HomeLive NewsBREAKING NEWS: ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

BREAKING NEWS: ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಸೆಟ್ಸ್ ಅಪಾರ್ಟ್ ಮೆಂಟ್ ನ 13ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular