HomeLatest Newsಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕೊಪ್ಪಳ: ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗಿದ್ದ ಶಿಕ್ಷಕರೊಬ್ಬರು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಾಲ್ಕು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.

ಮೂಲತಃ, ಮುದೇನೂರು ಇದ್ಲಾಪುರ ಗ್ರಾಮದ ಬಸವರಾಜ ಒಂದೂವರೆ ವರ್ಷದಿಂದ ಜಮಲಾಪುರ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular