HomeEntertainment'ಲವ್' ಚಿತ್ರದ ಟೀಸರ್ ರಿಲೀಸ್

‘ಲವ್’ ಚಿತ್ರದ ಟೀಸರ್ ರಿಲೀಸ್

ಸೆಪ್ಟೆಂಬರ್ ನಲ್ಲಿ ತೆರೆಕಾಣಲಿದೆ 'ಲವ್' ಸಿನಿಮಾ | Kannada Dunia | Kannada News | Karnataka News | India News

ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಮಹೇಶ್ ಸಿ. ಅಮ್ಮಳ್ಳಿದೊಡ್ಡಿ  ನಿರ್ದೇಶನದ ‘ಲವ್’ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ್ಯಂತ ತೆರೆ ಮೇಲೆ ಬರಲು ಸಿದ್ದವಾಗಿದ್ದು, ಇಂದು ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ.

ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದ್ದು, ನೋಡುಗರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಯುವ ಪ್ರತಿಭೆಗಳ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿ ಎಂದು ಹಾರೈಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀ ಕಾಳ ಭೈರವ ಮೂವಿ ಮೇಕರ್ಸ್ ಲಾಂಛನದಲ್ಲಿ ದಿವಾಕರ್ ಎಸ್. ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಪ್ರಜಯ್ ಜೈರಾಮ್ ಹಾಗೂ ರುಷ ಪಾಟೀಲ್ ಮುಖ್ಯ ಭೂಮಿಕೆಯಲ್ಲಿದ್ದು, ಸಾಯಿ ಶ್ರೀ ಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ಪಕ್ಕಾ ಲವ್ ಸ್ಟೋರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular