HomeKarnatakaಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ದುರಂತ ಸಂಭವಿಸಿದೆ. ತಾಲೂಕು ಕಚೇರಿ ಮೇಲಿಂದ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಪ್ರೇಮ್ ಭಾಸ್ಕಿ ಮೃತ ವ್ಯಕ್ತಿ. ಬಿಹಾರ ಮೂಲದ ಪ್ರೇಮ್ ಭಾಸ್ಕಿ ತಾಲೂಕು ಕಚೇರಿಯ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾತಂತ್ರ್ಯದಿನಾಚರಣೆಯಂದೇ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular