HomeIndiaBREAKING NEWS: ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಕೊಯಂಬತ್ತೂರು ಡಿಐಜಿ ಆತ್ಮಹತ್ಯೆಗೆ ಶರಣು

BREAKING NEWS: ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಕೊಯಂಬತ್ತೂರು ಡಿಐಜಿ ಆತ್ಮಹತ್ಯೆಗೆ ಶರಣು

ತಮಿಳುನಾಡಿನ ಕೊಯಂಬತ್ತೂರು ವಲಯದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಸಿ. ವಿಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಿಗ್ಗೆ ರೇಸ್ ಕೋರ್ಸ್ ಏರಿಯಾದಲ್ಲಿರುವ ತಮ್ಮ ಕಚೇರಿಯಲ್ಲೇ ವಿಜಯ್ ಕುಮಾರ್ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ತಮ್ಮ ಸರ್ವಿಸ್ ರಿವಾಲ್ವರ್ ನಿಂದ ವಿಜಯಕುಮಾರ್ ಗುಂಡು ಹಾರಿಸಿಕೊಂಡಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಏನು ಕಾರಣ ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular