HomeEntertainment'ಜಿಗರ್' ಚಿತ್ರದ ಟೀಸರ್ ರಿಲೀಸ್

‘ಜಿಗರ್’ ಚಿತ್ರದ ಟೀಸರ್ ರಿಲೀಸ್

ಸೂರಿ ಕುಂದರ್ ನಿರ್ದೇಶನದ ಬಹು ನಿರೀಕ್ಷಿತ ಜಿಗರ್ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟೀಸರ್ ಲಾಂಚ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ವಿಜಯ್ ಶ್ರೀ ನಾಯಕ ನಾಯಕಿಯಾಗಿದ್ದು, ಯುಕೆ ಪ್ರೊಡಕ್ಷನ್ ಲಾಂಛನದಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ನೀಡಿದ್ದು ಶಿವಸೇನಾ ಅವರ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular