ಟಾಯ್ಲೆಟ್ ನಲ್ಲಿ ವಿಡಿಯೋ ಮಾಡಿ ತಗ್ಲಾಕೊಂಡ ಕಾಂಗ್ರೆಸ್ ಮುಖಂಡ ; ಬಿಜೆಪಿ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು : ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶಿಕ್ ಬದರುದ್ದೀನ್ ಶೌಚಾಲಯದಲ್ಲಿ ಬಾಲಕಿಯರ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ ಎಂದು ಬಿಜೆಪಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದೆ.

ಕಾಂಗ್ರೆಸ್ ಮುಖಂಡನಿಗೆ ಟಾಯ್ಲೆಟ್ನಲ್ಲಿ ವಿಡಿಯೋ ಮಾಡುವ ಚಟ! ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶಿಕ್ ಬದರುದ್ದೀನ್ ಶೌಚಾಲಯದಲ್ಲಿ ಬಾಲಕಿಯರ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ. ಈ ಅಯೋಗ್ಯ ಕಾಮುಕನನ್ನು ಬ್ರದರ್ಸ್ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇದೊಂದು ಮಕ್ಕಳಾಟ ಎಂದರೂ ಅಚ್ಚರಿ ಇಲ್ಲ ಅಲ್ಲವೇ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

https://twitter.com/BJP4Karnataka/status/1792860541603729640

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read