HomeEntertainmentBIG NEWS: ನಟ ದರ್ಶನ್ ಭೇಟಿಗಾಗಿ ಜೈಲಿಗೆ ಬಂದ ನಿರ್ದೇಶಕ ತರುಣ್ ಸುಧೀರ್

BIG NEWS: ನಟ ದರ್ಶನ್ ಭೇಟಿಗಾಗಿ ಜೈಲಿಗೆ ಬಂದ ನಿರ್ದೇಶಕ ತರುಣ್ ಸುಧೀರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ತರುಣ್ ಸುಧೀರ್ ಪರಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ತರುಣ್ ಸುಧೀರ್ ಸ್ನೇಹಿತರೊಂದಿಗೆ ಆಗಮಿಸಿದ್ದು, ಜೈಲಿನಲ್ಲಿರುವ ದರ್ಶನ್ ಭೇಟಿಯಾಗಲಿದ್ದಾರೆ. ಮದುವೆಯ ಆಮಂತ್ರಣ ನೀಡಲೆಂದು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಟೇರಾ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ವಿವಾಹವಾಗುತ್ತಿದ್ದು, ಈ ನಿಟ್ಟಿನಲ್ಲಿ ದರ್ಶನ್ ಗೆ ಮದುವೆ ಆಮಂತ್ರಣ ನೀಡಲೆಂದು ಜೈಲಿಗೆ ಬಂದು ಭೇಟಿಯಾಗಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular