HomeKarnatakaSHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ

SHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ

ತುಮಕೂರು: ಅತಿಥಿ ಶಿಕ್ಷಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ.

ಮರಿಯಪ್ಪ (47) ಕೊಲೆಯಾದ ಶಿಕ್ಷಕ. ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ಮರಿಯಪ್ಪ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಜಮೀನಿನಲ್ಲಿ ಹಯೆಗೈದು ಮೃತದೇಹ ಬಿಸಾಕಿ ಹೋಗಿದ್ದಾರೆ.

ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular