HomeKarnatakaBREAKING: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕಿ

BREAKING: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕಿ

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.

ಮಡಿಕೇರಿಯ ಚೇರಂಬಾಣೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆ.ಎ.ರೋಹಿಣಿ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದ ರೋಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೋಹಿಣಿ ಅವರ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮೀಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular