HomeLatest NewsBIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ವಿರುಧನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಘಟನಾ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular