ತಮನ್ನಾ ಭಾಟಿಯಾ ಆಯೋಜಿಸಿದ್ದ ʼಮಾತಾ ಕಿ ಚೌಕಿʼ ಯಲ್ಲಿ ರಾಶಾ ತಡಾನಿ ಭಾಗಿ; ವಿಡಿಯೋ ವೈರಲ್ | Watch

ತಮನ್ನಾ ಭಾಟಿಯಾ ನವರಾತ್ರಿಯ ಸಂದರ್ಭದಲ್ಲಿ ಮಾತಾ ಕಿ ಚೌಕಿ ಆಯೋಜಿಸಿದ್ದು, ಸರಳ ಗುಲಾಬಿ ಬಣ್ಣದ ಸೂಟ್ ಧರಿಸಿ, ತಲೆಗೆ ಗಜರಾ ಮುಡಿದು, ಮೇಕಪ್ ಇಲ್ಲದ ಲುಕ್‌ನಲ್ಲಿ ತಮನ್ನಾ ಕಾಣಿಸಿಕೊಂಡಿದ್ದರು. ಭಕ್ತಿಯ ವಾತಾವರಣದ ನಡುವೆ, ನಟಿ ರವೀನಾ ಟಂಡನ್ ಅವರ ಪುತ್ರಿ ರಾಶಾ ತಡಾನಿ ಕೂಡ ಉಪಸ್ಥಿತರಿದ್ದರು. ಇಬ್ಬರೂ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.

ತಮನ್ನಾ ಭಾಟಿಯಾ ನವರಾತ್ರಿಯ ಸಂದರ್ಭದಲ್ಲಿ ಆಯೋಜಿಸಿದ್ದ ಮಾತಾ ಕಿ ಚೌಕಿಯಲ್ಲಿ ಪೂರ್ಣ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದು, ಅವರ ಆಚರಣೆಯಲ್ಲಿ ಹಲವಾರು ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ವಿಡಿಯೋಗಳು ಮತ್ತು ಫೋಟೋಗಳು ಈಗ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿವೆ, ಮತ್ತು ಆಧ್ಯಾತ್ಮಿಕತೆಯ ವಾತಾವರಣವನ್ನು ಇದರಲ್ಲಿ ಕಾಣಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read