ಮೃತರನ್ನು ಮನು ಚವ್ಹಾಣ್ (35) ಹಣಮಂತ (30) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರು ಯಾದಗರಿಯ ಮುದ್ನಾಳ್ ತಾಂಡದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.