HomeKarnatakaಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಮಾಗಡಿ: ಶಿಕ್ಷಕನೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ.

ಮಾಗಡಿ ಪಟ್ಟಣದ 48 ವರ್ಷದ ಸಂಗೀತ ಶಿಕ್ಷಕ ಸಂಗೀತ ಕಲಿಸುವ ನೆಪದಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ್ದಾಳೆ. ಈ ವೇಳೆ ಆಕೆಯನ್ನು ಮಾಗಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತಪಾಸಣೆ ನಡೆಸಿದ ವೇಳೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular