ಶಿವಣ್ಣನ ಪುತ್ರಿಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಚಿತ್ರದ ಟೀಸರ್ ರಿಲೀಸ್ |WATCH TEASER

ಬೆಂಗಳೂರು : ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ‘ಫೈರ್ ಫ್ಲೈ’ ಟೀಸರ್ ರಿಲೀಸ್ ಆಗಿದೆ.

ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಟೀಸರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.
ವಂಶಿಗೆ ಜೋಡಿಯಾಗಿ ರಚನಾ ಇಂದರ್ ನಟಿಸಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಸಿಹಿ ಕಹಿ ಚಂದ್ರು ಮತ್ತಿತರರಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆಯಂತೆ.

ಟೀಸರ್ ನೋಡಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read