‘ಕುಕ್ಕೆ ಸುಬ್ರಹ್ಮಣ್ಯ’ ದೇಗುಲಕ್ಕೆ ತೆಲಂಗಾಣ ಸಚಿವರಿಂದ ಒಂದು ಕೋಟಿ ರೂ. ದೇಣಿಗೆ…!

ಕುಕ್ಕೆ ಸುಬ್ರಹ್ಮಣ್ಯ; ಅಧಿಕಾರಿ V/S ಆಡಳಿತ ಮಂಡಳಿ ಜಟಾಪಟಿ | Temple Adminstration Fight At Kukke Subramanya Devotees In Trouble - Kannada Oneindia

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗಷ್ಟೇ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಲಕ್ಷ ದೀಪೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಕ್ತರು ಪಾಲ್ಗೊಂಡಿದ್ದರು.

ಪಂಚ ಶಿಖರವನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆದಿದ್ದು, ಹೀಗಾಗಿ ರಥ ಬೀದಿಯಿಂದ ಕಾಶಿ ಕಟ್ಟೆಯವರೆಗೆ ಲಕ್ಷ ಹಣತೆಯ ದೀಪಗಳನ್ನು ಬೆಳಗಿಸಲಾಗಿತ್ತು.

ಇದರ ಮಧ್ಯೆ ಮಂಗಳವಾರದಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತಮ್ಮ ಮಗಳು – ಅಳಿಯನ ಜೊತೆ ಭೇಟಿ ನೀಡಿದ್ದ ತೆಲಂಗಾಣದ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ, ಅನ್ನದಾನಕ್ಕಾಗಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ತಮ್ಮ ಪುತ್ರಿಯ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣಕ್ಕೆ ಸಚಿವರು ಹರಕೆ ಸೇವೆ ಪೂರೈಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read