HomeKarnatakaಕೌನ್ಸೆಲಿಂಗ್ ಮೂಲಕ ವರ್ಗಾವಣೆ: 27 ಸಾವಿರ ಶಿಕ್ಷಕರಿಗೆ ಅನುಕೂಲ

ಕೌನ್ಸೆಲಿಂಗ್ ಮೂಲಕ ವರ್ಗಾವಣೆ: 27 ಸಾವಿರ ಶಿಕ್ಷಕರಿಗೆ ಅನುಕೂಲ

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸುಮಾರು 87 ಸಾವಿರ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಮಾಡುವುದರಿಂದ27 ಸಾವಿರ ಶಿಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತಡವಾಗಿದೆ. ವರ್ಗಾವಣೆ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular