
ನಟನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಜಿ.ಮಾರಿಮುತ್ತು ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಮಾರಿಮುತ್ತು ಯೂಟ್ಯೂಬ್ ಸೆನ್ಸೇಷನ್ ಆಗಿದ್ದರು ಮತ್ತು ‘ಜೈಲರ್’ ಮತ್ತು ‘ರೆಡ್ ಸ್ಯಾಂಡಲ್ ವುಡ್’ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಭಾರಿ ಮೆಚ್ಚುಗೆ ಪಡೆದಿದ್ದರು. ಅವರ ಹಠಾತ್ ಸಾವು ತಮಿಳು ಚಲನಚಿತ್ರೋದ್ಯಮದಲ್ಲಿ ಆಘಾತವನ್ನುಂಟು ಮಾಡಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಜೈಲರ್ ಚಿತ್ರವನ್ನು ನಿರ್ಮಿಸಿದ ಸನ್ ಪಿಕ್ಚರ್ಸ್, ಈ ಎಕ್ಸ್ ನಲ್ಲಿ ನಟ-ನಿರ್ದೇಶಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಮಾರಿಮುತ್ತು ಅವರ ಫೋಟೋವನ್ನು ಹಂಚಿಕೊಂಡಿರುವ ಸನ್ ಪಿಕ್ಚರ್ಸ್ ಸಂತಾಪ ಸೂಚಿಸಿದೆ.
Condolences! Your work has been impeccable and irreplaceable. Rest in peace #Marimuthu pic.twitter.com/cdT2LgThwY
— Sun Pictures (@sunpictures) September 8, 2023

