ತೇಜಸ್ವಿನಿ ಅನಂತ್ ಕುಮಾರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ: ಕ್ಷಮೆ ಕೇಳುತ್ತೇನೆ: ಡಿಸಿಎಂ ಡಿಕೆಶಿ

ಬೆಂಗಳೂರು: ತೇಜಸ್ವಿನಿ ಅನಂತಕುಮಾರ್ ಅವರ ಜತೆ ರಾಜಕೀಯ ಚರ್ಚೆ ಎಂಬ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ದಯಮಾಡಿ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದಿ. ಅನಂತಕುಮಾರ್ ಕಾರ್ಯಕ್ರಮದ ಬಗ್ಗೆ ನನ್ನ ಜತೆ ತೇಜಸ್ವಿನಿ ಅನಂತಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಆ ರೀತಿ ಟ್ವೀಟ್ ಮಾಡಿದ್ರೆ ಕ್ಷಮೆ ಇರಲಿ. ನನ್ನ ಹೆಸರಲ್ಲಿ ಅವರೊಂದಿಗೆ ರಾಜಕೀಯ ಚರ್ಚೆ ಮಾಡಿದ್ದ ಟ್ವೀಟ್ ಇದ್ದರೆ ಅದನ್ನು ಕೂಡಲೇ ತೆಗೆದು ಹಾಕುವೆ. ಟ್ವೀಟ್ ಮಾಡಿದ ಸಿಬ್ಬಂದಿ ವಜಾಗೊಳಿಸುವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

https://twitter.com/DKShivakumar/status/1698615345492500792

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read