alex Certify Zameer Ahmed | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಸಕ ಜಮೀರ್ ಅಹಮ್ಮದ್ ಗೆ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ Read more…

BIG NEWS: ಪೊಲೀಸರು ಬಿಜೆಪಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ….? ಎಲ್ಲದಕ್ಕೂ ನನ್ನ ಟಾರ್ಗೆಟ್ ಮಾಡುತ್ತಿರುವುದೇಕೆ…?; ಜಮೀರ್ ಅಹ್ಮದ್ ಆಕ್ರೋಶ

ಬೆಂಗಳೂರು: ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಶಾಸಕ ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದರು. ಈ Read more…

BIG BREAKING: ಮಾಜಿ ಸಿಎಂ HDK ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಪ್ತ ಸಹಾಯಕ ಫಾರೂಕ್ ಮೂಲಕ Read more…

ತಪ್ಪುಗಳಾದಾಗ ನಿಮಗೆ ಮುಸ್ಲಿಂಮರು ಮಾತ್ರ ಕಾಣುತ್ತಾರೆಯೇ….?; ಹಗರಣದಲ್ಲಿ ಸತೀಶ್ ರೆಡ್ದಿ ಪಿಎ ಶಾಮೀಲು ಇದಕ್ಕೇನನ್ನುತ್ತೀರಿ….?; ತೇಜಸ್ವಿ ಸೂರ್ಯ ವಿರುದ್ಧ ಜಮೀರ್ ಅಹ್ಮದ್ ಕೆಂಡಾಮಂಡಲ

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದಾಖಲೆಗಳಿಲ್ಲದೇ ಮಾತನಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. Read more…

10 ಕೋಟಿ ಪಡೆದದ್ದನ್ನು ಸಾಬೀತು ಪಡಿಸಲಿ; ಜಮೀರ್ ಅಹ್ಮದ್ ಗೆ ಕುಮಾರಸ್ವಾಮಿ ಸವಾಲು

ಬೀದರ್: 10 ಕೋಟಿ ಹಣ ಪಡೆದು ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಮತಗಳನ್ನು ಹೊಡೆಯಲು ಕುಮಾರಸ್ವಾಮಿ ಮಾಡಿರುವ ತಂತ್ರ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನಿಡಿರುವ Read more…

BIG NEWS: ಹೆಸರು ಪ್ರಸ್ತಾಪಿಸದೆ ಜಮೀರ್ ಅಹ್ಮದ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಏಜೆಂಟ್. ಬಿಜೆಪಿಯಿಂದ ಹಣ ಪಡೆದು ಬಸವಕಲ್ಯಾಣದಲ್ಲಿ ಅಭ್ಯರ್ಥಿ Read more…

ಸಿಎಂ ಇಬ್ರಾಹಿಂಗೆ ಜಮೀರ್ ಅಹಮ್ಮದ್ ಟಾಂಗ್

ಬಾಗಲಕೋಟೆ: ಮಾಜಿ ಸಚಿವ ಸಿಎಂ ಇಬ್ರಾಹಿಂ ಸೋತರೂ ಎರಡು ಬಾರಿ ಎಂಎಲ್ಸಿ ಮಾಡಿದ್ದಾರೆ. ಇದಕ್ಕಿಂತ ಇನ್ನೇನು ಮಾಡಬೇಕೆಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ Read more…

ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ

ಬೆಂಗಳೂರು: ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ತಪ್ಪು ಮಾಡಿದ್ದರೆ ಆತನಿಗೆ ಶಿಕ್ಷೆ ಕೊಡಲಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅವರು ಯಾರ ಜೊತೆ ಇದ್ದರು ಎಂಬುದು ಮುಖ್ಯವಲ್ಲ: ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ…? ಎಂಬುದು ಮುಖ್ಯ ಎಂದ ಮಾಜಿ ಸಿಎಂ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟಿನ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಅವರ ಕೊಲಂಬೋ ಪ್ರವಾಸ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಶಾಸಕ Read more…

ಶಾಸಕ ಜಮೀರ್ ಅಹ್ಮದ್ ಗೆ ಮುಳುವಾಗುತ್ತಾ ಪ್ರಶಾಂತ್ ಸಂಬರಗಿ ಹೇಳಿಕೆ…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶಾಸಕ ಜಮೀರ್ ಅಹ್ಮದ್ ಕೂಡ ಶ್ರೀಲಂಕಾದ ಕ್ಯಾಸಿನೋ ನಂಟು ಹೊಂದಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಶಾಸಕರನ್ನು Read more…

ಶ್ರೀನಿವಾಸಪ್ರಸಾದ್, ಜಮೀರ್ ಅಹ್ಮದ್, ಶಾಸಕಿ ಪೂರ್ಣಿಮಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ಈಗ ಮಾಜಿ ಸಚಿವ ಜಮೀರ್ ಅಹಮದ್ ಮತ್ತು ಸಂಸದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...