ಬೆಂಗಳೂರು : ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವು ಕಡೆ ಉದ್ಯಮಿಗಳ ಮನೆ, ಕಛೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಉದ್ಯಮಿಗಳ ಮನೆ, ಕಛೇರಿ ಸೇರಿದಂತೆ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಹೊಸಕೆರೆಹಳ್ಳಿ, ಹನುಮಂತನಗರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.