ಬಾದಾಮಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯಾವ ಸೀಮೆ ಲಿಡರ್ರು? ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ 59 ಸೀಟ್ ಬಂದಿತ್ತು. ಈಗ ಅವರಿಗೆ 59 ನಂಬರ್ ರೀಚ್ ಮಾಡಲೂ ಆಗಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...