HomeKarnatakaಶಿಕ್ಷಕರಿಗೆ ಗುಡ್ ನ್ಯೂಸ್: ಬಡ್ತಿ ನೀಡಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಶಿಕ್ಷಕರಿಗೆ ಗುಡ್ ನ್ಯೂಸ್: ಬಡ್ತಿ ನೀಡಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ 13 ರಿಂದ 26 ರವರೆಗೆ ಕೌನ್ಸೆಲಿಂಗ್ ನಡೆಯಲಿದೆ.

2023 24 ನೇ ಸಾಲಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಗೆ ಸಿ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಕಳೆದ ತಿಂಗಳು ನಡೆಯಬೇಕಿದ್ದ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು. ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಫೆಬ್ರವರಿ 13 ರಿಂದ 26ರ ವರೆಗೆ ಕೌನ್ಸೆಲಿಂಗ್ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular