BREAKING : ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ ‘ಟೀಮ್ ಇಂಡಿಯಾ’ ಆಟಗಾರರು, ಔತಣಕೂಟದಲ್ಲಿ ಭಾಗಿ |Video

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಸಂಭ್ರಮಾಚರಣೆ ನಡೆಸಿ ಕುಣಿದು ಕುಪ್ಪಳಿಸಿದ್ದಾರೆ.

ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಆಟಗಾರರು ಇದೀಗ ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿರುವ ಆಟಗಾರರು ನಂತರ ಮೋದಿ ಅವರ ಜೊತೆ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ನಂತರ ಪ್ರಧಾನಿ ಮೋದಿ ಕೊಹ್ಲಿ ಪಡೆಯನ್ನು ಸನ್ಮಾನಿಸಲಿದ್ದಾರೆ.

https://twitter.com/i/status/1808728217240678878

ಟೀಂ ಇಂಡಿಯಾ ಆಟಗಾರರಿಗೆ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖಡಡೆ ಸ್ಟೇಡಿಯಂ ನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತಿದೆ.

https://twitter.com/i/status/1808719102661312577

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read