alex Certify Zameer Ahmed | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

87 ಕೋಟಿ ರೂ. ಅಕ್ರಮ ಆಸ್ತಿಗಳಿಕೆ ಪ್ರಕರಣ: ಶಾಸಕ ಜಮೀರ್ ಗೆ ನೋಟಿಸ್

ಬೆಂಗಳೂರು: ಆದಾಯಕ್ಕಿಂತ 87.44 ಕೋಟಿ ರೂ. ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣೆಗೆ ಹಾಜರಾಗಲು ಎಸಿಬಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರಿಗೆ Read more…

BIG NEWS: ಕೊನೆಗೂ ಬಗೆಹರಿದ ಈದ್ಗಾ ಮೈದಾನ ವಿವಾದ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿದಂತಾಗಿದೆ. ಇನ್ಮುಂದೆ ಈದ್ಗಾ ಮೈದಾನ ಆಟದ ಮೈದಾನವಾಗಿ ಇರುತ್ತದೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಈದ್ಗಾ ಮೈದಾನ ವಿವಾದ Read more…

ಶಾಸಕ ಜಮೀರ್ ಅಕ್ರಮ ಆಸ್ತಿ ಶೇ. 2031 ಪಟ್ಟು ಹೆಚ್ಚಳ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಎಸಿಬಿಗೆ ಜಾರಿ ನಿರ್ದೇಶನಾಲಯದಿಂದ ಸಲ್ಲಿಸಲಾದ ವರದಿಯಲ್ಲಿ ಈ ಬಗ್ಗೆ Read more…

ಪ್ರಧಾನಿ ಮೋದಿ ಆಗಾಗ ಬೆಂಗಳೂರಿಗೆ ಬರುತ್ತಿರಬೇಕು ಎಂದ ಶಾಸಕ ಜಮೀರ್ ಅಹ್ಮದ್

ಪ್ರಧಾನಿ ನರೇಂದ್ರ ಮೋದಿಯವರು ಆಗಾಗ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಿರಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

BIG NEWS: ಶಾಸಕ ಜಮೀರ್ ಅಹ್ಮದ್ ಗೆ 3 ಕೋಟಿ ಸಾಲ ಕೊಟ್ಟಿದ್ದೆ; ವಿರೋಧಿಗಳಿಂದಾಗಿ ED ದಾಳಿ ನಡೆದಿದೆ ಎಂದ ಕೆಜಿಎಫ್ ಬಾಬು

ಬೆಂಗಳೂರು: ನನ್ನ ವಿರೋಧಿಗಳು ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿ ನನ್ನ ಮೇಲೆ ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇನೆ ಎಂದು ಕೆಜಿಎಫ್ ಬಾಬು ತಿಳಿಸಿದ್ದಾರೆ. Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಆರೋಪಿತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ನೆರವು

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹ್ಮದ್ ರಂಜಾನ್ ಹಬ್ಬದ ಗಿಫ್ಟ್ ನೀಡಲು ಮುಂದಾಗಿದ್ದಾರೆ. ದುಡಿಯುವ ಕೈಗಳು Read more…

BIG NEWS: ಕಾಂಗ್ರೆಸ್ ನಲ್ಲಿ ಪಕ್ಷಾಂತರ ಪರ್ವ; ಪಕ್ಷ ತೊರೆಯಲು ಮುಂದಾದ್ರಾ ಜಮೀರ್ ಅಹ್ಮದ್…..?

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದರೂ ಎಲ್ಲಿಯೂ ಕಾಣಿಸಿಕೊಳ್ಳದ ಶಾಸಕ ಜಮೀರ್ ಅಹ್ಮದ್, ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ನಲ್ಲಿ Read more…

BIG NEWS: ಸುಮ್ಮನೆ ಕುಳಿತುಕೋ; ಜಮೀರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ

ಬೆಂಗಳೂರು: ಆರ್ ಎಸ್ ಎಸ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಆರ್ Read more…

BIG NEWS: ಶಾಸಕ ಜಮೀರ್ ಅಹ್ಮದ್, ಸೋದರರ ವಿರುದ್ಧ ಭೂಕಬಳಿಕೆ ಆರೋಪ; ದೂರು ದಾಖಲು

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀರ್ ಅಹಮದ್ ಮತ್ತು ಅವರ ಸಹೋದರರ ವಿರುದ್ಧ ಎಫ್ಐಆರ್ Read more…

ರೇಪ್ ಹೇಳಿಕೆ: ಭಾರಿ ವಿರೋಧದ ಬೆನ್ನಲ್ಲೇ ಶಾಸಕ ಜಮೀರ್ ಕ್ಷಮೆಯಾಚನೆ

ಬೆಂಗಳೂರು: ಹಿಜಾಬ್ ಆಗದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ನಾನ್ಯಾಕೆ ಕ್ಷಮೆ ಕೇಳಬೇಕು…..? ಕ್ಷಮೆ ಕೇಳುವಂತಹ ಹೇಳಿಕೆ ನಾನು ನೀಡಿಲ್ಲ ಎಂದ ಜಮೀರ್ ಅಹ್ಮದ್

ಹುಬ್ಬಳ್ಳಿ: ಹಿಜಾಬ್ ಧರಿಸಬೇಕು ಎಂದು ನಾನು ಹೇಳಿದ್ದೆ. ಕ್ಷಮೆ ಕೇಳುವಂತಹ ಹೇಳಿಕೆಯನ್ನು ನಾನು ನೀಡಿಲ್ಲ, ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಶಾಸಕ ಜಮೀರ್ ಅಹ್ಮದ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ Read more…

ಕ್ಷಮೆ ಕೇಳುವಂತಹ ಹೇಳಿಕೆ ನೀಡಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

ಹುಬ್ಬಳ್ಳಿ: ಹಿಜಾಬ್ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ. ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಅವರು Read more…

BIG NEWS: ಶಾಸಕ ಜಮೀರ್ ಹೇಳಿಕೆಗೆ ಡಿಕೆಶಿ ಗರಂ; ಕ್ಷಮೆ ಯಾಚಿಸಲು ಸೂಚನೆ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಗೆ ಜಮೀರ್ ಅಹಮ್ಮದ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಜಮೀರ್ ಅಹಮ್ಮದ್ ಹೇಳಿಕೆಯನ್ನು Read more…

BIG NEWS: ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು; ಶಾಸಕ ಜಮೀರ್ ಅಹ್ಮದ್ ಗೆ ಮುತಾಲಿಕ್ ಎಚ್ಚರಿಕೆ

ಬಾಗಲಕೋಟೆ: ಹಿಜಾಬ್ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ Read more…

BIG NEWS: ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಶಾಸಕ ಜಮೀರ್ ಅಹ್ಮದ್

ಹುಬ್ಬಳ್ಳಿ; ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹೇಳಿಕೆ ತಪ್ಪಾಗಿ ಭಾವಿಸಲಾಗಿದೆ. ನಾನು ಹಾಗೆ ಹೇಳಿಯೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, Read more…

ಮಕ್ಕಳಲ್ಲಿ ವಿಷಬೀಜ ಬಿತ್ತಿ ರಾಜಕೀಯ ಸರಿಯಲ್ಲ; ಸ್ವಾತಂತ್ರ್ಯ ಪೂರ್ವದಿಂದಲೇ ಹಿಜಾಬ್ ಹಾಕಿ ಬರುತ್ತಿದ್ದಾರೆ ಎಂದ ಜಮೀರ್ ಅಹ್ಮದ್

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬರುವ ಮೊದಲಿನಿಂದಲೂ ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಇಷ್ಟು ದಿನ ಇಲ್ಲದ ವಿಚಾರವನ್ನು ಈಗ ಅನಗತ್ಯವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ Read more…

BIG NEWS: ‘ಸೂಟ್ ಕೇಸ್’ ಆರೋಪಕ್ಕೆ ತಿರುಗಿಬಿದ್ದ HDK; ವಚನ ಭ್ರಷ್ಟ ಕಳಂಕದ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣಿ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. Read more…

BIG NEWS: ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಈಶ್ವರಪ್ಪ; ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ನಾಯಕರು

ಸಿಂದಗಿ: ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ನಾಯಕರ ವಾಗ್ದಾಳಿ ಎಲ್ಲೆ ಮೀರಿದ್ದು, ಒಬ್ಬರ ಹೇಳಿಕೆಗೆ ಮತ್ತೊಬ್ಬರು ತಿರುಗೇಟು ನೀಡುವ ಬರದಲ್ಲಿ ನಾಲಿಗೆ ಹರಿ ಬಿಡುತ್ತಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

BIG NEWS: ವಿಧಾನಸೌಧಕ್ಕೆ ಬೀಗ ಹಾಕಿ ಪ್ರಚಾರದಲ್ಲಿ ತೊಡಗಿದ ಬಿಜೆಪಿ; ಜಮೀರ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ವಿಧಾನಸೌಧಕ್ಕೆ ಬೀಗಹಾಕಿ ಆಡಳಿತ ಪಕ್ಷ ಬಿಜೆಪಿ ಸಚಿವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಜಮೀರ್ Read more…

BIG NEWS: ʼಮುಸ್ಲಿಂʼರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ; HDK ಗೆ ಶಾಸಕ ಜಮೀರ್ ಅಹ್ಮದ್ ಸವಾಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ವಾಕ್ಪ್ರಹಾರ ನಡೆಸಿದ್ದು, ಇದೀಗ ಶಾಸಕ ಜಮೀರ್ ಅಹ್ಮದ್ ಕೂಡ ಕೆಂಡ ಕಾರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು Read more…

ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ, HDK ಡೀಲರ್: ಜಮೀರ್ ಅಹ್ಮದ್ ಗಂಭೀರ ಆರೋಪ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. Read more…

BIG NEWS: ಶಾಸಕ ಜಮೀರ್ ಅಹ್ಮದ್ ಕೂಡ ಒಂಥರಾ ತಾಲಿಬಾನಿ; ಮಾಜಿ ಸಚಿವರಿಂದ ವಿವಾದಾತ್ಮಕ ಹೇಳಿಕೆ

ತುಮಕೂರು: ಕಾಂಗ್ರೆಸ್ ನಲ್ಲಿ ಕೂಡ ಸಾಕಷ್ಟು ತಾಲಿಬಾನಿಗಳಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕೂಡ ಒಂಥರಾ ತಾಲಿಬಾನಿಯೇ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಜಮೀರ್ ಅಹ್ಮದ್ ಗೆ ED ಬುಲಾವ್; ದೆಹಲಿಗೆ ದೌಡಾಯಿಸಿದ ಶಾಸಕ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಜಮೀರ್ ಅಹ್ಮದ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ Read more…

ಮತ್ತೆ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಶಿವಕುಮಾರ್; ಕುತೂಹಲ ಮೂಡಿಸಿದ ನಾಯಕರ ಚರ್ಚೆ

ಬೆಂಗಳೂರು: ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬೆನ್ನಲ್ಲೇ ಜಮೀರ್ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಇಬ್ಬರು ನಾಯಕರ ನಡುವೆ Read more…

BIG NEWS: ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಲಂಕಾ ಕ್ಯಾಸಿನೋ ನಂಟು ಹಾಗೂ ಐಎಂಎ Read more…

BIG BREAKING: ED ದಾಳಿ; HDK ವಿರುದ್ಧ ಪರೋಕ್ಷ ಅನುಮಾನ ಹೊರಹಾಕಿದ ಜಮೀರ್ ಅಹ್ಮದ್

ಬೆಂಗಳೂರು: ಇಡಿ ದಾಳಿ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ನನ್ನ ಬೆಳವಣಿಗೆ ಸಹಿಸದೇ ದುರುದ್ದೇಶದಿಂದ ನನ್ನ ಮನೆ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. Read more…

ಜಮೀರ್ ಅಹ್ಮದ್ ಮನೆ ಮೇಲೆ ED ದಾಳಿಗೆ HDK ಪ್ರತಿಕ್ರಿಯೆ

ರಾಮನಗರ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ED ಅಧಿಕಾರಿಗಳ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ದಾಖಲೆಗಳು ಸರಿಯಾಗಿದ್ದರೆ ಯಾರು Read more…

BREAKING: ರಾಜಕೀಯದಲ್ಲಿ ಶತ್ರುಗಳು ಸಹಜ, ದೂರು ಕೊಟ್ಟವರಿಗೆ ದೇವರಿಂದಲೇ ಉತ್ತರ; ಜಮೀರ್ ಅಹಮ್ಮದ್

ಬೆಂಗಳೂರು: ನನ್ನ ಮನೆಯ ವಿಚಾರವಾಗಿ ಹಲವರು ದೂರು ಕೊಟ್ಟಿದ್ದಾರಂತೆ. ದೂರು ಕೊಟ್ಟವರ ಬಗ್ಗೆ ಕೇಳಿದೆ ಅವರು ಹೇಳಲ್ಲ ಎಂದರು. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ Read more…

BIG BREAKING: IMA ಗೂ ನಮಗೂ ಯಾವುದೇ ಸಂಬಂಧವಿಲ್ಲ, ದುಬಾರಿ ವೆಚ್ಚದ ಮನೆ ಕಟ್ಟಿದಕ್ಕೆ ದಾಳಿ; ED ದಾಳಿ ಬಳಿಕ ಜಮೀರ್ ಪ್ರತಿಕ್ರಿಯೆ

ಬೆಂಗಳೂರು: ಐಎಂಎ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಐಎಂಎ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ ಎಂಬ ಸುದ್ದಿ ಹರಡಿದೆ. ಆದರೆ, ದುಬಾರಿ Read more…

BIG BREAKING: ED ದಾಳಿ ಬಳಿಕ ಜಮೀರ್ ಮೊದಲ ಪ್ರತಿಕ್ರಿಯೆ; ಲೂಟಿ ಮಾಡಿಲ್ಲ, ವೈಟ್ ಮನಿಯಲ್ಲಿ ಮನೆ ಕಟ್ಟಿದ್ದೇವೆ

ಬೆಂಗಳೂರು: ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ದಾಳಿ ನಡೆದಿರಬಹುದು. ದಾಳಿ ರಾಜಕೀಯ ಪ್ರೇರಿತವಾಗಿದೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ದಾಳಿ ಕುರಿತಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...