HomeKarnatakaBIG NEWS: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಬಿಗ್ ಶಾಕ್: ಅಂಗಡಿಗಳಿಗೆ ಬೀಗ ಜಡಿದ BBMP...

BIG NEWS: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಬಿಗ್ ಶಾಕ್: ಅಂಗಡಿಗಳಿಗೆ ಬೀಗ ಜಡಿದ BBMP ಅಧಿಕಾರಿಗಳು

ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಕಾರ್ಯಾಚಾರಣೆಗೆ ಇಳಿದಿರುವ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ದಾರೆ.

ತೆರಿಗೆ ಪಾವತಿಸದೇ ಅತಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದ ಆರ್ ಟಿ ಒ ರಸ್ತೆಯಲ್ಲಿರುವ ಸಾಲು ಸಾಲು ಅಂಗಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ನೋಟಿಸ್ ನೀಡಿದರೂ ತೆರಿಗೆ ಪಾವತಿಸದೇ ಇದ್ದ ಕಾರಣ ಇಂದು ಕಾರ್ಯಾಚರಣೆಗಿಳಿದ ಬಿಬಿಎಂಪಿ ಪಶ್ಚಿಮ ವಲಯ ಅಧಿಕಾರಿಗಳು ಹಲವು ಅಂಗಡಿಗಳಿಗೆ ಬೀಗ ಹಾಕಿ, ಸೀಜ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular