ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಈ ವರ್ಷ ಕ್ಯಾಂಪಸ್ ನೇಮಕಾತಿ ಸ್ಥಗಿತಗೊಳಿಸಿದ ಐಟಿ ದೈತ್ಯ ಇನ್ಫೋಸಿಸ್

ಬೆಂಗಳೂರು: ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಐಟಿ ದೈತ್ಯ ಇನ್ಫೋಸಿಸ್ ಕಹಿ ಸುದ್ದಿ ನೀಡಿದೆ. ಈ ವರ್ಷ ಕ್ಯಾಂಪಸ್ ನೇಮಕಾತಿ ನಡೆಸುತ್ತಿಲ್ಲ ಎಂದು ಇನ್ಫೋಸಿಸ್ ತಿಳಿಸಿದೆ.

ದೇಶದ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್ ಚೀಪ್ ಫೈನಾನ್ಸಿಯಲ್ ಆಫೀಸರ್ ನೀಲಾಂಜನ್ ರಾಯ್ ಈ ವಿಷಯ ಖಚಿತಪಡಿಸಿದ್ದು, ಈ ಬಾರಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ 50,000 ಫ್ರೆಷರ್ ಗಳನ್ನು ನೇಮಕಾತಿ ಮಾಡಿಕೊಂಡಿದ್ದು, ಅವರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ತರಬೇತಿ ನೀಡಲಾಗುತ್ತಿದೆ. ಬೇಡಿಕೆಗೂ ಮೀರಿ ಕಳೆದ ವರ್ಷ ನೇಮಕಾತಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read