HomeKarnatakaBIG NEWS: ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!

BIG NEWS: ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!

ಬೆಂಗಳೂರು: ರಾಜ್ಯದ ಜನತೆಗೆ ಸಾಲು ಸಾಲು ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಉಕ್ಕು ಹಾಗೂ ಆಟೋ ಮೊಬೈಲ್ ದರ ಹೆಚ್ಚಳ, ಟೋಲ್ ದರ ಹೆಚ್ಚಳ, ಡೀಸೆಲ್ ದರ ಹೆಚ್ಚಳಗಳ ಪರಿಣಾಮ ಇದೀಗ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳವಾಗಿದೆ.

ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ ಮೇಲೆ 3 ರೂ ನಿಂದ 5 ರೂವರೆಗೆ ದರ ಹೆಚ್ಚಳ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಟೋಲ್ ದರ ಶೇ.5ರಷ್ಟು ಹೆಚ್ಚಳ ಮಾಡಿದೆ. ಇತ್ತ ರಾಜ್ಯ ಸರ್ಕಾರ ವಾಹನ ತಯಾರಿಕಾ ಕಂಪನಿಗಳು ಪ್ರತಿ ಕಾರಿನ ಮೇಲೆ ಶೇ. 3ರಿಂದ ಶೇ.4ರಷ್ಟು ದರ ಹೆಚ್ಚಳ ಮಾಡಿದೆ. ಎಲ್ಲಾ ದರ ಹೆಚ್ಚಳಗಳಿಂದಗಿ ಟೂರ್ಸ್ ಆಂಡ್ ಟ್ರಾವಲ್ಸ್ ಅಸೋಸಿಯೇಷನ್ ತಮ್ಮ ಕ್ಯಾಬ್ ಗಳ ಕಿ.ಮೀ ದರ ಏರಿಕೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular