HomeKarnatakaವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಪ್ರಕ್ರಿಯೆ ಕ್ಯಾನ್ಸಲ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಪ್ರಕ್ರಿಯೆ ಕ್ಯಾನ್ಸಲ್

ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ. ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular