ಚರಂಡಿಯಲ್ಲಿ ಟೆಕ್ಕಿಗಳ ಬೈಕ್ ಸಂಚಾರ ; ಡಿಸಿಎಂ ಡಿಕೆಶಿಗೆ ‘ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ’ ಕೊಡಿ ಎಂದ R. ಅಶೋಕ್

ಬೆಂಗಳೂರು : ಚರಂಡಿಯಲ್ಲಿ ಟೆಕ್ಕಿಗಳು ಬೈಕ್ ಸಂಚಾರ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಚಾರ ಭಾರಿ ಟೀಕೆಗೆ ಕಾರಣವಾಗಿತ್ತು. ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಲ್ಪನೆಯಡಿ ದ್ವಿಚಕ್ರ ವಾಹನ ಸವಾರರಿಗೆ ವಿಶೇಷ ಟನಲ್ ರೋಡ್ ನಿರ್ಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ಅವರಿಗೆ ಅಭಿನಂದನೆಗಳು! ಈ ವಿಶಿಷ್ಟ ಸಾಧನೆಗಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಲಭಿಸಲೇಬೇಕು ಎಂದುಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read